Tuesday, July 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

ಕಾವೇರಿ 5ನೇ ಹಂತದ ಕೊಳವೆ ಮಾರ್ಗದಲ್ಲಿ ಸೋರಿಕೆ ದುರಸ್ತಿ ಹಿನ್ನೆಲೆ, ಜುಲೈ 31ರ ಶುಕ್ರವಾರ ಬೆಳಿಗ್ಗೆ 6 ರಿಂದ ರಾತ್ರಿ 9 ಗಂಟೆವರೆಗೆ ನಗರದ ಹಲವೆಡೆ ಜಲಮಂಡಳಿಯಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ.

by Bengaluru Wire Desk
July 28, 2026
in Bengaluru Focus
Reading Time: 1 min read
0
BWSSB Head Office

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.28 www.bengaluruwire.com: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶುಕ್ರವಾರ (ಜುಲೈ 31) ಕಾವೇರಿ ನೀರು ಪೂರೈಕೆಯಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಲಿದೆ. 

ಹೀಗಾಗಿ ಸಾರ್ವಜನಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

​ನೀರು ಪೂರೈಕೆ ಸ್ಥಗಿತಕ್ಕೆ ಕಾರಣವೇನು?:

ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ 3000 ಮೀ.ಮೀ. ವ್ಯಾಸದ ಬೃಹತ್ ಕೊಳವೆ ಮಾರ್ಗದಲ್ಲಿನ ಸ್ಕೌರ್‌ ವಾಲ್ವ್ (Scour Valve) ಸೋರಿಕೆಯನ್ನು ತಡೆಗಟ್ಟುವ ಸಲುವಾಗಿ ಜಲಮಂಡಳಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.

​ಈ ಹಿನ್ನೆಲೆಯಲ್ಲಿ ದಿನಾಂಕ 31-07-2026ರ ಶುಕ್ರವಾರ ಬೆಳಿಗ್ಗೆ 06:00 ಗಂಟೆಯಿಂದ ರಾತ್ರಿ 09:00 ಗಂಟೆಯವರೆಗೆ ಒಟ್ಟು 15 ಗಂಟೆಗಳ ಕಾಲ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದಾಗಿ 5ನೇ ಹಂತದ ವ್ಯಾಪ್ತಿಗೆ ಬರುವ ನೂರಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

​ನೀರು ವ್ಯತ್ಯಯವಾಗುವ ಪ್ರದೇಶಗಳ ಸಂಪೂರ್ಣ ಪಟ್ಟಿ ಇಲ್ಲಿದೆ:

ಅನಂತಪುರ, ದೊಡ್ಡಬೆಟ್ಟಹಳ್ಳಿ, ಚಿಕ್ಕಬೆಟ್ಟಹಳ್ಳಿ, ಹಾರೋಹಳ್ಳಿ, ಕೆಂಚನಹಳ್ಳಿ, ಗೋವಿಂದಪುರ, ವಾಸುದೇವಪುರ, ಮಂಚೇನಹಳ್ಳಿ, ಕಟ್ಟಿಗೇನಹಳ್ಳಿ, ಶ್ರೀನಿವಾಸಪುರ, ಬೆಳ್ಳಳ್ಳಿ, ತಿರುಮೆನಹಳ್ಳಿ, ಚೊಕ್ಕನಹಳ್ಳಿ, ದಾಸರಹಳ್ಳಿ, ರಾಚೇನಹಳ್ಳಿ, ಥಣೀಸಂದ್ರ, ಚಳ್ಳೆಕೇರೆ, ಹೊರಮಾವು ಆಗರ, ಅಮಾನಿ, ಬೈರತಿಖಾನೆ, ಗೆದ್ದಲಹಳ್ಳಿ, ಕೊತ್ತನೂರು ನಾರಾಯಣಪುರ, ಕೊತ್ತನೂರು, ಎನ್. ನಾಗೇನಹಳ್ಳಿ, ಕೈಲಾಸನಹಳ್ಳಿ, ಬೈರತಿ, ಬಿಳಿಶಿನಹಳ್ಳಿ, ಬಳಗೆರೆ, ಬೆಳ್ಳಂದೂರು ಅಮಾನಿಕೆರೆ, ಬೆಳತ್ತೂರು, ಬೆನ್ನಸಂದ್ರ, ದೇವರಬೀಸನಹಳ್ಳಿ.

​ಅಬ್ಬಿಗೆರೆ, ಚಿಕ್ಕಸಂದ್ರ, ಶೆಟ್ಟಹಳ್ಳಿ, ಕರಿಹೋಬನಹಳ್ಳಿ, ಅಂಧರಹಳ್ಳಿ, ಮ್ಯಾಡರಹಳ್ಳಿ, ದೊಡ್ಡಬಿದರಕಲ್ಲು, ಲಿಂಗಧೀರನಹಳ್ಳಿ, ಹೆರೋಹಳ್ಳಿ, ಹೊಸಹಳ್ಳಿ, ಗುಂಜೂರು, ಅಗದೂರು, ಕಾಡಬೀಸನಹಳ್ಳಿ, ಕಾಯಮ್ಮನ ಅಗ್ರಹಾರ, ಕಾಡುಗೋಡಿ ಪ್ಲಾಂಟೇಷನ್, ಕಾಣೇಕಂಡ್ಯ, ಕುಂಬೇನ ಅಗ್ರಹಾರ, ನಾಗೋಂಡಹಳ್ಳಿ, ಪಣತ್ತೂರು, ರಾಮಗೊಂಡನಹಳ್ಳಿ, ಸಿದ್ದಾಪುರ ಸೋರಹುಣಸೆ, ತುಬರಹಳ್ಳಿ, ವರ್ತೂರು, ಕಲ್ಕರೆ, ಹೋರಮಾವು, ಕೆ. ಚೆನ್ನಸಂದ್ರ, ವಾರಣಾಸಿ, ವಸಂತಪುರ, ಉಲ್ಲಾಳ ಸೋಣ್ಣೆನಹಳ್ಳಿ, ಗಾಣಾಕಲ್ಲು, ಹೆಮ್ಮಿಗೆಪುರ, ಸೋಮಪುರ, ವಾರಸಂದ್ರ, ಮನವರ್ತಕಾವಲು, ಲಿಂಗದೀರನಹಳ್ಳಿ, ಹೊಸಹಳ್ಳಿ, ಅರೇನಹಳ್ಳಿ, ವಡ್ಡರಪಾಳ್ಯ ಉತ್ತರಹಳ್ಳಿ, ಸುಬ್ರಮಣ್ಯಪುರ, ಗುಬ್ಬಲಾಳ, ತುರಹಳ್ಳಿ, ಗಿಡದಕೋನೆನಹಳ್ಳಿ, ಆಲಹಳ್ಳಿ, ಅಂಬಲಿಪುರ, ಅಂಜನಾಪುರ, ಬಸಪುರ, ಬಸವನಪುರ, ಬೇಗೂರು, ಬೆಳ್ಳಂದೂರು, ಚಂದ್ರಶೇಖರಪುರ, ದೊಡ್ಡಕಲ್ಲಸಂದ್ರ, ಗೊಲ್ಲಹಳ್ಳಿ, ಗೊಟ್ಟಿಗೆರೆ, ಅರಳೂರು, ಜುನಸಂದ್ರ, ಕೈಕೋಂಡನಹಳ್ಳಿ, ಕಾಳೇನಾ ಅಗ್ರಹಾರ, ಕಂಬತ್ತಹಳ್ಳಿ, ಕಮ್ಮನಹಳ್ಳಿ, ಕಸವನಹಳ್ಳಿ, ಕೂಡಲು, ಪರಪ್ಪನ ಅಗ್ರಹಾರ, ಪಿಳ್ಳಗಾನಹಳ್ಳಿ, ರಘುವನಹಳ್ಳಿ, ತಲಘಟ್ಟಪುರ, ತಿಪ್ಪಸಂದ್ರ, ವಾಜರಹಳ್ಳಿ, ಯಲೇನಹಳ್ಳಿ, ಭರತೇನ ಅಗ್ರಹಾರ, ಬೋಗನಹಳ್ಳಿ, ಚಿಕ್ಕಬೆಳ್ಳಂದೂರು, ಚಿಕ್ಕತೇಗೂರು, ದೊಡ್ಡಕನ್ನಹಳ್ಳಿ, ದೊಡ್ಡತೆಗೂರು, ನಾಗನಾಥಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

​ಮಂಡಳಿಯ ಈ ತುರ್ತು ಕಾಮಗಾರಿಗೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ಮುಂಚಿತವಾಗಿ ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಜಲಮಂಡಳಿ (BWSSB) ಮನವಿ ಮಾಡಿದೆ.

WhatsApp Join our WhatsApp Channel
Previous Post

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

Please login to join discussion

Like Us on Facebook

Follow Us on Twitter

Recent News

BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026

ಸ್ಪೈಡರ್ ಮ್ಯಾನ್ ಹೊಸ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಕತ್ತರಿ: 8 ಸೆಕೆಂಡ್ ಲಿಪ್-ಲಾಕ್ ದೃಶ್ಯಕ್ಕೆ ಕತ್ತರಿ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group