Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಸಾರ್ವಜನಿಕರ ಕೋರಿಕೆ ಮೇರೆಗೆ ಕೆಇಎಯಿಂದ ಅರ್ಜಿ ಸಲ್ಲಿಕೆ ದಿನಾಂಕ ಆಗಸ್ಟ್ 7ರವರೆಗೆ ವಿಸ್ತರಣೆ, ಶುಲ್ಕ ಪಾವತಿಸಲು ಆಗಸ್ಟ್ 10 ಕಡೆ ದಿನ.

by Bengaluru Wire Desk
July 31, 2026
in News Wire, Public interest
Reading Time: 1 min read
0

ಬೆಂಗಳೂರು, ಜು.31 www.bengaluruwire.com: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 

ಸಾರ್ವಜನಿಕರ ಹಾಗೂ ಅಭ್ಯರ್ಥಿಗಳ ನಿರಂತರ ಕೋರಿಕೆ ಮೇರೆಗೆ, ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ.

​ಈ ಹಿಂದೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿತ್ತು ಹಾಗೂ ಶುಲ್ಕ ಪಾವತಿಸಲು ಜುಲೈ 31 ಕಡೆಯ ದಿನವಾಗಿತ್ತು. ಆದರೆ ತಾಂತ್ರಿಕ ದೋಷಗಳು ಹಾಗೂ ಸಾರ್ವಜನಿಕರ ಮನವಿಯನ್ನು ಪುರಸ್ಕರಿಸಿರುವ ಪ್ರಾಧಿಕಾರವು, ಈಗ ಆಸಕ್ತ ಅಭ್ಯರ್ಥಿಗಳಿಗೆ ಆಗಸ್ಟ್ 7 ರವರೆಗೆ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಿದೆ. ಅದೇ ರೀತಿ, ಅರ್ಜಿ ಶುಲ್ಕವನ್ನು ಪಾವತಿಸಲು ಆಗಸ್ಟ್ 10 ಕೊನೆಯ ದಿನವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

​ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವ ರಾಜ್ಯದ ಯುವಜನತೆಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಕೊನೆಯ ಕ್ಷಣದ ಸರ್ವರ್ ಸಮಸ್ಯೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಉಳಿದಂತೆ ಜುಲೈ 10ರ ಅಧಿಸೂಚನೆಯಲ್ಲಿದ್ದ ಇತರೆ ಯಾವುದೇ ನಿಯಮಗಳು ಮತ್ತು ಷರತ್ತುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

Next Post

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

Next Post

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

September 22, 2026

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

September 22, 2026

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d