Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

ಅಗ್ನಿ ಅವಘಡಗಳಾದಾಗ ಅಗ್ನಿಶಾಮಕ ವಾಹನಗಳು ಕಿರಿದಾದ ರಸ್ತೆಯೊಳಗೆ ಪ್ರವೇಶಿಸಲು ಸಾಧ್ಯವಾಗದು, ಇದಕ್ಕಾಗಿಯೇ ರಸ್ತೆಯುದ್ದಕ್ಕೂ ಹೈಡ್ರೆಂಟ್ ಪಾಯಿಂಟ್‌ಗಳ ನಿರ್ಮಾಣ ಮಾಡಲಾಗಿದೆ.

by Bengaluru Wire Desk
August 3, 2026
in Bengaluru Focus
Reading Time: 1 min read
0

ಬೆಂಗಳೂರು, ಆ.03 www.bengaluruwire.com: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಟ್ಯಾಂಕ್ ಬಂಡ್ ರಸ್ತೆ ಹಾಗೂ ರಂಗಸ್ವಾಮಿ ಟೆಂಪಲ್ (ಆರ್.ಟಿ) ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ವಿನೂತನ ಫೈರ್ ಹೈಡ್ರೆಂಟ್ ವ್ಯವಸ್ಥೆಯನ್ನು ಸೋಮವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಚಿವರಾದ ಕೃಷ್ಣ ಬೈರೇಗೌಡ ಅವರು ಲೋಕಾರ್ಪಣೆಗೊಳಿಸಿದರು.

​ಈ ಕಾಮಗಾರಿಗಳನ್ನು ರಾಜ್ಯ ಸರ್ಕಾರದ 2023-24ನೇ ಸಾಲಿನ ಅನುದಾನದಡಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ 8 ಆಯ್ದ ರಸ್ತೆಗಳ ಸಮಗ್ರ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು.

​ರಸ್ತೆಗಳ ಪ್ರಮುಖ ಆಕರ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳು

​ಯುಟಿಲಿಟಿ ಡಕ್ಟ್ ಅಳವಡಿಕೆ: ಭವಿಷ್ಯದಲ್ಲಿ ಪದೇ ಪದೇ ರಸ್ತೆ ಅಗೆಯುವುದನ್ನು ಸಂಪೂರ್ಣವಾಗಿ ತಪ್ಪಿಸುವ ಉದ್ದೇಶದಿಂದ, ಬಿಡಬ್ಲ್ಯೂಎಸ್‌ಎಸ್‌ಬಿ ನೀರಿನ ಸಂಪರ್ಕ ಮತ್ತು ಒಳಚರಂಡಿ ಮಾರ್ಗಗಳ ಜೊತೆಗೆ ಎಚ್‌ಡಿಪಿಇ ಯುಟಿಲಿಟಿ ಡಕ್ಟ್ ಜಾಲವನ್ನು ಸಮಗ್ರವಾಗಿ ಅಳವಡಿಸಲಾಗಿದೆ.

​ಟ್ಯಾಂಕ್ ಬಂಡ್ ರಸ್ತೆ ಅಭಿವೃದ್ಧಿ: ಉಪ್ಪಾರಪೇಟೆ ಪೊಲೀಸ್ ಠಾಣೆಯಿಂದ ಶಾಂತಲಾ ಜಂಕ್ಷನ್ ವರೆಗಿನ 418 ಮೀಟರ್ ಉದ್ದದ ಈ ರಸ್ತೆಗೆ 180 ಎಂಎಂ ದಪ್ಪದ ವೈಟ್ ಟಾಪಿಂಗ್ ಮಾಡಲಾಗಿದೆ.

​ವಿನೂತನ ಸಾರ್ವಜನಿಕ ಶೌಚಾಲಯ: ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿಎಸ್‌ಡಬ್ಲ್ಯೂಎಂಎಲ್ ವತಿಯಿಂದ “eeze” ಎಂಬ ವಿನೂತನ ಪ್ರಿಕಾಸ್ಟ್ ಸಾರ್ವಜನಿಕ ಶೌಚಾಲಯ ಸಂಕೀರ್ಣವನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಪುರುಷರು, ಮಹಿಳೆಯರು, ಮಂಗಳಮುಖಿಯರು (Transgender) ಮತ್ತು ವಿಕಲಚೇತನರಿಗೆ ಪ್ರತ್ಯೇಕ ವ್ಯವಸ್ಥೆಗಳಿವೆ.

ಪ್ರಿಕಾಸ್ಟ್ ಸಾರ್ವಜನಿಕ ಶೌಚಾಲಯ.

​ಆರ್.ಟಿ. ರಸ್ತೆ: ಶ್ರೀನಿವಾಸ ಮಂದಿರ ರಸ್ತೆಯಿಂದ ಅವೆನ್ಯೂ ರಸ್ತೆವರೆಗಿನ 645 ಮೀಟರ್ ಉದ್ದದ ರಸ್ತೆಗೆ 150 ಎಂಎಂ ದಪ್ಪದ ವೈಟ್ ಟಾಪಿಂಗ್ ಮಾಡಲಾಗಿದೆ ಹಾಗೂ ಬೂದು ಮತ್ತು ಕೆಂಪು ಬಣ್ಣದ ಜಿಗ್-ಜಾಗ್ ಪೇವರ್‌ಗಳೊಂದಿಗೆ ಬಫರ್ ವಲಯ ನಿರ್ಮಿಸಲಾಗಿದೆ.

ನೂತನ ರಸ್ತೆಯ ಎರಡೂ ಬದಿ ನೆಟ್ಟಿರುವ ಗಿಡಗಳಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಹೆಚ್ಚವರಿ ಆಯುಕ್ತರಾದ ವೆಂಕಟಾಚಲಪತಿ ಅವರು ನೀರು, ಗೊಬ್ಬರ ಹಾಕಿ ಆರೈಕೆ ಮಾಡಿದರು.

​ಸೌಂದರ್ಯೀಕರಣ: ಈ ಎರಡೂ ರಸ್ತೆಗಳಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಪುರಾತನ ಶೈಲಿಯ (Antique finish) ಎಲ್‌ಇಡಿ ಬೀದಿ ದೀಪಗಳು ಮತ್ತು ಥರ್ಮೋ ಪ್ಲಾಸ್ಟಿಕ್ ರಸ್ತೆ ಗುರುತುಗಳನ್ನು ಅಳವಡಿಸಲಾಗಿದೆ.

​ಬೆಂಗಳೂರಿನಲ್ಲೇ ಪ್ರಥಮ ವಿನೂತನ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ

​ಆರ್.ಟಿ. ರಸ್ತೆಯ ಉದ್ಘಾಟನೆಯ ಅತ್ಯಂತ ಪ್ರಮುಖ ಅಂಶವೆಂದರೆ, ಇಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ‘ಫೈರ್ ಹೈಡ್ರೆಂಟ್’ (Fire Hydrant) ಜಾಲ. ಇದರ ವಿಶೇಷತೆ ಮತ್ತು ಅವಶ್ಯಕತೆಗಳು ಹೀಗಿವೆ:

​ಅವಶ್ಯಕತೆ ಮತ್ತು ಹಿನ್ನೆಲೆ: ಐತಿಹಾಸಿಕ ‘ಬೆಂಗಳೂರು ಪೇಟೆ’ ಪ್ರದೇಶದ ರಸ್ತೆಗಳು ಅತ್ಯಂತ ಕಿರಿದಾಗಿವೆ. ಈ ಹಿಂದೆ ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನಗಳ ಪ್ರವೇಶಕ್ಕೆ ತೀವ್ರ ಅಡಚಣೆಯಾಗಿ ಅಪಾರ ಹಾನಿ ಸಂಭವಿಸಿದ ಉದಾಹರಣೆಗಳಿವೆ. ಈ ಸಮಸ್ಯೆಯನ್ನು ಬಗೆಹರಿಸಲು ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

​ಕಾರ್ಯನಿರ್ವಹಣೆ: ಅಗ್ನಿ ಅವಘಡಗಳಾದಾಗ ಅಗ್ನಿಶಾಮಕ ವಾಹನಗಳು ಕಿರಿದಾದ ರಸ್ತೆಯೊಳಗೆ ಪ್ರವೇಶಿಸಲು ಸಾಧ್ಯವಾಗದಿದ್ದರೂ, ರಸ್ತೆಯುದ್ದಕ್ಕೂ ಇರುವ ಈ ಹೈಡ್ರೆಂಟ್ ಪಾಯಿಂಟ್‌ಗಳ ಮೂಲಕ ಸುಲಭವಾಗಿ ನೀರು ಪಡೆದು ತಕ್ಷಣದ ತುರ್ತು ಸ್ಪಂದನೆಯನ್ನು ಖಚಿತಪಡಿಸಿಕೊಳ್ಳಬಹುದು.

​ಬೆಂಗಳೂರಿನ ರಸ್ತೆಗಳಲ್ಲಿ ಇಂತಹ ಜೀವ ರಕ್ಷಕ ಮೂಲಸೌಕರ್ಯವನ್ನು ಅಳವಡಿಸುತ್ತಿರುವುದು ಇದೇ ಮೊದಲು ಹಾಗೂ ಇದೊಂದು ವಿನೂತನ ಪರಿಕಲ್ಪನೆಯಾಗಿದೆ.

​ಈ ಕಾರ್ಯಕ್ರಮದಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಹೆಚ್ಚುವರಿ ಆಯುಕ್ತರಾದ ವೆಂಕಟಾಚಲಪತಿ ಸೇರಿದಂತೆ ಜಿಬಿಎ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

Next Post

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

Next Post

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d