Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

ಬೆಂಗಳೂರಿನ ಐಐಎ ನಿರ್ದೇಶಕಿ ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂ ಅವರಿಗೆ ಬಾಹ್ಯಾಕಾಶ ಸಂಶೋಧನೆಗಾಗಿ ಪ್ರತಿಷ್ಠಿತ 'ಕಾಸ್ಪಾರ್ ವಿಕ್ರಮ್ ಸಾರಾಭಾಯ್ ಪದಕ-2026' ಒಲಿದಿದೆ.

by Bengaluru Wire Desk
August 4, 2026
in Bengaluru Focus, News Wire, Public interest
Reading Time: 1 min read
0

ಫ್ಲಾರೆನ್ಸ್/ಬೆಂಗಳೂರು, ಆ.04 www.bengaluruwire.com: ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಬಾಹ್ಯಾಕಾಶ ಸಂಶೋಧನೆಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಪರಿಗಣಿಸಿ, ಬೆಂಗಳೂರಿನ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್’ (IIA) ನಿರ್ದೇಶಕಿ ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್ ಪದಕ’ (COSPAR Vikram Sarabhai Medal) ಪ್ರದಾನ ಮಾಡಲಾಗಿದೆ.

​ಆಗಸ್ಟ್ 3ರಂದು ಇಟಲಿಯ ಫ್ಲಾರೆನ್ಸ್‌ನಲ್ಲಿ ನಡೆದ 46ನೇ ಕಾಸ್ಪಾರ್ (COSPAR) ಮಹಾಸಭೆಯಲ್ಲಿ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಬಾಹ್ಯಾಕಾಶ ಸಂಶೋಧನಾ ಸಮಿತಿ (COSPAR) ಜಂಟಿಯಾಗಿ ಪ್ರತಿ ಎರಡು ವರ್ಷಗಳಿಗೊಮ್ಮೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡುತ್ತವೆ.

​ಪ್ರಶಸ್ತಿ ಸ್ವೀಕರಿಸಿ ಪ್ರೊ. ಅನ್ನಪೂರ್ಣಿ ಹೇಳಿದ್ದೇನು?:

​”ಈ ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಆಸ್ಟ್ರೋಫಿಸಿಕ್ಸ್ (ಖಗೋಳಶಾಸ್ತ್ರ), ಭಾರತದ ಬಾಹ್ಯಾಕಾಶ ಮಿಷನ್ ಆಸ್ಟ್ರೋಸ್ಯಾಟ್ (AstroSat), ಮುಂದಿನ ಪೀಳಿಗೆಯ ಖಗೋಳ ವೀಕ್ಷಣಾಲಯಗಳು ಹಾಗೂ ಸುಸ್ಥಿರ ಅಭಿವೃದ್ಧಿ ಕ್ಷೇತ್ರಗಳಿಗೆ ನಾನು ನೀಡಿದ ಕೊಡುಗೆಗೆ ಸಂದ ಗೌರವ ಇದಾಗಿದೆ” ಎಂದು ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂ ಹರ್ಷ ವ್ಯಕ್ತಪಡಿಸಿದ್ದಾರೆ.

​ಬಾಹ್ಯಾಕಾಶ ವಿಜ್ಞಾನದಲ್ಲಿ ಮಹತ್ತರ ಸಾಧನೆ:

​1996ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದ ಅವರು, 2019ರಲ್ಲಿ IIA ಸಂಸ್ಥೆಯ ಮೊದಲ ಮಹಿಳಾ ನಿರ್ದೇಶಕಿಯಾಗಿ ನೇಮಕಗೊಂಡು ಇತಿಹಾಸ ಬರೆದರು. ಒಂಟಿ ಮತ್ತು ಅವಳಿ ನಕ್ಷತ್ರಗಳ ಭೌತಶಾಸ್ತ್ರ (Physics of single and binary stars), ನಕ್ಷತ್ರ ಪುಂಜಗಳು, ಹತ್ತಿರದ ಗೆಲಾಕ್ಸಿಗಳು ಹಾಗೂ ಬಾಹ್ಯಾಕಾಶ ಆಧಾರಿತ ಅಲ್ಟ್ರಾವೈಲೆಟ್ ಖಗೋಳಶಾಸ್ತ್ರದಲ್ಲಿ ಇವರ ಸಂಶೋಧನೆಗಳು ಪ್ರಮುಖವಾಗಿವೆ.

​ಭಾರತದ ಮೊದಲ ಮಲ್ಟಿ-ವೇವ್‌ಲೆಂಗ್ತ್ ಬಾಹ್ಯಾಕಾಶ ವೀಕ್ಷಣಾಲಯವಾದ ‘ಆಸ್ಟ್ರೋಸ್ಯಾಟ್’ (AstroSat) ಮೇಲಿದ್ದ ‘ಯುವಿಐಟಿ’ (UVIT) ಉಪಕರಣದ ಕ್ಯಾಲಿಬ್ರೇಶನ್ ವಿಜ್ಞಾನಿಯಾಗಿ ಇವರು ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು. ಪ್ರಸ್ತುತ ಅವರು ಮುಂದಿನ ಪೀಳಿಗೆಯ ‘ವಿಸ್‌ಸ್ಟ್’ (VISSST) ಸ್ಪೇಸ್ ಟೆಲಿಸ್ಕೋಪ್ ಮಿಷನ್ ಮುನ್ನಡೆಸುತ್ತಿದ್ದಾರೆ. ಜೊತೆಗೆ ಲಡಾಖ್‌ನಲ್ಲಿ ‘ಹಾನ್ಲೆ ಡಾರ್ಕ್ ಸ್ಕೈ ರಿಸರ್ವ್’ (HDSR) ಸ್ಥಾಪನೆ ಹಾಗೂ ಆಸ್ಟ್ರೋ-ಟೂರಿಸಂ (Astro-tourism) ಉತ್ತೇಜನದಲ್ಲೂ ಅವರ ಪಾತ್ರ ದೊಡ್ಡದಿದೆ.

​ಮೊದಲ ಭಾರತೀಯ ಮಹಿಳಾ ವಿಜ್ಞಾನಿ ಎಂಬ ಹೆಗ್ಗಳಿಕೆ:

​1990ರಿಂದ ಕಾಸ್ಪಾರ್ ವಿಕ್ರಮ್ ಸಾರಾಭಾಯ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರೊ. ಯು.ಆರ್. ರಾವ್ (1996), ಪ್ರೊ. ಗುರ್ಬಕ್ಸ್ ಸಿಂಗ್ ಲಖಿನಾ (2014) ಮತ್ತು ಪ್ರೊ. ಅನಿಲ್ ಭಾರದ್ವಾಜ್ (2024) ಅವರ ಬಳಿಕ ಈ ಪ್ರಶಸ್ತಿ ಪಡೆದ ನಾಲ್ಕನೇ ಭಾರತೀಯ ವಿಜ್ಞಾನಿ ಎಂಬ ಕೀರ್ತಿಗೆ ಪ್ರೊ. ಅನ್ನಪೂರ್ಣಿ ಪಾತ್ರರಾಗಿದ್ದಾರೆ. 

ವಿಶೇಷವೆಂದರೆ, ಈ ಅಂತರರಾಷ್ಟ್ರೀಯ ಗೌರವಕ್ಕೆ ಪಾತ್ರರಾದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಯೂ ಇವರದ್ದಾಗಿದೆ. ಇತ್ತೀಚೆಗಷ್ಟೇ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಇವರಿಗೆ ಭಾರತ ಸರ್ಕಾರದ ಉದ್ಘಾಟನಾ ‘ವಿಜ್ಞಾನ ಶ್ರೀ’ ಪ್ರಶಸ್ತಿಯೂ ಒಲಿದಿತ್ತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

Next Post

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

Next Post
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d