Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಆದೇಶ ಪ್ರಕಟ; ತಕ್ಷಣವೇ ಪ್ರವಾಸ ಕೈಗೊಂಡು ವರದಿ ಸಲ್ಲಿಸುವಂತೆ ಸಚಿವರಿಗೆ ಸೂಚನೆ

by Bengaluru Wire Desk
August 4, 2026
in News Wire
Reading Time: 1 min read
0

ಬೆಂಗಳೂರು, ಆ.04 www.bengaluruwire.com: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದಾರೆ. 

ಪ್ರತಿಯೊಂದು ತಾಲೂಕುಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ತಕ್ಷಣ ವರದಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.

​ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ?

ಮುಖ್ಯಮಂತ್ರಿಗಳು ಬಿಡುಗಡೆ ಮಾಡಿರುವ ಪಟ್ಟಿಯ ಅನ್ವಯ, ವಿವಿಧ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಮತ್ತು ಪರಿಶೀಲನಾ ಜವಾಬ್ದಾರಿಯನ್ನು ನೀಡಲಾಗಿದೆ.

​ಡಾ. ಜಿ. ಪರಮೇಶ್ವರ ಅವರಿಗೆ ತುಮಕೂರು, ರಘುಮೂರ್ತಿ ಚಿತ್ರದುರ್ಗ, ಬಿ.ಎಸ್. ಸುರೇಶ್ (ಭೈರತಿ) ಚಿಕ್ಕಬಳ್ಳಾಪುರ ಹಾಗೂ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಅದೇ ರೀತಿ, ರಾಮಲಿಂಗಾ ರೆಡ್ಡಿ ಕೋಲಾರ, ಹೆಚ್. ಸಿ. ಬಾಲಕೃಷ್ಣ  ಬೆಂಗಳೂರು ದಕ್ಷಿಣ, ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿಜಯನಗರ, ಕೆ.ಜೆ. ಜಾರ್ಜ್  ಚಿಕ್ಕಮಗಳೂರು, ಕೆ.ಎಂ. ಶಿವಲಿಂಗೇಗೌಡ ಹಾಸನ, ಮಧು ಬಂಗಾರಪ್ಪ ಶಿವಮೊಗ್ಗ ಮತ್ತು ಎಂ.ಬಿ. ಅವರು ವಿಜಯಪುರ ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ.

​ಉಳಿದಂತೆ, ವಿಜಯಾನಂದ ಕಾಶಪ್ಪನವರ ಅವರಿಗೆ ಬಾಗಲಕೋಟೆ, ಬಸವರಾಜ ರಾಯರೆಡ್ಡಿ ಅವರಿಗೆ ಗದಗ, ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ದಾವಣಗೆರೆ, ರುದ್ರಪ್ಪ ಲಮಾಣಿ ಅವರಿಗೆ ಹಾವೇರಿ, ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಸಂತೋಷ್ ಲಾಡ್ ಅವರಿಗೆ ಧಾರವಾಡ, ಲಕ್ಷ್ಮಣ ಸವದಿ ಅವರಿಗೆ ಉತ್ತರಕನ್ನಡ, ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ, ಅಜಯ್ ಧರಂ ಸಿಂಗ್ ಅವರಿಗೆ ರಾಯಚೂರು, ಈಶ್ವರ್ ಖಂಡ್ರೆ ಅವರಿಗೆ ಬೀದರ್, ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ, ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಕೊಡಗು, ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲೆಯ ಪರಿವೀಕ್ಷಣೆಯ ಹೊಣೆಯನ್ನು ವಹಿಸಲಾಗಿದೆ.

ಜಿಲ್ಲೆಗಳ ಉಸ್ತುವಾರಿ ಹೊತ್ತಿರುವ ಸಚಿವರು ಸ್ಥಳೀಯ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದು ಪರಿಸ್ಥಿತಿಯ ಸಮಗ್ರ ಚಿತ್ರಣವನ್ನು ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ವರದಿಯ ಆಧಾರದ ಮೇಲೆ ಮುಂದಿನ ಬರ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.

WhatsApp Join our WhatsApp Channel
Previous Post

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group