Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

ಕೇವಲ ₹22,000 ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸಿ ಎಂದು ಹೇಳುವ ವಿಡಿಯೋ ಸಂಪೂರ್ಣ ನಕಲಿ.

by Bengaluru Wire Desk
August 4, 2026
in Life Style, Public interest
Reading Time: 1 min read
0

ನವದೆಹಲಿ/ಬೆಂಗಳೂರು, ಆ.04 www.bengaluruwire.com: ಆನ್‌ಲೈನ್ ವಂಚಕರು ಈಗ ಜನರನ್ನು ಯಾಮಾರಿಸಲು ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆ ಪ್ರಕರಣಗಳ ಸಾಲಿಗೆ ಇದೀಗ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋವೊಂದು ಸೇರ್ಪಡೆಯಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

​ಏನಿದು ನಕಲಿ ವಿಡಿಯೋ?:

ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಯೋಜನೆಯೊಂದನ್ನು ಪ್ರಚಾರ ಮಾಡುತ್ತಿರುವ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದೆ. ಕೇವಲ ₹22,000 ಹೂಡಿಕೆ ಮಾಡಿದರೆ, ವಾರಕ್ಕೆ ₹5 ಲಕ್ಷ ಹಾಗೂ ತಿಂಗಳಿಗೆ ₹22 ಲಕ್ಷದವರೆಗೆ ಖಚಿತ ಆದಾಯ ನೀಡುವ ಪ್ಲಾಟ್‌ಫಾರ್ಮ್ ಅನ್ನು ಸಚಿವರು ಬೆಂಬಲಿಸುತ್ತಿದ್ದಾರೆ ಎಂಬಂತೆ ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ.

​ಪಿಐಬಿ (PIB) ಫ್ಯಾಕ್ಟ್ ಚೆಕ್ ಸ್ಪಷ್ಟನೆ:

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಫ್ಯಾಕ್ಟ್ ಚೆಕ್ ಘಟಕ, ಇದೊಂದು ‘ಡೀಪ್‌ಫೇಕ್’ ವಿಡಿಯೋ (ಸಂಪೂರ್ಣ ನಕಲಿ) ಎಂದು ಸ್ಪಷ್ಟಪಡಿಸಿದೆ.

​ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸಚಿವರ ಮುಖ ಮತ್ತು ಧ್ವನಿಯನ್ನು ತಿರುಚಲಾಗಿದೆ.

​ಕೇಂದ್ರ ಸರ್ಕಾರವಾಗಲಿ ಅಥವಾ ಕೇಂದ್ರ ಹಣಕಾಸು ಸಚಿವರಾಗಲಿ ಇಂತಹ ಯಾವುದೇ ಹೂಡಿಕೆ ಯೋಜನೆಗೆ ಅಥವಾ ಪ್ಲಾಟ್‌ಫಾರ್ಮ್‌ಗೆ ಅನುಮೋದನೆ ನೀಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

​ವಂಚನೆಗೊಳಗಾಗದಿರಿ, ಎಚ್ಚರ ವಹಿಸಿ:

ಆನ್‌ಲೈನ್ ವಂಚಕರು ಜನರನ್ನು ನಂಬಿಸಲು ಗಣ್ಯ ವ್ಯಕ್ತಿಗಳ ನಕಲಿ ವಿಡಿಯೋಗಳನ್ನು (AI Deepfake) ಸೃಷ್ಟಿಸಿ, ರಾತ್ರೋರಾತ್ರಿ ಶ್ರೀಮಂತರಾಗುವ ಆಮಿಷವೊಡ್ಡುತ್ತಾರೆ.

* ​ಇಂತಹ ಸುಳ್ಳು ಭರವಸೆಗಳನ್ನು ನೀಡುವ ಲಿಂಕ್‌ಗಳನ್ನು ಕ್ಲಿಕ್ ಮಾಡಬಾರದು.

* ​ಯಾವುದೇ ಅಪರಿಚಿತ ಪ್ಲಾಟ್‌ಫಾರ್ಮ್‌ಗಳಲ್ಲಿ ಹಣ ಹೂಡಿಕೆ ಮಾಡುವ ಮುನ್ನ ಅಧಿಕೃತ ಮೂಲಗಳನ್ನು ಪರಿಶೀಲಿಸಬೇಕು.

* ​ನಿಮ್ಮ ಬ್ಯಾಂಕ್ ಖಾತೆ, ಒಟಿಪಿ (OTP) ಅಥವಾ ವೈಯಕ್ತಿಕ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

​ಅನುಮಾನಾಸ್ಪದ ಮಾಹಿತಿ ಕಂಡುಬಂದರೆ ದೂರು ನೀಡಿ:

ಇಂತಹ ನಕಲಿ ಹಾಗೂ ಅನುಮಾನಾಸ್ಪದ ವಿಡಿಯೋಗಳು ಅಥವಾ ಸುದ್ದಿಗಳು ನಿಮ್ಮ ಗಮನಕ್ಕೆ ಬಂದರೆ ತಕ್ಷಣವೇ PIB Fact Check ತಂಡಕ್ಕೆ ವರದಿ ಮಾಡುವ ಮೂಲಕ ಸುಳ್ಳು ಸುದ್ದಿಗಳ ಹರಡುವಿಕೆಯನ್ನು ತಡೆಯಿರಿ. WhatsApp: +91 8799711259 ಅಥವಾ Email: factcheck@pib.gov.in

​

​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

Next Post

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

Next Post

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d