Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

ಬಿಡಿಎಯ ನಾಡಪ್ರಭು ಕೆಂಪೇಗೌಡ ಬಡಾವಣೆಯ ಎಂಎಆರ್ ರಸ್ತೆಯ ಕಳಪೆ ಕಾಮಗಾರಿ ಕುರಿತ 'ಬೆಂಗಳೂರು ವೈರ್' ವರದಿಗೆ ಬಿಡಿಎ ಸ್ಪಂದಿಸಿದೆ. ಆಯುಕ್ತ ಮೇಜರ್ ಮಣಿವಣ್ಣನ್ ಅವರಿಂದ ಅಧಿಕಾರಿಗಳಿಗೆ ನೋಟಿಸ್ ಜಾರಿ ಹಾಗೂ ತನಿಖೆಗೆ ಆದೇಶ.

by Bengaluru Wire Desk
August 7, 2026
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಆ.07 www.bengaluruwire.com: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ (NPKL) ನಿರ್ಮಿಸಲಾದ ನೂತನ ಮೇಜರ್ ಆರ್ಟಿಯಲ್ ರಸ್ತೆಯ (MAR) ಪಾದಚಾರಿ ಮಾರ್ಗದ ಕಳಪೆ ಕಾಮಗಾರಿ ಕುರಿತು ‘ಬೆಂಗಳೂರು ವೈರ್’ (Bengaluru Wire) ಪ್ರಕಟಿಸಿದ್ದ ವರದಿಗೆ ಭಾರಿ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಎಚ್ಚೆತ್ತುಕೊಂಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತ್ವರಿತ ಕ್ರಮ ಕೈಗೊಂಡಿದೆ.

​ಆಗಸ್ಟ್ 06 ರಂದು ಪ್ರಕಟವಾದ “ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು” ಎಂಬ ವರದಿಯ ಬೆನ್ನಲ್ಲೇ ಬಿಡಿಎ ಅಧಿಕಾರಿಗಳು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ, ಅಪಾಯಕಾರಿಯಾಗಿ ತೆರೆದುಕೊಂಡಿದ್ದ ಸ್ಲಾಬ್‌ಗಳನ್ನು ತೆರವುಗೊಳಿಸಿ ಹೊಸ ಕಾಂಕ್ರೀಟ್ ಸ್ಲಾಬ್‌ಗಳನ್ನು ಅಳವಡಿಸಿದ್ದಾರೆ.

​ವರದಿಯ ಪ್ರಮುಖ ಫಲಶ್ರುತಿಗಳು (Impact):

​ರಾತ್ರೋರಾತ್ರಿ ದುರಸ್ತಿ ಕಾರ್ಯ: ವರದಿ ಪ್ರಕಟವಾದ ದಿನವೇ (ಆಗಸ್ಟ್ 06) ರಾತ್ರಿ ಬಿಡಿಎ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಗುಣಮಟ್ಟವಿಲ್ಲದ ಕಾಂಕ್ರೀಟ್ ಕಿತ್ತುಬಂದು ದೊಡ್ಡ ರಂಧ್ರ ಬಿದ್ದಿದ್ದ ಜಾಗದಲ್ಲಿ ಹೊಸದಾಗಿ ಭದ್ರವಾದ ಕಾಂಕ್ರೀಟ್ ಸ್ಲಾಬ್‌ಗಳನ್ನು ಅಳವಡಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.

​ಆಯುಕ್ತರಿಂದ ನೋಟಿಸ್ ಜಾರಿ: ಕಳಪೆ ಕಾಮಗಾರಿಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್, ಕರ್ತವ್ಯ ಲೋಪವೆಸಗಿದ ಸಂಬಂಧಪಟ್ಟ ಬಿಡಿಎ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಾರಣ ಕೇಳಿ ತಕ್ಷಣವೇ ನೋಟಿಸ್ ಜಾರಿ ಮಾಡಿದ್ದಾರೆ.

ತನಿಖೆಗೆ ಆದೇಶ: ಕೇವಲ ದುರಸ್ತಿ ಮಾತ್ರವಲ್ಲದೆ, ಲಕ್ಷಾಂತರ ರೂಪಾಯಿ ವೆಚ್ಚದ ಈ ಕಾಮಗಾರಿಯಲ್ಲಿ ನಡೆದಿರುವ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಆಯುಕ್ತರು ಖಡಕ್ ಸೂಚನೆ ನೀಡಿದ್ದಾರೆ.

​ಬೆಂಗಳೂರು ವೈರ್ ಬದ್ಧತೆ:

​ಸಿಎಂ ಉದ್ಘಾಟಿಸಿದ್ದ 320 ಅಡಿ ಅಗಲದ ರಸ್ತೆಯಲ್ಲಿ ಕೇವಲ ಒಂದೇ ತಿಂಗಳಲ್ಲಿ ಕಾಂಕ್ರೀಟ್ ಉದುರಿ, ಪ್ಲೈವುಡ್/ಶೀಟ್ ಕಾಣಿಸುತ್ತಿದ್ದ ಆಘಾತಕಾರಿ ದೃಶ್ಯವನ್ನು ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ‘ಬೆಂಗಳೂರು ವೈರ್’ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು. 

ಸ್ವತಂತ್ರ ಮತ್ತು ವಾಸ್ತವ ಸುದ್ದಿಯೊಂದಿಗೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಕನ್ನಡಿ ಹಿಡಿದು, ಆಡಳಿತ ಯಂತ್ರವನ್ನು ಎಚ್ಚರಿಸುವ ನಮ್ಮ ಕಾರ್ಯಕ್ಕೆ ದೊರೆತ ಜಯ ಇದಾಗಿದೆ. ನಾಡಿನ ಹಿತ ಕಾಯುವ ನಿಟ್ಟಿನಲ್ಲಿ ನಮ್ಮ ಈ ಪ್ರಯತ್ನ ನಿರಂತರವಾಗಿ ಮುಂದುವರಿಯಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

Next Post

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Next Post

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ 'ಜಾಬ್ ಕಾರ್ಡ್ ಮೇಳ'ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d