Tuesday, September 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

  • Bengaluru Focus

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

by Bengaluru Wire Desk
August 8, 2026
in News Wire, Public interest
Reading Time: 1 min read
0

ಬೆಂಗಳೂರು, ಆ.8 www.bengaluruwire.com: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯ ಬದಲಾದ ರೂಪ ‘ವಿಬಿಜಿ ರಾಮ್ ಜಿ’ ಅಡಿ ಅರ್ಹ ಫಲಾನುಭವಿಗಳಿಗೆ ಉದ್ಯೋಗ ಒದಗಿಸಲು, ಒಂದು ವಾರದೊಳಗೆ ರಾಜ್ಯಾದ್ಯಂತ ‘ಜಾಬ್ ಕಾರ್ಡ್ ಮೇಳ’ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಈ ಕುರಿತು ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಉದ್ಯೋಗದ ಚೀಟಿ (Job Card) ಗಳನ್ನು ರದ್ದುಗೊಳಿಸಲಾಗಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಯಾವುದೇ ಕಾರಣಕ್ಕೂ ಬಡ ಗ್ರಾಮೀಣ ಕುಟುಂಬಗಳಿಗೆ ಅನ್ಯಾಯವಾಗದಂತೆ ಎಚ್ಚರವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

​ತಕ್ಷಣವೇ ಜಾಬ್ ಕಾರ್ಡ್ ವಿತರಣೆಗೆ ಆದೇಶ:

​ಹೊಸದಾಗಿ ಉದ್ಯೋಗ ಬಯಸುವ ರಾಜ್ಯದ ಎಲ್ಲ ಅರ್ಹ ಗ್ರಾಮೀಣ ಕುಟುಂಬಗಳ ಫಲಾನುಭವಿಗಳಿಗೆ ತಕ್ಷಣವೇ ಉದ್ಯೋಗ ಚೀಟಿ ನೀಡಲು ರಾಜ್ಯದ 5927 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಮೇಳ ಆಯೋಜಿಸಲಾಗುತ್ತಿದೆ.

​ವಿಶೇಷ ಆದ್ಯತೆ ಪಡೆಯುವ ಫಲಾನುಭವಿಗಳು:

​ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು (SC/ST)

​ಅಲ್ಪಸಂಖ್ಯಾತರು

​ವಿಶೇಷ ಚೇತನರು

​ಮಹಿಳಾ ನೇತೃತ್ವದ ಕುಟುಂಬದವರು

​ಭೂ ರಹಿತ ಕೂಲಿ ಕಾರ್ಮಿಕರು

​ಅನುದಾನದ ಕೊರತೆಯಿಲ್ಲ: 1000 ಕೋಟಿ ರೂ. ಬಿಡುಗಡೆ

​ಗ್ರಾಮೀಣ ಜನರಿಗೆ ಕೂಲಿ ನೀಡಲು ಸರ್ಕಾರದ ಬಳಿ ಹಣದ ಕೊರತೆಯಿಲ್ಲ ಎಂಬುದನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ. ವಿಬಿಜಿ ರಾಮ್ ಜಿ ಯೋಜನೆಯಡಿ ಒಟ್ಟು 2900 ಕೋಟಿ ರೂ. ಅನುದಾನ ಒದಗಿಸಲಾಗಿದೆ.

​ಕೇಂದ್ರ ಸರ್ಕಾರದ ಪಾಲು (ಶೇ.60): 1700 ಕೋಟಿ ರೂ.

​ರಾಜ್ಯ ಸರ್ಕಾರದ ಪಾಲು (ಶೇ.40): 1200 ಕೋಟಿ ರೂ. ಇದರಲ್ಲಿ ಈಗಾಗಲೇ ಕೂಲಿ ನೀಡಿಕೆಗಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ 1000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

​ಅಧಿಕಾರಿಗಳಿಗೆ ಎಚ್ಚರಿಕೆ:

​ಸರ್ಕಾರ ಅಗತ್ಯ ಅನುದಾನ ನೀಡಿದ್ದರೂ ಹಾಗೂ ಹಣದ ಕೊರತೆ ಇಲ್ಲದಿದ್ದರೂ, ಕೆಲವು ಗ್ರಾಮ ಪಂಚಾಯತಿಗಳಲ್ಲಿ ‘ವಿಬಿಜಿ ರಾಮ್ ಜಿ’ ಯೋಜನೆಯ ಅನುಷ್ಠಾನ ತೃಪ್ತಿದಾಯಕವಾಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವಿಳಂಬ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಈಶ್ವರ ಖಂಡ್ರೆ, ಗ್ರಾಮೀಣ ಜನತೆಗೆ ತ್ವರಿತವಾಗಿ ಉದ್ಯೋಗ ಖಾತ್ರಿ ಒದಗಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

Next Post

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

Next Post

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

Please login to join discussion

Like Us on Facebook

Follow Us on Twitter

Recent News

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026

​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

September 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d