Tuesday, September 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

  • Bengaluru Focus

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

ನೈಸ್ ಕಂಪನಿಯಿಂದ ₹2,000 ಕೋಟಿಗೂ ಅಧಿಕ ಅಕ್ರಮ ಟೋಲ್ ಸಂಗ್ರಹ; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ.

by Bengaluru Wire Desk
August 9, 2026
in News Wire
Reading Time: 1 min read
0

​ಮೈಸೂರು, ಆ.09 www.bengaluruwire.com: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಯಾವುದೇ ಕಾರಣಕ್ಕೂ ಇನ್ನು ಮುಂದೆ ಟೋಲ್ ಕಟ್ಟಬಾರದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. 

ನೈಸ್ ಕಂಪನಿಯು ಕಳೆದ ಹಲವು ವರ್ಷಗಳಲ್ಲಿ ₹2,000 ಕೋಟಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ಟೋಲ್ ರೂಪದಲ್ಲಿ ವಸೂಲಿ ಮಾಡಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

​ಭಾನುವಾರ ಬೆಳಿಗ್ಗೆ ಮೈಸೂರಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

​ಹೈಕೋರ್ಟ್ ಅಸಮಾಧಾನ ಹಾಗೂ ಅಕ್ರಮದ ಬಟಾಬಯಲು:

“ನೈಸ್ ಯೋಜನೆ ಕುರಿತು ರಾಜ್ಯ ಹೈಕೋರ್ಟ್ ಈಗಾಗಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಇದೊಂದು ದೊಡ್ಡ ಹಗರಣದಂತೆ ಕಾಣುತ್ತಿದೆ” ಎಂದು ಸ್ವತಃ ನ್ಯಾಯಾಲಯವೇ ಹೇಳಿದೆ. ರಾಜ್ಯ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರೇ ನೈಸ್ ಕಂಪನಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಇಷ್ಟಾದರೂ ಈ ಸರ್ಕಾರಕ್ಕೆ ಇನ್ನೂ ಜ್ಞಾನೋದಯವಾಗಿಲ್ಲ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

​ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ:

ನೈಸ್ ರಸ್ತೆ ವಿಚಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ಬಾಲಿಶವಾಗಿವೆ ಎಂದು ಕುಮಾರಸ್ವಾಮಿ ಟೀಕಿಸಿದರು. “ಮಾಹಿತಿ ಇಲ್ಲದೆ ಬಾಯಿ ಚಪಲಕ್ಕೆ ಅವರು ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಟೋಲ್ ಸಂಗ್ರಹ ಮಾಡುತ್ತಿಲ್ಲ, ಅದು ರಾಜ್ಯ ಸರ್ಕಾರದ ಅಧೀನದ ಯೋಜನೆ. ಅಲ್ಲಿ ಯಾರು ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂಬ ಕನಿಷ್ಠ ಅರಿವು ಕೂಡ ಅವರಿಗಿಲ್ಲ,” ಎಂದು ಕಟುವಾಗಿ ನುಡಿದರು.

​ಸಿಎಂ ವಿರುದ್ಧ ಬಿಡದಿ ಭೂಮಿ ಲೂಟಿ ಆರೋಪ:

ಕಾಂಗ್ರೆಸ್ ನಾಯಕರು ಜನರನ್ನು ವಂಚಿಸುತ್ತಿದ್ದು, ಬಣ್ಣಬಣ್ಣದ ಜಾಹೀರಾತುಗಳನ್ನು ನೀಡಿ ಯಾಮಾರಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇವರು ಸರ್ವನಾಶವಾಗಲಿದ್ದಾರೆ ಎಂದು ಎಚ್ಚರಿಸಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಗುಡುಗಿದರು.

“ಬಿಡದಿಯ ಭೂಮಿ ಫಲವತ್ತಾದ ಭೂಮಿ ಎಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿಯಲ್ಲಿ ಹೇಳಲಾಗಿದೆ. 2007ರಲ್ಲೇ ಬಿಡದಿ ಟೌನ್ಶಿಪ್ ಯೋಜನೆಯನ್ನು ನಿಲ್ಲಿಸುವುದಾಗಿ ನಾನು ಸದನದಲ್ಲಿ ಹೇಳಿದ್ದೆ. ಆದರೆ ಅಂದು ಅದನ್ನು ವಿರೋಧಿಸಿದ್ದ ಇಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದೀಗ ಬಿಡದಿ ಭೂಮಿ ಲೂಟಿ ಮಾಡಲು ಹೊರಟಿದ್ದಾರೆ,” ಎಂದು ದಾಖಲೆಗಳ ಸಮೇತ ಆರೋಪಿಸಿದರು.

​ರಾಜ್ಯ ಸಚಿವ ಸಂಪುಟದಲ್ಲಿ ಕೆಲ ಸಚಿವರನ್ನು ಕೇವಲ ತಮ್ಮನ್ನು ಹಾಗೂ ಜೆಡಿಎಸ್ ಪಕ್ಷವನ್ನು ನಿಂದಿಸಲೇಂದೇ ಇಟ್ಟುಕೊಳ್ಳಲಾಗಿದೆ. ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ ಎಂದು ಸಚಿವರು ಲೇವಡಿ ಮಾಡಿದರು.

​ಚಾಮುಂಡೇಶ್ವರಿ ದರ್ಶನ ಹಾಗೂ ಮೈಲಾರಿ ಹೋಟೆಲ್‌ನಲ್ಲಿ ಉಪಹಾರ:

ಬಿಡದಿ ಪಾದಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

​ನಂತರ ಮೈಸೂರಿನ ನಜರ್‌ಬಾದ್‌ನಲ್ಲಿರುವ ಪ್ರಸಿದ್ಧ ‘ಮೈಲಾರಿ ಹೋಟೆಲ್’ಗೆ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು, ಮಹಿಳೆಯರು ಹಾಗೂ ಮಕ್ಕಳು ಸಚಿವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಸಾರ್ವಜನಿಕರ ಪ್ರೀತಿಗೆ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

Next Post

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

Next Post

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026

​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

September 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d