Tuesday, September 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

  • Bengaluru Focus

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

​ಬಿಡದಿ ಟೌನ್‌ಶಿಪ್‌ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಬೆನ್ನಲ್ಲೇ, ಜೆಪಿ ಭವನದ ಗೋಡೆಗೆ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ.

by Bengaluru Wire Desk
August 11, 2026
in Bengaluru Focus, News Wire
Reading Time: 1 min read
0

​ಬೆಂಗಳೂರು, ಆ.04 www.bengaluruwire.com: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷವು ಪಾದಯಾತ್ರೆ ನಡೆಸಿದ ಬೆನ್ನಲ್ಲೇ, ರಾಜಧಾನಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪೋಸ್ಟರ್ ಸಮರ ತಾರಕಕ್ಕೇರಿದೆ. 

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಹಾಗೂ ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಘಟಕವು ಜೆಡಿಎಸ್ ಕಚೇರಿ ಜೆಪಿ ಭವನದ ಗೋಡೆ ಮತ್ತು ಗೇಟ್‌ಗಳಿಗೆ ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’ ಎಂಬ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ.

​ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜೆಪಿ ಭವನದ ಬಳಿ ಸೋಮವಾರ ತಡರಾತ್ರಿ 10 ರಿಂದ 11 ಗಂಟೆ ಸುಮಾರಿಗೆ ಈ ಪೋಸ್ಟರ್ ಅಭಿಯಾನ ನಡೆದಿದೆ ಎಂದು ವರದಿಯಾಗಿದೆ. ಜೆಡಿಎಸ್ ಪಾದಯಾತ್ರೆಯನ್ನು “ಬೇನಾಮಿ ಆಸ್ತಿಯನ್ನು ರಕ್ಷಿಸುವ ಯಾತ್ರೆ” ಎಂದು ಕಾಂಗ್ರೆಸ್ ಯುವ ಘಟಕ ಲೇವಡಿ ಮಾಡಿದೆ.

ಸಾಮಾಜಿಕ ಜಾಲತಾಣ ಹಾಗೂ ​ಪೋಸ್ಟರ್‌ನಲ್ಲಿ ಏನಿದೆ?

​ಯುವ ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ಪೋಸ್ಟ್ ಮಾಡಿದ್ದು, ಎಚ್.ಡಿ.ಕುಮಾರಸ್ವಾಮಿ ಅವರ ಹೆಸರೆತ್ತದೆ ಪರೋಕ್ಷವಾಗಿ ಅವರ ಫೋಟೋ ಬಳಸಿ ಟೀಕಾ ಪ್ರಹಾರ ನಡೆಸಿದೆ. ಪೋಸ್ಟ್ ಹಾಗೂ ಪೋಸ್ಟರ್‌ನಲ್ಲಿನ ಪ್ರಮುಖ ಅಂಶಗಳು ಹೀಗಿವೆ:

​ಅಪರೂಪದ ಕೋಳಿ: “ಈ ಹೊಟ್ಟೆಕಿಚ್ಚಿನ ಕೋಳಿಯನ್ನು ಒಮ್ಮೆ ನೋಡಿಬಿಡಿ! ಇದು ಬಹಳ ಅಪರೂಪದ ಕೋಳಿ. ಇದನ್ನು ಗುರುತಿಸೋದು ಸುಲಭ; ಈ ಕೋಳಿಗೆ ತನ್ನ ಮಗನ ಹೊರತಾಗಿ ಯಾರಾದರೂ ಒಕ್ಕಲಿಗರಿಗೆ ಅಧಿಕಾರ ಸಿಗುತ್ತೋ, ಆಗ ಈ ಕೋಳಿ ವಿಲವಿಲ ಅಂತ ಒದ್ದಾಡಿ ಹೋಗುತ್ತೆ.”

​ರಾಜಕೀಯ ಅಭದ್ರತೆ: “ತನ್ನ ಮಗನಿಗೆ ಎಲ್ಲಿ ಅಡ್ಡಿಯಾಗುತ್ತಾರೋ ಅನ್ನೋ ದುರುದ್ದೇಶದಿಂದ ತನ್ನದೇ ಜಿಲ್ಲೆಯ, ತನ್ನದೇ ಜಾತಿಯ, ತನ್ನದೇ ಸ್ನೇಹಿತನಿಗೆ ರಾಜಕೀಯವಾಗಿ ಬೆಳೆಯಲು ಬಿಟ್ಟಿರಲಿಲ್ಲ! ಈ ಹೊಟ್ಟೆಕಿಚ್ಚಿನ ಕೋಳಿಗೆ ಎಷ್ಟು ಅಭದ್ರತೆ ಇದೆ ಅಂದರೆ, ಅತ್ತ ದೊಡ್ಡವರಿಗೆ ದೊಡ್ಡವನೂ ಅಲ್ಲದ; ಚಿಕ್ಕವರಿಗೆ ಚಿಕ್ಕವನೂ ಅಲ್ಲದ ಎಡಬಿಡಂಗಿ ಪುತ್ರನ ಸೋಕಾಲ್ಡ್ ಭವಿಷ್ಯಕ್ಕೆ ಅಡ್ಡಿಯಾಗುತ್ತಾರೆ ಅಂತ ಹೊಸಕಿ ಹಾಕಿದ ರಾಜಕೀಯ ನಾಯಕರೆಷ್ಟೋ!”

​ಕಾಲವೇ ಉತ್ತರ ಕೊಡಲಿದೆ: “ಎಲ್ಲದ್ದಕ್ಕೂ ಮದ್ದಿದೆ, ಆದರೆ ಹೊಟ್ಟೆಕಿಚ್ಚಿಗೆ ಇಲ್ಲ! ಇದಕ್ಕೆ ಕಾಲವೇ ಉತ್ತರ ಕೊಡಲಿದೆ” ಎಂದು ಕಾಂಗ್ರೆಸ್ ಎಚ್ಚರಿಸಿದೆ.

​ಒಕ್ಕಲಿಗ ಸಮುದಾಯದ ನಾಯಕತ್ವ ಮತ್ತು ಬಿಡದಿ ಟೌನ್‌ಶಿಪ್ ವಿಚಾರವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಈ ರಾಜಕೀಯ ಮೇಲಾಟ, ಮುಂಬರುವ ದಿನಗಳಲ್ಲಿ ಇನ್ನಷ್ಟು ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ಈ ಹೊಟ್ಟೆಕಿಚ್ಚಿನ ಕೋಳಿಯನ್ನು ಒಮ್ಮೆ ನೋಡಿಬಿಡಿ!
ಇದು ಬಹಳ ಅಪರೂಪದ ಕೋಳಿ 😎
ಇದನ್ನು ಗುರುತಿಸೋದು ಸುಲಭ; ಈ ಕೋಳಿಗೆ ತನ್ನ ಮಗನ ಹೊರತಾಗಿ ಯಾರಾದರೂ ಒಕ್ಕಲಿಗರಿಗೆ ಅಧಿಕಾರ ಸಿಗುತ್ತೋ, ಆಗ ಈ ಕೋಳಿ ವಿಲವಿಲ ಅಂತ ಒದ್ದಾಡಿ ಹೋಗುತ್ತೆ.
ತನ್ನ ಮಗನಿಗೆ ಎಲ್ಲಿ ಅಡ್ಡಿಯಾಗುತ್ತಾರೋ ಅನ್ನೋ ದುರುದ್ದೇಶದಿಂದ ತನ್ನದೇ ಜಿಲ್ಲೆಯ, ತನ್ನದೇ ಜಾತಿಯ,… pic.twitter.com/xREItYJLXs

— IYC Karnataka (@IYCKarnataka) August 10, 2026

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

Next Post

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

Next Post

​'ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ'ವಾಗಿ ಕೆಲಸ ಮಾಡೋಣ" ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

Please login to join discussion

Like Us on Facebook

Follow Us on Twitter

Recent News

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026

​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

September 28, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026

​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

September 28, 2026

ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

September 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d