Tuesday, August 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

ರಾಷ್ಟ್ರೋತ್ಥಾನದ 'ಕ್ರಾಂತಿಯ ಕಿಡಿಗಳು' ಪುಸ್ತಕದಲ್ಲಿದೆ ಹೃದಯವಿದ್ರಾವಕ ಹಾಗೂ ಸ್ವಾರಸ್ಯಕರ ಮಾಹಿತಿ | 33 ಅನಾಮಿಕ ಕ್ರಾಂತಿಕಾರಿಗಳ ಕುರಿತ ಪುಸ್ತಕ ಬಿಡುಗಡೆ.

by Bengaluru Wire Desk
August 11, 2026
in Bengaluru Focus
Reading Time: 1 min read
0

​ಬೆಂಗಳೂರು, ಆ.11 www.bengaluruwire.com: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೇವಲ ಅಹಿಂಸಾ ಮಾರ್ಗವಷ್ಟೇ ಅಲ್ಲದೆ, ಪ್ರಾಣವನ್ನೇ ಪಣಕ್ಕಿಟ್ಟ ಅನೇಕ ಅಜ್ಞಾತ ಕ್ರಾಂತಿಕಾರಿಗಳ ಕೊಡುಗೆಯೂ ಅಪಾರವಾಗಿದೆ. ಇಂತಹ 33 ಅನಾಮಿಕ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆಗಳನ್ನು ಪರಿಚಯಿಸುವ ರಾಷ್ಟ್ರೋತ್ಥಾನ ಸಾಹಿತ್ಯದ ನೂತನ ಪುಸ್ತಕ ‘ಕ್ರಾಂತಿಯ ಕಿಡಿಗಳು’ ಇಂದು (ಆಗಸ್ಟ್ 11) ನಗರದಲ್ಲಿ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿತು.

​ಚಾಮರಾಜಪೇಟೆಯ ಕೇಶವಕೃ‍ಪಾದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸಹ ಸರಕಾರ್ಯವಾಹರಾದ  ಮುಕುಂದ.ಸಿ.ಆರ್ ಅವರು, ಇತಿಹಾಸದ ಪುಟಗಳಲ್ಲಿ ಮರೆಯಾದ ವೀರರ ತ್ಯಾಗವನ್ನು ಸ್ಮರಿಸಿದರು.

​ಕೇವಲ ಅಹಿಂಸೆಯಿಂದ ಮಾತ್ರ ಸ್ವಾತಂತ್ರ್ಯ ಒಲಿದಿಲ್ಲ:

​”ಅಹಿಂಸೆ ಹಾಗೂ ಅಹಿಂಸಾ ಸತ್ಯಾಗ್ರಹಗಳಿಂದ ಮಾತ್ರವೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂಬ ಭಾವನೆ ಹಲವರಲ್ಲಿದೆ. ಆದರೆ, ಅದೆಷ್ಟೋ ಕ್ರಾಂತಿಕಾರಿಗಳ ಕೆಚ್ಚೆದೆಯ ಸಶಸ್ತ್ರ ಹೋರಾಟವು ಈ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ” ಎಂದು ಮುಕುಂದ.ಸಿ.ಆರ್ ಅಭಿಪ್ರಾಯಪಟ್ಟರು.

​ಸ್ವಾತಂತ್ರ್ಯ ಹೋರಾಟದ ವಿವಿಧ ಮಗ್ಗಲುಗಳನ್ನು ವಿಶ್ಲೇಷಿಸಿದ ಅವರು, “ಒಂದು ವರ್ಗ ಬ್ರಿಟಿಷರಲ್ಲಿ ಸ್ವಾತಂತ್ರ್ಯಕ್ಕಾಗಿ ಪ್ರಾರ್ಥನೆ ಮಾಡಿದರೆ, ಮತ್ತೊಂದು ವರ್ಗ ಸ್ವಾತಂತ್ರ್ಯವನ್ನು ಹಕ್ಕಾಗಿ ಪ್ರತಿಪಾದಿಸಿತು. ಸಮಾಜ ಸುಧಾರಣೆಯ ಮೂಲಕವೂ ಹೋರಾಟಗಳು ನಡೆದವು. ಆದರೆ, ಬ್ರಿಟಿಷರಿಗೆ ಅವರದ್ದೇ ಭಾಷೆಯಲ್ಲಿ, ಅಂದರೆ ಬಂದೂಕು ಮತ್ತು ಮದ್ದು–ಗುಂಡುಗಳ ಮೂಲಕ ತಕ್ಕ ಉತ್ತರ ನೀಡಿದ್ದು ಕ್ರಾಂತಿಕಾರಿಗಳ ವರ್ಗ. 

ಮೊದಲ ಸ್ವಾತಂತ್ರ್ಯ ಸಂಗ್ರಾಮದಿಂದಲೂ ಇಂತಹ ಕ್ರಾಂತಿಕಾರಿ ಹೋರಾಟಗಳು ನಡೆದುಕೊಂಡು ಬಂದಿದ್ದು, ಮುಂಬರುವ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಇಂತಹ ಅಜ್ಞಾತ ವೀರರ ಬಗ್ಗೆ ತಿಳಿದುಕೊಳ್ಳಲು ಈ ಪುಸ್ತಕ ಅತ್ಯಂತ ಉಪಯುಕ್ತವಾಗಿದೆ” ಎಂದರು.

​50 ವರ್ಷ ಅಂಡಮಾನ್‌ ಜೈಲುವಾಸ ಅನುಭವಿಸಿದ ಮುಸಾಯ್‌ ಸಿಂಗ್‌:

​ಕಾರ್ಯಕ್ರಮದಲ್ಲಿ ಮಾತನಾಡಿದ ‘ಕ್ರಾಂತಿಯ ಕಿಡಿಗಳು’ ಪುಸ್ತಕದ ಲೇಖಕರಾದ ದು. ಗು. ಲಕ್ಷ್ಮಣ್, ಪುಸ್ತಕದಲ್ಲಿ ಅಡಗಿರುವ ಕೆಲವು ರೋಚಕ ಹಾಗೂ ಹೃದಯವಿದ್ರಾವಕ ಕಥೆಗಳನ್ನು ಹಂಚಿಕೊಂಡರು.

​ಮುಸಾಯ್‌ ಸಿಂಗ್‌ ಕಥೆ: “1857ರಲ್ಲೇ ಬಂಧನಕ್ಕೊಳಗಾಗಿ ಬರೋಬ್ಬರಿ 50 ವರ್ಷಗಳ ಕಾಲ ಅಂಡಮಾನ್‌ ಜೈಲಿನಲ್ಲಿ ಕಠಿಣ ಶಿಕ್ಷೆ ಅನುಭವಿಸಿದ ಮುಸಾಯ್‌ ಸಿಂಗ್‌ ಹೆಸರು ಬಹುಶಃ ಯಾರಿಗೂ ತಿಳಿದಿಲ್ಲ. ಸಾವರ್ಕರ್‌ ಅವರು 13 ವರ್ಷಗಳ ಶಿಕ್ಷೆ ಅನುಭವಿಸಿ ಹಿಂತಿರುಗಿದ ಬಗ್ಗೆ ನಾವು ಕೇಳಿದ್ದೇವೆ. ಆದರೆ, 50 ವರ್ಷ ಶಿಕ್ಷೆ ಅನುಭವಿಸಿದ ಮುಸಾಯ್‌ ಸಿಂಗ್‌ ಕಥೆ ಎಲ್ಲೂ ದಾಖಲಾಗಿಲ್ಲ. ಈತನ ಫೋಟೋ ಕೂಡ ಲಭ್ಯವಿಲ್ಲದಿದ್ದರೂ, ಪುಸ್ತಕದಲ್ಲಿ ಆತನ ಹೋರಾಟದ ಸಮಗ್ರ ವಿವರವಿದೆ.”

​ಹೇಮೂ ಕಲಾನಿ ಮತ್ತು ಮುರ್ಮು ಸಹೋದರರು: “ತನ್ನ 19ನೇ ವಯಸ್ಸಿನಲ್ಲಿಯೇ ದೇಶಕ್ಕಾಗಿ ಗಲ್ಲಿಗೇರಿದ ಆರ್‌ಎಸ್‌ಎಸ್‌ನ ಸ್ವಯಂಸೇವಕ ಹೇಮೂ ಕಲಾನಿ ಹಾಗೂ ಕಾಡಿನ ಜನರನ್ನು ಒಟ್ಟುಗೂಡಿಸಿ ಬ್ರಿಟಿಷರ ವಿರುದ್ಧ ಸಿಡಿದೆದ್ದು ನೇಣಿಗೆ ಕೊರಳೊಡ್ಡಿದ ವನವಾಸಿ ಮುರ್ಮು ಸಹೋದರರಂತಹ 33 ಅಜ್ಞಾತ ವೀರರ ಕಥೆಗಳನ್ನು ಈ ಪುಸ್ತಕ ಒಳಗೊಂಡಿದೆ” ಎಂದು ಲೇಖಕರು ವಿವರಿಸಿದರು.

​ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನ ಅಧ್ಯಕ್ಷರಾದ ಎಂ.ಪಿ. ಕುಮಾರ್‌, ಕಾರ್ಯದರ್ಶಿಗಳಾದ ನಾ. ದಿನೇಶ್ ಹೆಗ್ಡೆ, ಖಜಾಂಜಿ ಕೆ. ಎಸ್‌. ನಾರಾಯಣ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group