Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

  • Bengaluru Focus

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ ಪ್ರಮುಖ ಸಂಸ್ಥೆಗಳಿಗೆ ನೋಟಿಸ್, ಕೆಲವೆಡೆ ಗೋದಾಮುಗಳಿಗೆ ಬೀಗ.

by Bengaluru Wire Desk
August 12, 2026
in Bengaluru Focus
Reading Time: 1 min read
0

ಬೆಂಗಳೂರು, ಆ.12 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯುನಗರದ ಪ್ರಮುಖ ಇ-ಕಾಮರ್ಸ್ ಸಂಸ್ಥೆಗಳಾದ ‘ಜೊಮ್ಯಾಟೊ ಹೈಪರ್‌ಪ್ಯೂರ್’ (Zomato Hyperpure), ‘ಜೆಪ್ಟೊ’ (Zepto) ಹಾಗೂ ಮೂರು ಇಂದಿರಾ ಕ್ಯಾಂಟೀನ್ ಅಡುಗೆ ಘಟಕಗಳ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಗಂಭೀರ ಲೋಪದೋಷಗಳು ಪತ್ತೆಯಾಗಿವೆ.

​Zomato Hyperpure ನಲ್ಲಿ ಲೋಪಗಳ ಮಹಾಪೂರ:

ಸಕಲವಾರ ನಗರದಲ್ಲಿರುವ ಜೊಮ್ಯಾಟೊ ಹೈಪರ್‌ಪ್ಯೂರ್ ಘಟಕದ ಮೇಲೆ ನಡೆದ ತಪಾಸಣೆಯಲ್ಲಿ, ಪರವಾನಿಗೆ ಇಲ್ಲದ ಚಿಕನ್ (146 ಕೆಜಿ), ಅವಧಿ ಮುಗಿದ ಅಥವಾ ಸರಿಯಾದ ಪರವಾನಿಗೆ ಇಲ್ಲದ ಬೆಳ್ಳುಳ್ಳಿ (40 ಕೆಜಿ) ಸೇರಿದಂತೆ ಅಕ್ಕಿ, ಡ್ರೈ ಫ್ರೂಟ್ಸ್ ಮತ್ತು ಮಸಾಲಾ ಪದಾರ್ಥಗಳಲ್ಲಿ ‘ಮಿಸ್‌ಬ್ರ್ಯಾಂಡಿಂಗ್’ ಪತ್ತೆಯಾಗಿದೆ. ಒಟ್ಟು 40 ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಸಂಸ್ಥೆಗೆ ನೋಟಿಸ್ ಜಾರಿಗೊಳಿಸಲಾಗಿದೆ.

​Zepto ಗೋದಾಮಿಗೆ ಬೀಗ:

ಹೊಸಕೋಟೆಯ ಜೆಪ್ಟೊ ವೇರ್‌ಹೌಸ್‌ನಲ್ಲಿ ನಡೆಸಿದ ದಾಳಿಯಲ್ಲಿ ಅನೈರ್ಮಲ್ಯಕರ ಸಂಗ್ರಹಣಾ ಪರಿಸ್ಥಿತಿ ಮತ್ತು ಮಿಸ್‌ಬ್ರ್ಯಾಂಡಿಂಗ್ ಕಂಡುಬಂದ ಹಿನ್ನೆಲೆಯಲ್ಲಿ, ತಕ್ಷಣವೇ ಗೋದಾಮಿಗೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಬೀಗ ಮುದ್ರೆ ಹಾಕಿದ್ದಾರೆ.

​ಇಂದಿರಾ ಕ್ಯಾಂಟೀನ್ ಅಡುಗೆ ಘಟಕಗಳಿಗೂ ತಪ್ಪದ ಬಿಸಿ:

ಗೊಟ್ಟಿಗೆರೆ, ಲಿಂಗರಾಜಪುರ ಮತ್ತು ಸಿಂಗಸಂದ್ರದಲ್ಲಿರುವ ಇಂದಿರಾ ಕ್ಯಾಂಟೀನ್ ಕೇಂದ್ರೀಯ ಅಡುಗೆ ಘಟಕಗಳಲ್ಲಿ ಆಹಾರ ನಿರ್ವಹಣೆ ಸರಿಯಾಗಿಲ್ಲದ ಕಾರಣ ನೋಟಿಸ್ ನೀಡಲಾಗಿದೆ. ಮುಖ್ಯವಾಗಿ ಗೊಟ್ಟಿಗೆರೆ ಘಟಕದ ಗೋದಾಮನ್ನು ಮುಚ್ಚಲಾಗಿದೆ. ಇಲಾಖೆಯು ಎಲ್ಲೆಡೆಯೂ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನ್ಯಾಯ ನಿರ್ಣಾಯಾಧಿಕಾರಿಗಳ (Adjudicating Officer) ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಶಿಫಾರಸು ಮಾಡಲಾಗಿದೆ.

​”ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಉದ್ದಿಮೆದಾರರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರಾದ ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.

WhatsApp Join our WhatsApp Channel
Previous Post

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

August 12, 2026

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

August 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

August 12, 2026

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

August 12, 2026

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group