Tuesday, September 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

  • Bengaluru Focus

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

ರಾಜಕೀಯ ಕುತೂಹಲಕ್ಕೆ ತೆರೆ: ನೂತನ ಸಚಿವರಿಗೆ ಇಲಾಖೆ ಹಂಚಿಕೆ ಪಟ್ಟಿ ಬಿಡುಗಡೆ!

by Bengaluru Wire Desk
August 12, 2026
in Bengaluru Focus, News Wire
Reading Time: 1 min read
0
Vidhana Soudha

Vidhana Soudha

ಬೆಂಗಳೂರು, ಆ.12 www.bengaluruwire.com:​ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಸಚಿವ ಸಂಪುಟದ ನೂತನ ಸಚಿವರಿಗೆ ಇಲಾಖೆ ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಂಡಿದೆ. 

ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರ ಅಂಕಿತದೊಂದಿಗೆ 19 ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಕುರಿತು ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

​ಕಳೆದ ಆಗಸ್ಟ್ 3ರಂದು ಸಚಿವ ಸಂಪುಟ ಪುನಾರಚನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಸಚಿವರಿಗೆ ಯಾವ ಜವಾಬ್ದಾರಿ ಸಿಗಲಿದೆ ಎಂಬ ಪ್ರಶ್ನೆಗೆ ಈಗ ಸ್ಪಷ್ಟತೆ ಸಿಕ್ಕಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರ ಪೈಪೋಟಿ, ದೆಹಲಿ ನಾಯಕರ ಭೇಟಿ ಮತ್ತು ಹಿರಿಯ ನಾಯಕರ ಹಲವು ಸುತ್ತಿನ ಸಭೆಗಳ ಬಳಿಕ ಅಂತಿಮ ತೀರ್ಪು ಹೊರಬಿದ್ದಿದೆ. ಈ ಮಹತ್ವದ ನಿರ್ಧಾರದೊಂದಿಗೆ ನೂತನ ಸಚಿವರು ತಮ್ಮ ಹೊಸ ಇಲಾಖೆಗಳ ಆಡಳಿತ ಚುಕ್ಕಾಣಿ ಹಿಡಿಯಲಿದ್ದು, ರಾಜ್ಯದ ಆಡಳಿತ ಯಂತ್ರ ಮತ್ತಷ್ಟು ಚುರುಕಾಗುವ ನಿರೀಕ್ಷೆಯಿದೆ.

​ಪ್ರಮುಖ ಸಚಿವರಿಗೆ ಹಂಚಿಕೆಯಾದ ಖಾತೆಗಳ ವಿವರ:

​ಲಕ್ಷ್ಮಣ ಸವದಿ: ಸಹಕಾರ ಇಲಾಖೆ (ಕೃಷಿ ಮಾರುಕಟ್ಟೆ ಹೊರತುಪಡಿಸಿ)

​ರಾಮಲಿಂಗ ರೆಡ್ಡಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ

​ಕೆ.ಹೆಚ್. ಮುನಿಯಪ್ಪ: ಸಮಾಜ ಕಲ್ಯಾಣ ಇಲಾಖೆ

​ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ ಇಲಾಖೆ

​ಯು.ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

​ಎನ್. ಚಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ (ಜಲಸಂಪನ್ಮೂಲ) ಇಲಾಖೆ

​ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

​ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ ಇಲಾಖೆ

​ಜಮೀರ್ ಅಹ್ಮದ್ ಖಾನ್: ವಸತಿ ಇಲಾಖೆ

​ಡಾ. ಅಜಯ್ ಸಿಂಗ್: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

Next Post

ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

Next Post

ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

Please login to join discussion

Like Us on Facebook

Follow Us on Twitter

Recent News

​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

September 28, 2026

ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

September 28, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

September 28, 2026

ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

September 28, 2026

Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

September 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d