Saturday, October 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

  • Bengaluru Focus

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

by Bengaluru Wire Desk
August 16, 2026
in Bengaluru Focus
Reading Time: 1 min read
0

​ಬೆಂಗಳೂರು, ಆ.16 www.bengaluruwire.com: ದೇಶದ ವೈದ್ಯಕೀಯ ಕಾಲೇಜುಗಳಿಂದ ಪ್ರತಿವರ್ಷ ಸಾವಿರಾರು ವೈದ್ಯರು ಹೊರಬರುತ್ತಿದ್ದರೂ, ನೇಮಕಾತಿಯಲ್ಲಿನ ಕೊರತೆಯಿಂದಾಗಿ ಗ್ರಾಮೀಣ ಭಾಗಗಳಲ್ಲಿ ವೈದ್ಯರ ಅಭಾವ ಮುಂದುವರಿದಿದೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ‘ಕರ್ನಾಟಕ ಕ್ಲಿನಿಕಲ್ ಪರ್ಪ್ಯೂಷನಿಸ್ಟ್’ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಂಸದ ಡಾ. ಸಿ.ಎನ್. ಮಂಜುನಾಥ್, ದೇಶದ ವೈದ್ಯಕೀಯ ವಲಯದಲ್ಲಿನ ವಿರೋಧಾಭಾಸದ ಪರಿಸ್ಥಿತಿಯತ್ತ ಬೆಳಕು ಚೆಲ್ಲಿದ್ದಾರೆ.

​ಒಂದು ಕಡೆ ಭಾರತ ಔಷಧ ಉತ್ಪಾದನಾ ಕೇಂದ್ರವಾಗಿ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದ್ದರೆ, ಮತ್ತೊಂದೆಡೆ ವೈದ್ಯಕೀಯ ಪದವೀಧರರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ದೇಶದಲ್ಲಿ ಸದ್ಯ 825 ವೈದ್ಯಕೀಯ ಕಾಲೇಜುಗಳಿದ್ದು, ಪ್ರತಿವರ್ಷ 1.20 ಲಕ್ಷ ಎಂಬಿಬಿಎಸ್ ವೈದ್ಯರು ಮತ್ತು 90 ಸಾವಿರ ಸ್ನಾತಕೋತ್ತರ ವೈದ್ಯರು ಹೊರಬರುತ್ತಿದ್ದಾರೆ. ಆದಾಗ್ಯೂ, ಸೂಕ್ತ ನೇಮಕಾತಿ ಪ್ರಕ್ರಿಯೆಗಳು ನಡೆಯದ ಕಾರಣ, ಅರೆನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ವೈದ್ಯರ ಕೊರತೆ ಕಾಡುತ್ತಿದೆ ಎಂದು ಅವರು ತಿಳಿಸಿದರು.

​”ಸಂಪನ್ಮೂಲಗಳು ಹೆಚ್ಚಾಗುತ್ತಿದ್ದರೂ, ಮುಂದಿನ ನಾಲ್ಕು ವರ್ಷಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿಯೂ ನಿರುದ್ಯೋಗದ ಸಮಸ್ಯೆ ಉಲ್ಬಣಿಸುವ ಸಾಧ್ಯತೆಯಿದೆ. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ವೈದ್ಯರ ನೇಮಕಾತಿಯಲ್ಲಿ ಸಮತೋಲನ ಅಗತ್ಯವಿದೆ” ಎಂದು ಅವರು ಎಚ್ಚರಿಸಿದರು.

​ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಆದ್ಯತೆ:

ಹೃದಯದ ಶಸ್ತ್ರಚಿಕಿತ್ಸೆಯಲ್ಲಿ ಪರ್ಪ್ಯೂಷನಿಸ್ಟ್‌ಗಳ ಪಾತ್ರ ಅತ್ಯಂತ ಮಹತ್ವದ್ದು. ಹೀಗಾಗಿ, ತೆರೆದ ಹೃದಯ ಶಸ್ತ್ರಚಿಕಿತ್ಸೆ (Open Heart Surgery) ಸೌಲಭ್ಯ ಇರುವ ಆಸ್ಪತ್ರೆಗಳಿಗೆ ಮಾತ್ರ ಇಂತಹ ಕೋರ್ಸ್‌ಗಳನ್ನು ಮಂಜೂರು ಮಾಡುವಂತೆ ವೈದ್ಯಕೀಯ ಕುರಿತ ಸಂಸದೀಯ ಸ್ಥಾಯಿ ಸಮಿತಿಗೆ ಶಿಫಾರಸು ಮಾಡಿದ್ದೇನೆ. ಅಲ್ಲದೆ, ಕ್ಲಿನಿಕಲ್ ಪರ್ಪ್ಯೂಷನಿಸ್ಟ್‌ಗಳ ಸಂಘಕ್ಕೆ ಪ್ರತ್ಯೇಕ ರಾಷ್ಟ್ರಮಟ್ಟದ ಮಾನ್ಯತೆ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

​ಈ ಸಂದರ್ಭದಲ್ಲಿ ಕೆಸಿಪಿಎ ವೈಜ್ಞಾನಿಕ ಸಮಿತಿಯ ಮದನ್ ಕುಮಾರ್, ಅಧ್ಯಕ್ಷ ಟಿ.ಎಚ್. ಕೃಷ್ಣ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಗೋಪು ಸಭಾಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

Next Post

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

Next Post

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ 'ರಿಂಗ್ ಆಫ್ ಫೈರ್', ಜಗತ್ತನ್ನೇ ನಡುಗಿಸುವ ಕ್ರೂರಿ

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

Please login to join discussion

Like Us on Facebook

Follow Us on Twitter

Recent News

ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

October 2, 2026

Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

October 2, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

October 2, 2026

Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

October 2, 2026

BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

October 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d