Sunday, October 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

  • Bengaluru Focus

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

by Bengaluru Wire Desk
August 19, 2026
in Bengaluru Focus
Reading Time: 1 min read
0

ಬೆಂಗಳೂರು, ಆ.19 www.bengaluruwire.com: ರಾಜಧಾನಿಯ ರಿಚರ್ಡ್ಸ್ ಟೌನ್‌ನಲ್ಲಿರುವ ಪ್ರತಿಷ್ಠಿತ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಫ್ಲೂ ಸೋಂಕು ಹರಡಿದೆ ಎಂಬ ಬಗ್ಗೆ ಸಮರ್ಪಕ ವೈದ್ಯಕೀಯ ದಾಖಲೆಗಳಿಲ್ಲದೆ ಮಾಧ್ಯಮಗಳಿಗೆ ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಹಿನ್ನೆಲೆಯಲ್ಲಿ, ಶಾಲಾ ಆಡಳಿತ ಮಂಡಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಅಧಿಕೃತ ನೋಟಿಸ್ ಜಾರಿ ಮಾಡಿದೆ.

​ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನಿಲ್ ಕುಮಾರ್ ಅವರ ಸೂಚನೆಯಂತೆ, ಸಾರ್ವಜನಿಕ ಆರೋಗ್ಯ ಇಲಾಖೆಯ ತಜ್ಞ ವೈದ್ಯಾಧಿಕಾರಿಗಳ ತಂಡವು ಶಾಲೆಗೆ ಭೇಟಿ ನೀಡಿ ಸ್ಥಳದಲ್ಲೇ ಕೂಲಂಕಷ ಪರಿಶೀಲನೆ ನಡೆಸಿತು.

​ವಿದ್ಯಾರ್ಥಿಗಳಲ್ಲಿ ಫ್ಲೂ ಸೋಂಕಿಲ್ಲ: ಪಾಲಿಕೆ ಸ್ಪಷ್ಟನೆ:

​ಆರೋಗ್ಯ ಇಲಾಖೆಯ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ, ಶಾಲೆಯ ಇಬ್ಬರು ಶಿಕ್ಷಕರಲ್ಲಿ ಮಾತ್ರ ಸಾಮಾನ್ಯ ಫ್ಲೂ ಲಕ್ಷಣಗಳು ಕಂಡುಬಂದಿದ್ದು, ಅವರು ಹೊರರೋಗಿಗಳಾಗಿ (OPD) ಚಿಕಿತ್ಸೆ ಪಡೆದಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ಈಗಾಗಲೇ ಗುಣಮುಖರಾಗಿ ಶಾಲೆಗೆ ಹಾಜರಾಗಿದ್ದಾರೆ. ಆದರೆ, ಯಾವುದೇ ವಿದ್ಯಾರ್ಥಿಗಳಿಗೆ ಫ್ಲೂ ಸೋಂಕು ತಗುಲಿರುವ ಕುರಿತು ಆಸ್ಪತ್ರೆಯ ದಾಖಲೆಗಳಾಗಲಿ ಅಥವಾ ವೈದ್ಯಕೀಯ ಪರೀಕ್ಷಾ ವರದಿಗಳಾಗಲಿ ಲಭ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

​ವದಂತಿ ಹಬ್ಬಿಸಿದರೆ ಕಾನೂನು ಕ್ರಮದ ಎಚ್ಚರಿಕೆ:

​ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯನ್ವಯ, ಸೂಕ್ತ ವೈದ್ಯಕೀಯ ಪುರಾವೆಗಳಿಲ್ಲದೆ ಸಾರ್ವಜನಿಕರು ಮತ್ತು ಪೋಷಕರಲ್ಲಿ ಅನಗತ್ಯ ಭೀತಿ ಹಾಗೂ ಗೊಂದಲ ಉಂಟುಮಾಡುವುದು ಗಂಭೀರ ಅಪರಾಧವಾಗಿದೆ. ಪಾಲಿಕೆಯ ಗಮನಕ್ಕೆ ತರದೆ ಹಾಗೂ ದೃಢೀಕೃತ ಮಾಹಿತಿಯಿಲ್ಲದೆ ಇಂತಹ ಮಾಹಿತಿ ಪ್ರಸಾರ ಮಾಡಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

​15 ದಿನಗಳ ಕಾಲ ಸಕ್ರಿಯ ಕಣ್ಗಾವಲು (Active Surveillance):

​ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯಲ್ಲಿ ಮುಂದಿನ 15 ದಿನಗಳ ಕಾಲ ಸಕ್ರಿಯ ಆರೋಗ್ಯ ಕಣ್ಗಾವಲು (Active Surveillance) ವ್ಯವಸ್ಥೆಯನ್ನು ಜಾರಿಯಲ್ಲಿಡಲು ನಿರ್ಧರಿಸಲಾಗಿದೆ. ಅಲ್ಲದೆ, ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಫ್ಲೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಡಬೇಕಾದ ಮತ್ತು ಮಾಡಬಾರದ ಮುನ್ನೆಚ್ಚರಿಕೆಗಳ (Dos and Don’ts) ಕುರಿತು ಅರಿವು ಮೂಡಿಸಲಾಗಿದೆ.

​ಸಾರ್ವಜನಿಕರಿಗೆ ಮನವಿ:

ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲೂ ಅಗತ್ಯ ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು (SOPs) ಪಾಲಿಸಲು ಸೂಚಿಸಲಾಗಿದೆ. ಸಾರ್ವಜನಿಕರು ಮತ್ತು ಪೋಷಕರು ಯಾವುದೇ ಅನಧಿಕೃತ ವದಂತಿಗಳಿಗೆ ಕಿವಿಗೊಡದೆ, ಆರೋಗ್ಯ ಇಲಾಖೆಯ ಅಧಿಕೃತ ಮಾಹಿತಿಯನ್ನು ಮಾತ್ರ ನಂಬುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಪ್ರಕಟಣೆಯಲ್ಲಿ ಕೋರಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

Next Post

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

Next Post

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

Please login to join discussion

Like Us on Facebook

Follow Us on Twitter

Recent News

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026

ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d