Tuesday, October 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

  • Bengaluru Focus

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

by Bengaluru Wire Desk
August 20, 2026
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಆ.20 www.bengaluruwire.com: ರಾಜಧಾನಿಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಸೌದೆ ಬಳಸಿ ಸಾಂಪ್ರದಾಯಿಕ ಅಂತ್ಯಕ್ರಿಯೆ ನೆರವೇರಿಸುವ ಪ್ರಮುಖ ತಾಣವಾದ ಚಾಮರಾಜಪೇಟೆಯ ಟಿ.ಆರ್. ಮಿಲ್ ಹಿಂದೂ ರುದ್ರಭೂಮಿ ಅವ್ಯವಸ್ಥೆಯ ಗೂಡಾಗಿದೆ. 

ದುಃಖತಪ್ತರಾಗಿ ಬರುವ ಕುಟುಂಬಸ್ಥರಿಗೆ ನೆರವಾಗಬೇಕಾದ ವ್ಯವಸ್ಥೆ, ಇಲ್ಲಿ ನಿಧಾನಗತಿಯ ಕಾಮಗಾರಿ, ಅನೈರ್ಮಲ್ಯ ಹಾಗೂ ಅನಧಿಕೃತ ವ್ಯಕ್ತಿಗಳ ಲೂಟಿಯ ತಾಣವಾಗಿ ಮಾರ್ಪಟ್ಟಿದೆ. ಈ ಕುರಿತು ‘ಬೆಂಗಳೂರು ವೈರ್’ ನಡೆಸಿದ ಗ್ರೌಂಡ್ ರಿಯಾಲಿಟಿ ಚೆಕ್ ವರದಿ ಇಲ್ಲಿದೆ.

​ಅರ್ಧಕ್ಕರ್ಧ ಚಿತೆಗಳು ಬಂದ್: ನೆಲದ ಮೇಲೆಯೇ ಹೆಣ ಸುಡುವ ದುಸ್ಥಿತಿ

​ಸ್ಮಶಾನದಲ್ಲಿರುವ ಒಟ್ಟು 20 ಚಿತೆಗಳ ಪೈಕಿ 10 ಚಿತೆಗಳ ಮೇಲ್ಛಾವಣಿ ನವೀಕರಣ ಕಾಮಗಾರಿ ಹೆಸರಿನಲ್ಲಿ ಕಳೆದ 3-4 ತಿಂಗಳುಗಳಿಂದ ಅಂತ್ಯಕ್ರಿಯೆ ಸ್ಥಗಿತಗೊಂಡಿದೆ.

​ಬೆಂಗಳೂರಿನ ಏಕೈಕ ಸೌದೆ ಚಿತಾಗಾರವಾದ ಕಾರಣ ದಿನಂಪ್ರತಿ 15ಕ್ಕೂ ಹೆಚ್ಚು ಮೃತದೇಹಗಳು ಇಲ್ಲಿಗೆ ಬರುತ್ತವೆ. ಚಿತೆಗಳ ಕೊರತೆಯಿಂದಾಗಿ ಹಲವು ಬಾರಿ ನೆಲದ ಮೇಲೆಯೇ ಸೌದೆ ಇಟ್ಟು ಶವ ಸುಡುವ ಅನಿವಾರ್ಯತೆ ಎದುರಾಗಿದೆ.

ನೆಲದ ಮೇಲೆ ಶವ ಸುಟ್ಟಿರುವ ದೃಶ್ಯ. ಬೀಡಾಡಿ ದನಗಳು ಅದರಲ್ಲಿ ಮೈಕಾಯಿಸಿಕೊಂಡು ಬಳಿಯಲ್ಲೇ ಕೂತಿರುವ ಚಿತ್ರ.

​₹2 ಕೋಟಿ ವೆಚ್ಚದ ಈ ಯೋಜನೆಯ ಮೊದಲ ಹಂತವೇ ಕುಂಟುತ್ತಾ ಸಾಗಿದ್ದು, ಪೂರ್ಣಗೊಳ್ಳಲು ಕನಿಷ್ಠ 9 ತಿಂಗಳು ಬೇಕಾಗಬಹುದು ಎಂಬುದು ಸ್ಥಳೀಯರ ಆತಂಕ.

​ವಾಯು ಮಾಲಿನ್ಯ ಹಾಗೂ ಅನೈರ್ಮಲ್ಯದ ತಾಂಡವ:

​ಸೌದೆ ಉರಿಯುವಿಕೆಯಿಂದ ಹೊರಬರುವ ದಟ್ಟ ಹೊಗೆ ಅಕ್ಕಪಕ್ಕದ ಬಡಾವಣೆಗಳಿಗೆ ವ್ಯಾಪಿಸುತ್ತಿದ್ದು, ಸ್ಥಳೀಯರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳು ಇಲ್ಲಿ ಕಾಗದದಲ್ಲೇ ಉಳಿದಿವೆ.

ಸ್ಮಶಾನದಲ್ಲಿ ಬೀಡಾಡಿ ದನಗಳ ಹಾವಳಿ, ಎಲ್ಲೆಂದರಲ್ಲಿ ತ್ಯಾಜ್ಯಗಳ ಹಾವಳಿ.

​ಕೈಕಾಲು ತೊಳೆಯುವ ಜಾಗ, ಶೌಚಾಲಯಗಳು ಅತ್ಯಂತ ಗಲೀಜಾಗಿದ್ದು, ಬಳಸಿದ ಚಾಪೆ, ಬೆಡ್‌ಶೀಟ್, ಹೂವಿನ ತ್ಯಾಜ್ಯ ಎಲ್ಲೆಂದರಲ್ಲಿ ಬಿದ್ದಿದೆ. ಬೀಡಾಡಿ ದನಗಳು, ನಾಯಿಗಳು ಮತ್ತು ಹೆಗ್ಗಣಗಳ ಹಾವಳಿ ಮಿತಿ ಮೀರಿದೆ. ಶವವನ್ನು ಅಂತ್ಯ ಸಂಸ್ಕಾರಕ್ಕೆ ತರುವ ಕುಟುಂಬಸ್ಥರು ಹಾಗೂ ಬರುವ ಹಿರಿಯ ನಾಗರೀಕರು ಕೂರಲು ಸೂಕ್ತ ಆಸನ ವ್ಯವಸ್ಥೆಯಿಲ್ಲ, ಶುದ್ಧ ಕುಡಿಯುವ ನೀರು ಲಭ್ಯವಿಲ್ಲ.

​ಅಧಿಕೃತ ಶುಲ್ಕ ₹350, ಮಧ್ಯವರ್ತಿಗಳ ಪ್ಯಾಕೇಜ್ ₹24,000!:

​ಪಾಲಿಕೆಯ ನಿಯಮದಂತೆ ನೀರಿನ ಹಾಗೂ ನಿರ್ವಹಣಾ ಶುಲ್ಕ ₹350 ಮಾತ್ರ. ಆದರೆ ಸ್ಥಳದಲ್ಲಿ ಬೀಡುಬಿಟ್ಟಿರುವ ಅನಧಿಕೃತ ವ್ಯಕ್ತಿಗಳು ಶವ ತರುವ ಜನರಿಂದ ₹2,000 ದಿಂದ ₹3,000 ವರೆಗೆ ಬಲವಂತವಾಗಿ ವಸೂಲಿ ಮಾಡುತ್ತಿದ್ದಾರೆ.

​ಖಾಸಗಿ ಏಜೆಂಟರು ಆಂಬ್ಯುಲೆನ್ಸ್‌ನಿಂದ ಹಿಡಿದು ಅಂತ್ಯಕ್ರಿಯೆಯವರೆಗೆ ₹10,000 ದಿಂದ ₹24,000 ವರೆಗೆ ಅನಧಿಕೃತ ‘ಪ್ಯಾಕೇಜ್’ ದಂಧೆ ನಡೆಸುತ್ತಿದ್ದಾರೆ.

​ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಕಾಮಗಾರಿಗೆ ವೇಗ ನೀಡುವುದರ ಜೊತೆಗೆ, ಸುಲಿಗೆಕೋರರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಂಡು ಈ ರುದ್ರಭೂಮಿಯನ್ನು ನಿಜವಾದ ‘ಚಿರಶಾಂತಿಧಾಮ’ವನ್ನಾಗಿ ರೂಪಿಸಬೇಕಿದೆ. ವಿಡಿಯೋ ಸುದ್ದಿಗೆ ಈ ಮುಂದಿನ ಲಿಂಕ್ ಕ್ಲಿಕ್ ಮಾಡಿ: https://www.instagram.com/reel/DcQjqcUsBjm/?igsh=MW9qc3F5ZG0wN2N0Ng==&igsi=MW9qc3F5ZG0wN2N0Ng==

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

Next Post

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

Next Post

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

Please login to join discussion

Like Us on Facebook

Follow Us on Twitter

Recent News

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d