Tuesday, October 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

  • Bengaluru Focus

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

by Bengaluru Wire Desk
August 20, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಆ.20 www.bengaluruwire.com: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ನಿಗಾ ವಹಿಸಿದೆ. ಪ್ರಸ್ತುತ ಬೆಂಗಳೂರು ನಗರ ಜಿಲ್ಲೆಯಲ್ಲಿ ವೀಸಾ ಅವಧಿ ಮೀರಿದರೂ 446 ವಿದೇಶಿಗರು ಅಕ್ರಮವಾಗಿ ವಾಸಿಸುತ್ತಿರುವುದು ಪತ್ತೆಯಾಗಿದೆ ಎಂದು ಗೃಹ ಇಲಾಖೆ ವಿಧಾನ ಪರಿಷತ್‌ನಲ್ಲಿ ಸ್ಪಷ್ಟಪಡಿಸಿದೆ.

​ವಿಧಾನ ಪರಿಷತ್ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ಲಿಖಿತ ಉತ್ತರ ನೀಡಿದ್ದು, ನಗರದಲ್ಲಿ ಪ್ರಸ್ತುತ ಮಾನ್ಯತೆ ಹೊಂದಿರುವ ವೀಸಾ ಮತ್ತು ಪಾಸ್‌ಪೋರ್ಟ್‌ನೊಂದಿಗೆ 5,304 ವಿದೇಶಿ ಪ್ರಜೆಗಳು ನೆಲೆಸಿದ್ದಾರೆ. ಇದೇ ವೇಳೆ 446 ಮಂದಿ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಉಳಿದುಕೊಂಡಿದ್ದಾರೆ (Overstay). ಆದರೆ, ಪಾಸ್‌ಪೋರ್ಟ್ ಅವಧಿ ಮುಗಿದಿರುವ ಯಾವುದೇ ವಿದೇಶಿಯರು ಇಲ್ಲಿ ನೆಲೆಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

​3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ:

​ದೇಶದೊಳಗೆ ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ವಾಸವಾಗಿರುವವರ ನಿಖರ ಸಂಖ್ಯೆ ಲಭ್ಯವಿಲ್ಲದಿದ್ದರೂ, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಒಟ್ಟು 911 ಅಕ್ರಮ ವಲಸಿಗರನ್ನು ಪತ್ತೆಹಚ್ಚಿದೆ.

​ಅಕ್ರಮ ವಲಸಿಗರ ದೇಶವಾರು ವಿವರ:

​ಬಾಂಗ್ಲಾದೇಶ: 868, ​ಪಾಕಿಸ್ತಾನ: 20, ​ನೈಜೀರಿಯಾ: 13, ​ಶ್ರೀಲಂಕಾ: 08,‌ ​ಮ್ಯಾನ್ಮಾರ್: 01 ಹಾಗೂ ​ಉಗಾಂಡಾ: 01

​365 ವಿದೇಶಿ ಪ್ರಜೆಗಳು ಅಪರಾಧ ಕೃತ್ಯಗಳಲ್ಲಿ ಭಾಗಿ:

​ರಾಜ್ಯದಲ್ಲಿ ಒಟ್ಟು 31 ದೇಶಗಳಿಗೆ ಸೇರಿದ 365 ವಿದೇಶಿ ಪ್ರಜೆಗಳು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಪರಾಧ ಕೃತ್ಯಗಳಲ್ಲಿ ನೈಜೀರಿಯಾದ 135, ಬಾಂಗ್ಲಾದೇಶದ 48, ನೇಪಾಳದ 44, ಪಾಕಿಸ್ತಾನದ 20 ಹಾಗೂ ಐವರಿ ಕೋಸ್ಟ್ ಮತ್ತು ಉಗಾಂಡಾದ ತಲಾ 13 ಮಂದಿ ಸೇರಿದ್ದಾರೆ.

​ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳು:

​ವೀಸಾ ಅವಧಿ ಮುಗಿದು ಅಕ್ರಮವಾಗಿ ನೆಲೆಸಿರುವ ವಿದೇಶಿಯರನ್ನು ಪತ್ತೆಹಚ್ಚಲು ಜಿಲ್ಲಾ ಪೊಲೀಸ್ ಘಟಕಗಳು ನಿಯಮಾನುಸಾರ ತಪಾಸಣೆ ನಡೆಸುತ್ತಿವೆ. ಪತ್ತೆಯಾದವರ ಮಾಹಿತಿಯನ್ನು ಡಿಪಿಎಂ (District Police Module) ಹಾಗೂ ಎಫ್‌ಐಪಿ (Foreigners Identification Portal) ನಲ್ಲಿ ದಾಖಲಿಸಲಾಗುತ್ತಿದೆ.

ನಂತರ ಮುಂದಿನ ಕಾನೂನು ಕ್ರಮ ಹಾಗೂ ಗಡಿಪಾರು ಪ್ರಕ್ರಿಯೆಗಾಗಿ ಇವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳ ಮುಂದೆ ಹಾಜರುಪಡಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

Next Post

Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

Next Post

Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

Please login to join discussion

Like Us on Facebook

Follow Us on Twitter

Recent News

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d