Tuesday, October 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

  • Bengaluru Focus

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

by Bengaluru Wire Desk
August 21, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.21 www.bengaluruwire.com: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪಾರ್ಟ್ಮೆಂಟ್ ಸಂಸ್ಕೃತಿಯಲ್ಲಿ ನಿವಾಸಿಗಳು ಎದುರಿಸುತ್ತಿರುವ ನಿರಂತರ ಆಡಳಿತಾತ್ಮಕ ಗೊಂದಲಗಳು ಮತ್ತು ಬಿಲ್ಡರ್‌ಗಳ ಮಿತಿಮೀರಿದ ಶೋಷಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಪ್ರಮುಖ ತೀರ್ಮಾನ ಕೈಗೊಂಡಿದೆ.

ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆ ಹಾಗೂ ಶಾಸನಬದ್ಧ ಹಕ್ಕುಗಳನ್ನು ಒದಗಿಸುವ ಉದ್ದೇಶದ ‘2026ನೇ ಸಾಲಿನ ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ’ವನ್ನು ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದರು.

​ಹಳೆಯ ಕಾಯ್ದೆಗಳಿಗೆ ಮುಕ್ತಿ, ನೂತನ ವ್ಯವಸ್ಥೆ ಜಾರಿ:

ನಗರ ಪ್ರದೇಶಗಳಲ್ಲಿ ಭೂಮಿಯ ಕೊರತೆಯಿಂದಾಗಿ ಬಹುತೇಕ ನಾಗರಿಕರು ಅಪಾರ್ಟ್ಮೆಂಟ್ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ 1972-73ರ ಹಳೆಯ ಕಾಯ್ದೆಗಳು ಹಾಗೂ ರೇರಾ (RERA) ನಿಯಮಗಳು ಪ್ರಸ್ತುತ ಸೃಷ್ಟಿಯಾಗುತ್ತಿರುವ ಸಂಕೀರ್ಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ನಿವಾಸಿಗಳು ಮತ್ತು ಸಾರ್ವಜನಿಕರ ಜೊತೆ ಸರಣಿ ಸಮಾಲೋಚನೆ ನಡೆಸಿ, ಅವರ ಸಲಹೆಗಳನ್ನು ಪರಿಗಣಿಸಿ ಈ ಹೊಸ ಮಸೂದೆಯನ್ನು ಸಿದ್ಧಪಡಿಸಲಾಗಿದೆ.

​ವಿಧೇಯಕದ ಪ್ರಮುಖ ಮುಖ್ಯಾಂಶಗಳು:

​ಒಂದೇ ಅಪಾರ್ಟ್ಮೆಂಟ್ಗೆ ಒಂದೇ ಅಸೋಸಿಯೇಷನ್: ಇನ್ಮುಂದೆ ಪ್ರತಿಯೊಂದು ಅಪಾರ್ಟ್ಮೆಂಟ್ ಯೋಜನೆಗೂ ಒಂದೇ ನೋಂದಾಯಿತ ಕ್ಷೇಮಾಭಿವೃದ್ಧಿ ಸಂಘ (RWA) ಇರಲಿದ್ದು, ಅದು ಕಡ್ಡಾಯವಾಗಿ ನೂತನ ಕಾಯ್ದೆಯಡಿಯಲ್ಲೇ ನೋಂದಣಿಯಾಗಬೇಕು. ಪ್ರತ್ಯೇಕ ಸಂಘಟನೆಗಳ ರಚನೆಗೆ ಸಂಪೂರ್ಣ ನಿಷೇಧವಿದೆ.

​ಸಾಮಾನ್ಯ ಪ್ರದೇಶಗಳ ಮೇಲಿನ ಹಕ್ಕು: ಸಾಮಾನ್ಯ ಜಾಗಗಳು, ರಸ್ತೆಗಳು ಹಾಗೂ ಕಾಂಪೌಂಡ್ ಗೋಡೆಗಳಂತಹ ಮುಕ್ತ ಪ್ರದೇಶಗಳನ್ನು ಬಿಲ್ಡರ್‌ಗಳು ಖಾಸಗಿಯಾಗಿ ಮಾರಾಟ ಮಾಡಲು ಅವಕಾಶವಿಲ್ಲ. ಇವುಗಳ ನಿರ್ವಹಣೆಯನ್ನು ನಿವಾಸಿಗಳ ಸಂಘಕ್ಕೆ ಹಸ್ತಾಂತರಿಸುವುದು ಕಡ್ಡಾಯ.

​ಸಕ್ಷಮ ಪ್ರಾಧಿಕಾರಗಳ ಸ್ಥಾಪನೆ: ಸ್ಥಳೀಯ ಮಟ್ಟದಲ್ಲಿ (ಗ್ರಾಮ ಪಂಚಾಯತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ) ವಿವಾದಗಳನ್ನು ತ್ವರಿತವಾಗಿ ಬಗೆಹರಿಸಲು ಸಿವಿಲ್ ಕೋರ್ಟ್ ಅಧಿಕಾರ ಹೊಂದಿರುವ ‘ಸಕ್ಷಮ ಪ್ರಾಧಿಕಾರ’ ಹಾಗೂ ಮೇಲ್ಮನವಿ ಪ್ರಾಧಿಕಾರಗಳನ್ನು ಸ್ಥಾಪಿಸಲಾಗುತ್ತದೆ.

​ಕಟ್ಟಡ ಮರುನಿರ್ಮಾಣಕ್ಕೆ (Re-development) ಸ್ಪಷ್ಟ ನಿಯಮ: ಹಳೆಯ ಕಟ್ಟಡಗಳ ಮರುನಿರ್ಮಾಣಕ್ಕೆ ಶೇ.75ರಷ್ಟು ಮಾಲೀಕರ ಒಪ್ಪಿಗೆ ಸಾಕು. ಒಪ್ಪದ ಮಾಲೀಕರಿಗೆ ಮಾರುಕಟ್ಟೆ ದರದ ಎರಡು ಪಟ್ಟು ಪರಿಹಾರ ನೀಡಿ ಆಸ್ತಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

Next Post

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

Next Post

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

Please login to join discussion

Like Us on Facebook

Follow Us on Twitter

Recent News

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d