Tuesday, October 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

  • Bengaluru Focus

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

by Bengaluru Wire Desk
August 21, 2026
in Bengaluru Focus, News Wire
Reading Time: 1 min read
0
Karnataka Assembly

ವಿಧಾನಸಭೆಯ ಒಳಾಂಗಣದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.21 www.bengaluruwire.com: ತೀವ್ರ ಗದ್ದಲ ಮತ್ತು ಕೋಲಾಹಲದ ನಡುವೆಯೂ ಕರ್ನಾಟಕ ವಿಧಾನಸಭೆಯಲ್ಲಿ ಮೂರು ಪ್ರಮುಖ ತಿದ್ದುಪಡಿ ವಿಧೇಯಕಗಳು ಧ್ವನಿಮತದ ಮೂಲಕ ಅಂಗೀಕಾರಗೊಂಡಿವೆ.

​ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರ ಪರವಾಗಿ ಈ ಕೆಳಗಿನ ಮೂರು ವಿಧೇಯಕಗಳನ್ನು ಮಂಡಿಸಿದರು:

​ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ – 2026: ಸಾರ್ವಜನಿಕರು ನಿವೇಶನ ಮತ್ತು ಭೂಹಂಚಿಕೆ ಪಡೆಯಲು ಉತ್ತೇಜಿಸಲು ಚಾಲ್ತಿಯಲ್ಲಿರುವ ಹಂಚಿಕೆ ಶುಲ್ಕವನ್ನು ಶೇ. 50ರಷ್ಟು ಕಡಿಮೆ ಮಾಡುವ ಪ್ರಸ್ತಾವನೆ ಇದರಲ್ಲಿ ಸೇರಿದೆ. ಜೊತೆಗೆ, ಬಿಡಿಎ ಫ್ಲಾಟ್‌ಗಳು, ವಿಲ್ಲಾಗಳು ಮತ್ತು ಬಡಾವಣೆಗಳ ದುರಸ್ತಿ- ನಿರ್ವಹಣಾ ಕಾಮಗಾರಿಗಳ ವಿಳಂಬ ತಪ್ಪಿಸಲು ಪ್ರಾಧಿಕಾರದ ಆಯುಕ್ತರ ಆರ್ಥಿಕ ಅನುಮೋದನೆ ಮಿತಿಯನ್ನು ಹೆಚ್ಚಿಸಲಾಗಿದೆ.

​ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ- 2026: ಪ್ರಾಧಿಕಾರದ ಪದನಿಮಿತ್ತ ಉಪಾಧ್ಯಕ್ಷರನ್ನಾಗಿ ಉಪ ಮುಖ್ಯಮಂತ್ರಿ ಅಥವಾ ಕಂದಾಯ ಸಚಿವರನ್ನು ಹಾಗೂ ಸಂಬಂಧಪಟ್ಟ ಉಸ್ತುವಾರಿ ಸಚಿವರನ್ನು ಸದಸ್ಯರನ್ನಾಗಿ ನೇಮಿಸಲು ಅವಕಾಶ ಕಲ್ಪಿಸಲಾಗಿದೆ. ಕೆಂಪೇಗೌಡರ ಇತಿಹಾಸ ತಜ್ಞರಾದ 6 ಸರ್ಕಾರೇತರ ಸದಸ್ಯರ ನೇಮಕಕ್ಕೂ ತಿದ್ದುಪಡಿ ತರಲಾಗಿದೆ.

​ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ: (ತಿದ್ದುಪಡಿ) ವಿಧೇಯಕ – 2026: ಅನುಮೋದಿತ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸದ ಡೆವಲಪರ್‌ಗಳಿಗೆ ದಂಡ ವಿಧಿಸಲು ಹಾಗೂ ಈಗಾಗಲೇ ವಿಧಿಸಲಾದ ದಂಡವನ್ನು ಶಾಸನಾತ್ಮಕವಾಗಿ ಸಿಂಧುಗೊಳಿಸಲು ಕಾನೂನು ತಿದ್ದುಪಡಿ ತರಲಾಗಿದೆ.

​ಸಭಾಧ್ಯಕ್ಷ ಜಿ.ಎನ್. ಪಾಟೀಲ ಅವರು ಪ್ರಕ್ರಿಯೆ ನಡೆಸಿ, ವಿಧೇಯಕಗಳು ಧ್ವನಿಮತದಿಂದ ಅಂಗೀಕಾರಗೊಂಡಿವೆ ಎಂದು ಪ್ರಕಟಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

Next Post

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

Next Post

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

Please login to join discussion

Like Us on Facebook

Follow Us on Twitter

Recent News

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d