Tuesday, October 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

  • Bengaluru Focus

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

by Bengaluru Wire Desk
August 21, 2026
in Bengaluru Focus, News Wire, Public interest
Reading Time: 1 min read
0

​ಬೆಂಗಳೂರು, ಆ. 21 www.bengaluruwire.com: ಸರ್ಕಾರಿ ಸಾಫ್ಟ್‌ವೇರ್ ಮತ್ತು ಡಿಜಿಟಲ್ ಸಹಿ (DSC) ದುರುಪಯೋಗಪಡಿಸಿಕೊಂಡು ಅಂದಾಜು 500 ಕೋಟಿ ರೂಪಾಯಿ ಮೌಲ್ಯದ 62.20 ಎಕರೆ ಜಮೀನನ್ನು ಅಕ್ರಮವಾಗಿ ಖಾತೆ ವರ್ಗಾವಣೆ ಮಾಡಿರುವ ಬೃಹತ್ ಭೂ ಹಗರಣವನ್ನು ಕರ್ನಾಟಕ ಲೋಕಾಯುಕ್ತ ಭೇದಿಸಿದೆ. 

ಈ ಸಂಬಂಧ ದೊಡ್ಡಬಳ್ಳಾಪುರ ಉಪವಿಭಾಗದ ಮಾಜಿ ಉಪವಿಭಾಗಾಧಿಕಾರಿ (AC) ದುರ್ಗಾಶ್ರೀ ಹಾಗೂ ಎಫ್‌ಡಿಎ ಮನೋಜ್ ಎಸ್. ಅವರಿಗೆ ಲೋಕಾಯುಕ್ತ ಪೀಠ ಸಮನ್ಸ್ ಜಾರಿ ಮಾಡಿದೆ.

​ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಈ ಗಂಭೀರ ಪ್ರಕರಣವನ್ನು ಸ್ವಯಂಪ್ರೇರಿತವಾಗಿ (COMPT/UPLOK/BD/2430/2026) ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದರು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಉಮಾಮಹೇಶ್ ಹಾಗೂ ಹಾಲಪ್ಪ ವೈ. ಬಾಲದಂಡಿ ಅವರ ನೇತೃತ್ವದ ತಂಡ ದೊಡ್ಡಬಳ್ಳಾಪುರ ಎಸಿ ಕಚೇರಿ ಮತ್ತು ದೇವನಹಳ್ಳಿ ತಹಶೀಲ್ದಾರ್ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

​ಹಗರಣದ ಪ್ರಮುಖ ಅಂಶಗಳು:

​ಸ್ಥಳ ಮತ್ತು ಮೌಲ್ಯ: ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಮತ್ತು ಪ್ರಸನ್ನಹಳ್ಳಿ ಗ್ರಾಮಗಳ ಒಟ್ಟು 84 ಸರ್ವೇ ನಂಬರ್‌ಗಳ ಜಮೀನು. ಇದರ ಉಪ-ನೋಂದಣಾಧಿಕಾರಿ ಮೌಲ್ಯ ರೂ. 103.68 ಕೋಟಿ ಹಾಗೂ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು ರೂ. 500 ಕೋಟಿ.

​ನಕಲಿ ಆದೇಶ ಸೃಷ್ಟಿ: ಇ-ಆಫೀಸ್‌ನಲ್ಲಿ ಸೃಷ್ಟಿಯಾಗದ ನಕಲಿ ಕಡತಗಳನ್ನು ಸಿದ್ಧಪಡಿಸಿ, ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ‘ಭೂಮಿ’ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಲು ರವಾನಿಸಲಾಗಿತ್ತು.

​ಕೋರ್ಟ್ ಆದೇಶಗಳ ದುರ್ಬಳಕೆ: ನಕಲಿ ಆದೇಶಗಳಲ್ಲಿ ಉಲ್ಲೇಖಿಸಲಾಗಿದ್ದ ಹೈಕೋರ್ಟ್ ರಿಟ್ ಅರ್ಜಿಗಳು ಮತ್ತು ಕೆಎಟಿ (KAT) ಕೇಸ್ ನಂಬರ್‌ಗಳು ಪರಿಶೀಲನೆ ವೇಳೆ ನಕಲಿ ಎಂದು ಸಾಬೀತಾಗಿದೆ.

​ಡಿಜಿಟಲ್ ಸಿಗ್ನೇಚರ್ ದುರುಪಯೋಗ: ಎಫ್‌ಡಿಎ ಮನೋಜ್ ಲಾಗಿನ್ ಮೂಲಕ RTC ಮ್ಯಾನೇಜ್‌ಮೆಂಟ್ ಟೂಲ್‌ನಲ್ಲಿ ಅಪ್‌ಲೋಡ್ ಮಾಡಿ, ಎಸಿ ದುರ್ಗಾಶ್ರೀ ಅವರ ಬಯೋಮೆಟ್ರಿಕ್ ಹಾಗೂ ಡಿಜಿಟಲ್ ಸಹಿ ಬಳಸಿ ಯಾವುದೇ ಅಧಿಕೃತ ಅರ್ಜಿಗಳಿಲ್ಲದೆ ಖಾತೆ ಅನುಮೋದನೆ ನೀಡಲಾಗಿತ್ತು.

​ಖಾಸಗಿ ಲ್ಯಾಪ್‌ಟಾಪ್: ಕಚೇರಿ ಕೆಲಸಕ್ಕೆ ಅಧಿಕೃತ ಕಂಪ್ಯೂಟರ್ ಬದಲಿಗೆ ಖಾಸಗಿ ಲ್ಯಾಪ್‌ಟಾಪ್ ಬಳಕೆ ಮಾಡಿರುವುದು ಪತ್ತೆಯಾಗಿದೆ.

​ಭೂ ಅಕ್ರಮದ ವಿಸ್ತೀರ್ಣ:

​ಒಟ್ಟು ಅಕ್ರಮ ಯತ್ನ: 84 ಸರ್ವೇ ನಂಬರ್‌ಗಳ 62 ಎಕರೆ 22 ಗುಂಟೆ.

​ಅಕ್ರಮವಾಗಿ ಖಾತೆಯಾದ ಜಮೀನು: 72 ಸರ್ವೇ ನಂಬರ್‌ಗಳ 57 ಎಕರೆ 04.08 ಗುಂಟೆ.

​ತಕರಾರಿನಿಂದ ಬಾಕಿ ಉಳಿದದ್ದು: 06 ಸರ್ವೇ ನಂಬರ್‌ಗಳ 03 ಎಕರೆ 01.08 ಗುಂಟೆ.

​ಆದೇಶವಿಲ್ಲದೆ ನೇರ ಖಾತೆಯಾದದ್ದು: 06 ಸರ್ವೇ ನಂಬರ್‌ಗಳ 02 ಎಕರೆ 16 ಗುಂಟೆ.

​ಸರ್ಕಾರಿ ವ್ಯವಸ್ಥೆ ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಆಸ್ತಿಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ, ಮಾಜಿ ಎಸಿ ದುರ್ಗಾಶ್ರೀ ಹಾಗೂ ಎಫ್‌ಡಿಎ ಮನೋಜ್ ಸೆಪ್ಟೆಂಬರ್ 22 ರಂದು ಲೋಕಾಯುಕ್ತ ಪೀಠದ ಮುಂದೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಆದೇಶಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

Next Post

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

Next Post

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

Karnataka Assembly

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

Please login to join discussion

Like Us on Facebook

Follow Us on Twitter

Recent News

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

October 6, 2026

Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

October 6, 2026

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d