Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

  • Bengaluru Focus

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

by Bengaluru Wire Desk
August 22, 2026
in Bengaluru Focus, Public interest
Reading Time: 1 min read
0

​ಬೆಂಗಳೂರು, ಆ.22 www.bengaluruwire.com: ರಾಜ್ಯದಲ್ಲಿ ‘ಪನೀರ್’ ಹೆಸರಿನಲ್ಲಿ ಮಾರಾಟವಾಗುತ್ತಿರುವ ಅನಲಾಗ್ ಅಥವಾ ನಾನ್-ಡೈರಿ ಪನೀರ್‌ನ ತಯಾರಿಕೆ, ಸಂಗ್ರಹಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

​ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಸಾರ್ವಜನಿಕರ ಆರೋಗ್ಯ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಈ ಕಠಿಣ ನಿರ್ಧಾರ ಕೈಗೊಂಡಿದೆ. ಈ ಕುರಿತು ಆಗಸ್ಟ್ 17ರಂದು ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದ್ದು, ಆದೇಶ ಹೊರಡಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಈ ನಿಷೇಧ ರಾಜ್ಯಾದ್ಯಂತ ಜಾರಿಯಲ್ಲಿರಲಿದೆ.

​ಏನಿದು ಅನಲಾಗ್ ಪನೀರ್?:

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಾವಳಿಗಳ ಪ್ರಕಾರ, ಪನೀರ್ ಎಂಬುದು ಕೇವಲ ಹಾಲಿನಿಂದ ಮಾತ್ರ ತಯಾರಾಗುವ ಪ್ರಮಾಣೀಕೃತ ಆಹಾರ ಉತ್ಪನ್ನವಾಗಿದೆ. ಇದರಲ್ಲಿ ಹಾಲಿನ ಕೊಬ್ಬು (Milk Fat) ಪ್ರಮುಖ ಅಂಶವಾಗಿರುತ್ತದೆ. 

ಆದರೆ ಹಾಲಿನ ಕೊಬ್ಬಿನ ಬದಲು ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರ ನಾನ್-ಡೈರಿ ಅಂಶಗಳನ್ನು ಬೆರೆಸಿ ತಯಾರಿಸುವ ಉತ್ಪನ್ನವನ್ನು ‘ಅನಲಾಗ್ / ನಾನ್-ಡೈರಿ ಪನೀರ್’ ಎನ್ನಲಾಗುತ್ತದೆ. ಇಂತಹ ಉತ್ಪನ್ನಗಳನ್ನು ಪನೀರ್ ಹೆಸರಿನಲ್ಲಿ ಗ್ರಾಹಕರಿಗೆ ಮಾರಾಟ ಮಾಡುವುದನ್ನು ನಿಯಮಗಳು ಕಟ್ಟುನಿಟ್ಟಾಗಿ ನಿರ್ಬಂಧಿಸುತ್ತವೆ.

ಇದು ನಿಜವಾದ ಪನೀರ್‌ಗಿಂತ ಹೇಗೆ ಭಿನ್ನವಾಗಿದೆ?:

ಪದಾರ್ಥಗಳು: ನಿಜವಾದ ಪನೀರ್ ಮೊಸರು ಹಾಲು ಮತ್ತು ನೈಸರ್ಗಿಕ ಹಾಲಿನ ಕೊಬ್ಬನ್ನು ಮಾತ್ರ ಬಳಸುತ್ತದೆ. ಅನಲಾಗ್ ಪನೀರ್ ತರಕಾರಿ ಕೊಬ್ಬುಗಳು ಮತ್ತು ದಪ್ಪವಾಗಿಸುವಿಕೆಯನ್ನು ಅವಲಂಬಿಸಿದೆ. 

ಪೋಷಣೆ: ನಿಜವಾದ ಪನೀರ್ ಡೈರಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಅನಲಾಗ್ ಪನೀರ್ ಗಮನಾರ್ಹವಾಗಿ ಕಡಿಮೆ ಪ್ರೋಟೀನ್ ಅನ್ನು ಹೊಂದಿರುತ್ತದೆ, ಕ್ಯಾಲ್ಸಿಯಂ ಕೊರತೆಯನ್ನು ಹೊಂದಿರುತ್ತದೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಸಂಸ್ಕರಿಸಿದ ಅಥವಾ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. 

ವೆಚ್ಚ ಮತ್ತು ಬಳಕೆ: ಇದು ನಿಜವಾದ ಡೈರಿ ಪನೀರ್‌ಗಿಂತ ಸರಿಸುಮಾರು ಅರ್ಧದಷ್ಟು ವೆಚ್ಚವಾಗುತ್ತದೆ ಮತ್ತು ಕೆಲವೊಮ್ಮೆ ವಾಣಿಜ್ಯ ಅಡುಗೆಮನೆಗಳು ಅಥವಾ ಅಗ್ಗದ ತಿನಿಸುಗಳಲ್ಲಿ ಲೇಬಲ್ ಇಲ್ಲದೆ ಬಳಸಲಾಗುತ್ತದೆ.

​ಹೋಟೆಲ್, ವ್ಯಾಪಾರಿಗಳಿಗೆ ಕಠಿಣ ಎಚ್ಚರಿಕೆ:

​ಯಾವುದೇ ಆಹಾರ ವ್ಯವಹಾರ ಸಂಸ್ಥೆಗಳು (ಹೋಟೆಲ್, ರೆಸ್ಟೋರೆಂಟ್ ಇತ್ಯಾದಿ) ಅನಲಾಗ್ ಪನೀರ್ ಅನ್ನು ಯಾವುದೇ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಬಳಸುವಂತಿಲ್ಲ, ಸಂಗ್ರಹಿಸುವಂತಿಲ್ಲ ಅಥವಾ ಸರಬರಾಜು ಮಾಡುವಂತಿಲ್ಲ.

​ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನಿಗದಿಪಡಿಸದ ಹಾಗೂ ಗುಣಮಟ್ಟದ ಮಾನದಂಡಗಳಿಲ್ಲದ ಡೈರಿ ಅನಲಾಗ್ ಉತ್ಪನ್ನಗಳಿಗೆ ಮಾತ್ರ ಈ ನಿಷೇಧ ಅನ್ವಯಿಸುತ್ತದೆ.

​ಈಗಾಗಲೇ ಪ್ರತ್ಯೇಕ ಮಾನದಂಡಗಳನ್ನು ಹೊಂದಿರುವ ಫ್ರೋಜನ್ ಡೆಸರ್ಟ್, ಪ್ರೊಸೆಸ್ಡ್ ಚೀಸ್ ಮತ್ತು ಮಿಕ್ಸ್‌ಡ್ ಫ್ಯಾಟ್ ಸ್ಪ್ರೆಡ್ ಉತ್ಪನ್ನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.

​ರಾಜ್ಯಾದ್ಯಂತ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Join our WhatsApp Channel
Previous Post

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

August 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group