Sunday, August 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus
    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

by Bengaluru Wire Desk
August 23, 2026
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

​ಬೆಂಗಳೂರು, ಆ.23 www.bengaluruwire.com: ರಾಜಧಾನಿ ಬೆಂಗಳೂರಿನ ಶೈಕ್ಷಣಿಕ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

​ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಪ್ರತಿಭಾವಂತ ಯುವಕರು ನಮ್ಮೂರಿನ ನಿಜವಾದ ಹೆಮ್ಮೆ ಹಾಗೂ ಸಮಾಜದ ಬಹುದೊಡ್ಡ ಆಸ್ತಿ. ಅವರ ಕಠಿಣ ಪರಿಶ್ರಮವನ್ನು ಗುರುತಿಸಿ ಸನ್ಮಾನಿಸುವುದು ನಮಗೆ ಹೆಮ್ಮೆಯ ವಿಚಾರ. ಈ ಕಾರ್ಯಕ್ರಮವು ಸಮಾಜದ ಇತರೆ ಯುವಜನತೆಗೂ ಉನ್ನತ ಸಾಧನೆ ಮಾಡಲು ದೊಡ್ಡ ಪ್ರೇರಣೆಯಾಗಲಿದೆ,” ಎಂದು ಹೇಳಿದ್ದಾರೆ.

​ಅರ್ಹತೆಯ ಮಾನದಂಡಗಳು:

ಬೆಂಗಳೂರಿನಲ್ಲಿ ನೆಲೆಸಿರುವ ಈ ಕೆಳಗಿನ ಶೈಕ್ಷಣಿಕ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಸನ್ಮಾನಕ್ಕೆ ಅರ್ಹರಾಗಿರುತ್ತಾರೆ:

​ಎಸ್ಎಸ್ಎಲ್ಸಿ (SSLC): 621 ಅಥವಾ ಅದಕ್ಕಿಂತ ಹೆಚ್ಚು ಅಂಕಗಳು.

​ದ್ವಿತೀಯ ಪಿಯುಸಿ (PUC): 596 ಅಥವಾ ಅದಕ್ಕಿಂತ ಹೆಚ್ಚು ಅಂಕಗಳು.

​ಸೆಂಟ್ರಲ್ ಸಿಲಬಸ್ (CBSE/ICSE 10 & 12ನೇ ತರಗತಿ): 496 ಅಥವಾ ಅದಕ್ಕಿಂತ ಹೆಚ್ಚು ಅಂಕಗಳು.

​ಅರ್ಜಿ ಸಲ್ಲಿಕೆ ಮತ್ತು ಕಾರ್ಯಕ್ರಮದ ವಿವರ:

ಅರ್ಹ ವಿದ್ಯಾರ್ಥಿಗಳು ಆಗಸ್ಟ್ 25ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿ ವಿನಂತಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಗಸ್ಟ್ 29ರಂದು ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳೊಂದಿಗೆ ಅವರ ಪೋಷಕರು ಮತ್ತು ಕುಟುಂಬದವರಿಗೂ ಗೌರವಪೂರ್ವಕ ಆಹ್ವಾನ ನೀಡಲಾಗಿದ್ದು, ನಗರದ ನಾಗರಿಕರು ಪ್ರತಿಭೆಗಳ ಸಾಧನೆಯನ್ನು ಸಂಭ್ರಮಿಸಲು ಭಾಗಿಯಾಗಬೇಕೆಂದು ಸಚಿವರು ಕರೆ ನೀಡಿದ್ದಾರೆ.​

WhatsApp Join our WhatsApp Channel
Previous Post

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

August 23, 2026

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

August 23, 2026

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group