Sunday, August 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಶಿಕ್ಷಣ ಸುಧಾರಣೆಗೆ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

    Nepal Flash Floods | ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ: ಭೀಕರ ದುರಂತಕ್ಕೆ ಅಸಲಿ ಕಾರಣವೇನು?

    ದೇವನಹಳ್ಳಿಯಲ್ಲಿ ₹600 ಕೋಟಿ ವೆಚ್ಚದ ಡಿಎನ್ ಸೊಲ್ಯೂಷನ್ಸ್‌ ಘಟಕ ಉದ್ಘಾಟನೆ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಚಾಲನೆ

    Finance News | ಗ್ರಾಮೀಣ ಬ್ಯಾಂಕ್‌ಗಳ ಸಾರ್ವಕಾಲಿಕ ದಾಖಲೆ: 2025-26 ರಲ್ಲಿ ₹10,176 ಕೋಟಿ ನಿವ್ವಳ ಲಾಭ, ₹13.5 ಲಕ್ಷ ಕೋಟಿ ದಾಟಿದ ಒಟ್ಟು ವ್ಯವಹಾರ

  • Bengaluru Focus
    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

    Namma Metro Purple Line

    ಬೆಂಗಳೂರು ಮೆಟ್ರೋ: ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ ರೈಲುಗಳ ವೇಗಕ್ಕೆ ತಾತ್ಕಾಲಿಕ ಬ್ರೇಕ್

    ಉಚಿತ ಮೊಬೈಲ್ ರಿಪೇರಿ ತರಬೇತಿ: ಊಟ, ವಸತಿ ಸೌಲಭ್ಯದೊಂದಿಗೆ ಕೇಂದ್ರ ಸರ್ಕಾರದಿಂದ ಸರ್ಟಿಫಿಕೇಟ್

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

    GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

by Bengaluru Wire Desk
August 30, 2026
in News Wire
Reading Time: 1 min read
0

ಬೆಂಗಳೂರು / ನವದೆಹಲಿ ಆ.30 www.bengaluruwire.com: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ‘ನೀಟ್ ಪಿಜಿ-2026’ (NEET-PG 2026) ಪರೀಕ್ಷೆಯು ಭಾನುವಾರ (ಆಗಸ್ಟ್ 30) ಅತ್ಯಂತ ಬಿಗಿ ಭದ್ರತೆ ಹಾಗೂ ನೈಜ ಸಮಯದ (ರಿಯಲ್ ಟೈಮ್) ಕಣ್ಗಾವಲಿನೊಂದಿಗೆ ದೇಶಾದ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ತಿಳಿಸಿದೆ.

​ದೇಶದ ಎಲ್ಲಾ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 339 ನಗರಗಳಲ್ಲಿ ಸ್ಥಾಪಿಸಲಾಗಿದ್ದ ಒಟ್ಟು 1,111 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ಆಯೋಜಿಸಲಾಗಿತ್ತು. ಒಟ್ಟು 2,73,096 ನೋಂದಾಯಿತ ಅಭ್ಯರ್ಥಿಗಳಲ್ಲಿ 2,65,980 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸುಮಾರು 2,63,535 ಅಭ್ಯರ್ಥಿಗಳು ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ಪರೀಕ್ಷೆ ಬರೆದಿದ್ದಾರೆ.

​ಹದ್ದಿನ ಕಣ್ಣಿನ ನಿಗಾ – ಆಧಾರ್ ದೃಢೀಕರಣ:

​ಪರೀಕ್ಷಾ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯಲು ದೇಶಾದ್ಯಂತ 16 ಪ್ರಾದೇಶಿಕ ಕಮಾಂಡ್ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ದೆಹಲಿಯ ದ್ವಾರಕಾದಲ್ಲಿರುವ ಮುಖ್ಯ ಕಚೇರಿಯಿಂದ ಎಲ್ಲಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ನೇರವಾಗಿ ಮೇಲ್ವಿಚಾರಣೆ ಮಾಡಲಾಯಿತು.

​ಪರೀಕ್ಷಾ ಪ್ರಕ್ರಿಯೆಯ ಮೇಲ್ವಿಚಾರಣೆಗೆ 2,527 ಬೋಧಕ ಸಿಬ್ಬಂದಿಯನ್ನು ಸ್ವತಂತ್ರ ಮೌಲ್ಯಮಾಪಕರನ್ನಾಗಿ ನಿಯೋಜಿಸಲಾಗಿತ್ತು. ​ಡೀನ್‌ಗಳು, ನಿರ್ದೇಶಕರು ಹಾಗೂ ಹಿರಿಯ ಪ್ರಾಧ್ಯಾಪಕರನ್ನೊಳಗೊಂಡ 700ಕ್ಕೂ ಹೆಚ್ಚು ಸಿಬ್ಬಂದಿಯ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ಕಣಕ್ಕಿಳಿಸಲಾಗಿತ್ತು. ​ನಕಲಿ ಅಭ್ಯರ್ಥಿಗಳ ಪ್ರವೇಶ ತಡೆಯಲು ಎಲ್ಲಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೋಮೆಟ್ರಿಕ್ ಮತ್ತು ಆಧಾರ್ ಆಧಾರಿತ ದೃಢೀಕರಣವನ್ನು ಕಡ್ಡಾಯವಾಗಿ ನಡೆಸಲಾಯಿತು.

​ಜೈಪುರದ ಕೇಂದ್ರಗಳಲ್ಲಿ ತಾಂತ್ರಿಕ ಅಡಚಣೆ – ಸೆ. 5ಕ್ಕೆ ಮರುಪರೀಕ್ಷೆ:

​ರಾಜಸ್ಥಾನದ ಜೈಪುರದ ಸೀತಾಪುರದಲ್ಲಿರುವ ‘ಐಒಎನ್ ಡಿಜಿಟಲ್ ಜೋನ್’ (ಕೇಂದ್ರ ಸಂಖ್ಯೆ: 41682 ಮತ್ತು 41683) ಎರಡು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಏಜೆನ್ಸಿಯ ಆಂತರಿಕ ವಿದ್ಯುತ್ ಸಂಪರ್ಕ ಮತ್ತು ಸರ್ವರ್ ತಾಂತ್ರಿಕ ಅಡಚಣೆಯಿಂದಾಗಿ 2,445 ಅಭ್ಯರ್ಥಿಗಳಿಗೆ ಪರೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

​ಈ ಸಮಸ್ಯೆಗೆ ವಿಷಾದ ವ್ಯಕ್ತಪಡಿಸಿರುವ NBEMS, ಸಂಕಷ್ಟಕ್ಕೊಳಗಾದ ಎಲ್ಲಾ 2,445 ಅಭ್ಯರ್ಥಿಗಳಿಗೆ ಸಮಾನ ಹಾಗೂ ನ್ಯಾಯಯುತ ಅವಕಾಶ ಕಲ್ಪಿಸಲು 2026ರ ಸೆಪ್ಟೆಂಬರ್ 5 ರಂದು (ಶನಿವಾರ) ಮಧ್ಯಾಹ್ನ 3:00 ಗಂಟೆಗೆ ಜೈಪುರದಲ್ಲಿ ಮರುಪರೀಕ್ಷೆ ನಡೆಸುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ.

ಮರುಪರೀಕ್ಷೆಯ ಪರೀಕ್ಷಾ ಕೇಂದ್ರದ ವಿವರ ಹಾಗೂ ಪ್ರವೇಶ ಪತ್ರದ ಸೂಚನೆಗಳನ್ನು ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ಪ್ರತ್ಯೇಕವಾಗಿ ರವಾನಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ. (Image Credit: ANI)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

Please login to join discussion

Like Us on Facebook

Follow Us on Twitter

Recent News

NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

August 30, 2026
Vidhana Soudha

ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

August 30, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

August 30, 2026
Vidhana Soudha

ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

August 30, 2026

Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

August 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d