Tuesday, September 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಶಿಕ್ಷಣ ಸುಧಾರಣೆಗೆ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

  • Bengaluru Focus

    ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

    BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

    Namma Metro Purple Line

    ಬೆಂಗಳೂರು ಮೆಟ್ರೋ: ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ ರೈಲುಗಳ ವೇಗಕ್ಕೆ ತಾತ್ಕಾಲಿಕ ಬ್ರೇಕ್

    ಉಚಿತ ಮೊಬೈಲ್ ರಿಪೇರಿ ತರಬೇತಿ: ಊಟ, ವಸತಿ ಸೌಲಭ್ಯದೊಂದಿಗೆ ಕೇಂದ್ರ ಸರ್ಕಾರದಿಂದ ಸರ್ಟಿಫಿಕೇಟ್

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    GBA News | ​ಕೋರಮಂಗಲ ನೆಕ್ಸಸ್ ಮಾಲ್‌ ಮಳಿಗೆಗಳಿಗೆ ₹85 ಸಾವಿರ ದಂಡ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

ಪದವಿ, ಪಿಯುಸಿ, ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ; ನವೆಂಬರ್–ಡಿಸೆಂಬರ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸಾಧ್ಯತೆ

by Bengaluru Wire Desk
September 1, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.01 www.​bengaluruwire.com: ​ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವ ರಾಜ್ಯದ ನಿರುದ್ಯೋಗಿ ಯುವಜನತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. 

ವಿವಿಧ ಸರ್ಕಾರಿ ಇಲಾಖೆಗಳು, ನಿಗಮ ಮತ್ತು ಮಂಡಳಿಗಳಲ್ಲಿ ಖಾಲಿಯಿರುವ ಪದವಿ, ಪಿಯುಸಿ ಹಾಗೂ ಡಿಪ್ಲೊಮಾ ಮಟ್ಟದ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರವು ಅಧಿಕೃತ ಪ್ರಕಟಣೆ ಹೊರಡಿಸಿದೆ.

​ಈ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ಮಾಹೆಯಲ್ಲಿ ಅಧಿಕೃತ ಅಧಿಸೂಚನೆ (Notification) ಹೊರಬೀಳಲಿದ್ದು, ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ ಎಂದು ಕೆಇಎ ಸ್ಪಷ್ಟಪಡಿಸಿದೆ. 

​ಪ್ರಮುಖ ಹುದ್ದೆಗಳು ಮತ್ತು ವಿದ್ಯಾರ್ಹತೆಯ ವಿವರ:

​1. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು (ಒಟ್ಟು 2,421 ಹುದ್ದೆಗಳು):

​ಪ್ರಮುಖ ಹುದ್ದೆಗಳು: ಲೆಕ್ಕ ಸಹಾಯಕರು (502), ಸಮಾಜ ಕಲ್ಯಾಣ & ಹಿಂದುಳಿದ ವರ್ಗಗಳ ಇಲಾಖೆಯ ವಾರ್ಡನ್/ನಿಲಯ ಮೇಲ್ವಿಚಾರಕರು (705+), ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-1) ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (184), ವಾಣಿಜ್ಯ ತೆರಿಗೆ ಪರಿವೀಕ್ಷಕರು (CTI – 50), ಉಪ ನೋಂದಣಾಧಿಕಾರಿ (17), ಸಚಿವಾಲಯ / ಕೆಪಿಎಸ್‌ಸಿ ಸಹಾಯಕರು ಹಾಗೂ ವಿವಿಧ ಇಲಾಖೆಗಳ ಪ್ರಥಮ ದರ್ಜೆ ಸಹಾಯಕರು (FDA).

​ವೃಂದವಾರು ವಿಂಗಡಣೆ: ಉಳಿಕೆ ಮೂಲ ವೃಂದ (RPC) – 1,912, ಕಲ್ಯಾಣ ಕರ್ನಾಟಕ (KK) – 509.

​2. ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು (ಒಟ್ಟು 1,800+ ಹುದ್ದೆಗಳು):

​ಪ್ರಮುಖ ಹುದ್ದೆಗಳು: ವಾಣಿಜ್ಯ ತೆರಿಗೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು (SDA – 590), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-2 – 322) ಹಾಗೂ ಎಸ್‌ಡಿಎ (309), ಲೆಕ್ಕಪತ್ರ ಇಲಾಖೆಯ ಕಿರಿಯ ಲೆಕ್ಕ ಸಹಾಯಕರು (130), ವಿವಿಧ ಇಲಾಖೆಗಳ ಕಿರಿಯ ಸಹಾಯಕರು / ಎಸ್‌ಡಿಎ ಹುದ್ದೆಗಳು.

​3. ಡಿಪ್ಲೊಮಾ ಮಟ್ಟದ ತಾಂತ್ರಿಕ ಹುದ್ದೆಗಳು (ಒಟ್ಟು 216 ಹುದ್ದೆಗಳು):

​ಪ್ರಮುಖ ಹುದ್ದೆಗಳು: ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಸಹಾಯಕ ನಗರ ಯೋಜಕರು (119), ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೂನಿಯರ್ ಇಂಜಿನಿಯರ್ (ಸಿವಿಲ್ – 50), ಕರ್ನಾಟಕ ಗೃಹ ಮಂಡಳಿ (20), ಕೆಆರ್‌ಐಡಿಎಲ್ (15), ಅಂತರ್ಜಲ ನಿರ್ದೇಶನಾಲಯ (5), ಪ್ರಾರೂಪಕರು (2) ಮುಂತಾದ ಹುದ್ದೆಗಳು.

​ವೃಂದವಾರು ವಿಂಗಡಣೆ: ಉಳಿಕೆ ಮೂಲ ವೃಂದ – 185, ಕಲ್ಯಾಣ ಕರ್ನಾಟಕ – 31.

​ಪರೀಕ್ಷಾ ಪದ್ಧತಿ ಹಾಗೂ ಪಠ್ಯಕ್ರಮ:

​ತಾಂತ್ರಿಕೇತರ ಹುದ್ದೆಗಳು: ಪದವಿ ಹಾಗೂ ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳಿಗೆ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021ರ ಅನ್ವಯ ಪತ್ರಿಕೆ-1 (ಸಾಮಾನ್ಯ ಜ್ಞಾನ) ಮತ್ತು ಪತ್ರಿಕೆ-2 (ಸಾಮಾನ್ಯ ಕನ್ನಡ/ಇಂಗ್ಲಿಷ್/ಕಂಪ್ಯೂಟರ್ ಜ್ಞಾನ) ಪರೀಕ್ಷೆಗಳನ್ನು ನಡೆಸಲಾಗುತ್ತದೆ.

​ತಾಂತ್ರಿಕ ಹುದ್ದೆಗಳು: ನಿಯಮಗಳ ಪ್ರಕಾರ ಪತ್ರಿಕೆ-1 ಸಾಮಾನ್ಯ ಪತ್ರಿಕೆಯಾಗಿದ್ದು, ಪತ್ರಿಕೆ-2 ಅನ್ನು ನಿರ್ದಿಷ್ಟ ತಾಂತ್ರಿಕ ವಿಷಯಕ್ಕೆ (Specific Paper) ಸಂಬಂಧಿಸಿದಂತೆ ನಡೆಸಲಾಗುತ್ತದೆ.

​(ಗಮನಿಸಿ: ಇಲಾಖಾವಾರು ಹುದ್ದೆಗಳ ಅಂತಿಮ ಸಂಖ್ಯೆ ಹಾಗೂ ವಿವರಗಳು ಅಧಿಕೃತ ಅಧಿಸೂಚನೆ ಹೊರಬೀಳುವ ವೇಳೆಗೆ ಬದಲಾವಣೆಗೆ ಒಳಪಟ್ಟಿರುತ್ತವೆ).

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

September 1, 2026

BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 31, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

September 1, 2026

BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 31, 2026

IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

August 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d