Tuesday, September 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

  • Bengaluru Focus

    ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

    BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

    Namma Metro Purple Line

    ಬೆಂಗಳೂರು ಮೆಟ್ರೋ: ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ ರೈಲುಗಳ ವೇಗಕ್ಕೆ ತಾತ್ಕಾಲಿಕ ಬ್ರೇಕ್

    ಉಚಿತ ಮೊಬೈಲ್ ರಿಪೇರಿ ತರಬೇತಿ: ಊಟ, ವಸತಿ ಸೌಲಭ್ಯದೊಂದಿಗೆ ಕೇಂದ್ರ ಸರ್ಕಾರದಿಂದ ಸರ್ಟಿಫಿಕೇಟ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

ಅಭ್ಯರ್ಥಿಗಳಿಗೆ ಸಿಹಿಸುದ್ದಿ: ತಾಂತ್ರಿಕ ಸಮಸ್ಯೆಯಿಂದಾಗಿ ದಿನಾಂಕ ವಿಸ್ತರಿಸಿ ಕೆಪಿಎಸ್‌ಸಿ ಅಧಿಕೃತ ಆದೇಶ

by Bengaluru Wire Desk
September 1, 2026
in Bengaluru Focus, News Wire, Public interest
Reading Time: 1 min read
0
ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

​ಬೆಂಗಳೂರು, ಸೆ.01 www.bengaluruwire.com: ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 319 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

​319 ಹುದ್ದೆಗಳಿಗೆ ಅರ್ಜಿ ಆಹ್ವಾನ:

ಲೋಕಸೇವಾ ಆಯೋಗವು ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಒಟ್ಟು 319 ಹುದ್ದೆಗಳ ಭರ್ತಿಗೆ (ಉಳಿಕೆ ಮೂಲ ವೃಂದ 297 + ಕಲ್ಯಾಣ ಕರ್ನಾಟಕ/ಹೈದ್ರಾಬಾದ್-ಕರ್ನಾಟಕ ವೃಂದ 22) ಜುಲೈ 31ರಂದು ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಆಗಸ್ಟ್ 1 ರಿಂದ ಆಗಸ್ಟ್ 31ರವರೆಗೆ ಅರ್ಜಿ ಸಲ್ಲಿಸಲು ಈ ಹಿಂದೆ ಅವಕಾಶ ನೀಡಲಾಗಿತ್ತು.

​ದಿನಾಂಕ ವಿಸ್ತರಣೆಗೆ ಕಾರಣಗಳು:

​ಸರ್ವರ್ ತಾಂತ್ರಿಕ ದೋಷ: ನಾಡಕಛೇರಿ ಹಾಗೂ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸರ್ವರ್ ಸಮಸ್ಯೆ ಉಂಟಾಗಿದ್ದರಿಂದ ಜಾತಿ, ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣಪತ್ರಗಳನ್ನು ಸಕಾಲದಲ್ಲಿ ಪಡೆಯಲು ಅಭ್ಯರ್ಥಿಗಳಿಗೆ ತೊಡಕಾಗಿತ್ತು.

​ಶುಲ್ಕ ಪಾವತಿ ವೈಫಲ್ಯ: ಗ್ರಾಮೀಣ ಭಾಗದ ನೆಟ್‌ವರ್ಕ್ ಸಮಸ್ಯೆಗಳಿಂದಾಗಿ ಅನೇಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

​ಅಭ್ಯರ್ಥಿಗಳ ಮನವಿ: ಈ ಹಿನ್ನೆಲೆಯಲ್ಲಿ ಕಾಲಾವಕಾಶ ವಿಸ್ತರಿಸುವಂತೆ ಸಾವಿರಾರು ಆಕಾಂಕ್ಷಿಗಳು ಆಯೋಗಕ್ಕೆ ಮನವಿ ಸಲ್ಲಿಸಿದ್ದರು.

​ಅಭ್ಯರ್ಥಿಗಳ ಹಿತದೃಷ್ಟಿ ಹಾಗೂ ಭವಿಷ್ಯವನ್ನು ಪರಿಗಣಿಸಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಸೆಪ್ಟೆಂಬರ್ 7, 2026ರವರೆಗೆ ವಿಸ್ತರಿಸಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ ಕೆ. ಅವರು ಅಧಿಕೃತ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

Please login to join discussion

Like Us on Facebook

Follow Us on Twitter

Recent News

ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

September 1, 2026

ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

September 1, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

September 1, 2026

ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

September 1, 2026

BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

August 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d