Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

​ಬಾಲಕಾರ್ಮಿಕ ಪದ್ಧತಿ ವಿರುದ್ಧ ಕಠಿಣ ಕ್ರಮಕ್ಕೆ ಡಿಸಿ, ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ; ರೈತರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರದ ಭರವಸೆ

by Bengaluru Wire Desk
September 8, 2026
in Bengaluru Focus, Public interest
Reading Time: 1 min read
0

​ಬೆಂಗಳೂರು, ಸೆ.08 www.bengaluruwire.com: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮಂಗಳವಾರ ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರೈತರು ಮತ್ತು ವರ್ತಕರ ಅಹವಾಲುಗಳನ್ನು ಆಲಿಸಿದರು. 

ಬೆಳೆ ವಿಮೆ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿಸದೆ ನಿರ್ಲಕ್ಷ್ಯ ವಹಿಸಿದ ಸ್ವಸಹಾಯ ಸೊಸೈಟಿ ಕಾರ್ಯದರ್ಶಿಯನ್ನು ತಕ್ಷಣವೇ ವಜಾಗೊಳಿಸಲು ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು.

​ಮಾರುಕಟ್ಟೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಹಾಗೂ ತೆಂಗು ಬೆಳೆಗಾರರು, ಹಮಾಲಿ ಕಾರ್ಮಿಕರು ಮತ್ತು ಮಂಡಿ ವರ್ತಕರ ಜತೆ ಖುದ್ದಾಗಿ ಚರ್ಚಿಸಿದ ಸಿಎಂ, ತೂಕದ ಯಂತ್ರಗಳನ್ನು ತಾವೇ ಪರಿಶೀಲಿಸಿದರು. ಮಾರುಕಟ್ಟೆಯಲ್ಲಿ ಕಂಡುಬಂದ ಬಾಲಕಾರ್ಮಿಕ ಪದ್ಧತಿಯನ್ನು ತಕ್ಷಣವೇ ನಿಲ್ಲಿಸಿ, ಮಕ್ಕಳಿಂದ ದುಡಿಸಿಕೊಳ್ಳುವವರನ್ನು ಬಂಧಿಸಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

​ಪ್ರಮುಖ ಬೆಳವಣಿಗೆಗಳು ಮತ್ತು ನಿರ್ಧಾರಗಳು

​ವಿಮೆ ಹಣ ಪಾವತಿಸದ ಕಾರ್ಯದರ್ಶಿ ವಜಾ: ಬೆಳಗಾವಿ ಜಿಲ್ಲೆ ಜೇವರ್ಗಿ ತಾಲೂಕಿನ ಇಟ್ಟನಹಳ್ಳಿ ಗ್ರಾಮದ ರೈತರು ಸ್ವಸಹಾಯ ಸೊಸೈಟಿಗೆ ಕಟ್ಟಿದ್ದ ಬೆಳೆ ವಿಮೆ ಮೊತ್ತವನ್ನು ಡಿಸಿಸಿ ಬ್ಯಾಂಕಿಗೆ ಜಮೆ ಮಾಡಿರಲಿಲ್ಲ. ಇದರಿಂದ 93 ರೈತರ ವಿಮೆ ಅರ್ಜಿಗಳು ತಿರಸ್ಕೃತಗೊಂಡಿದ್ದವು. ರೈತರು ನೀಡಿದ ದಾಖಲೆಗಳನ್ನು ಪರಿಶೀಲಿಸಿದ ಸಿಎಂ, ಕರ್ತವ್ಯಲೋಪ ಎಸಗಿದ ಸೊಸೈಟಿ ಕಾರ್ಯದರ್ಶಿಯನ್ನು ಕೂಡಲೇ ಕೆಲಸದಿಂದ ವಜಾಗೊಳಿಸಲು ಆದೇಶಿಸಿದರು.

​ಬಾಲಕಾರ್ಮಿಕ ಪದ್ಧತಿ ನಿಷೇಧ: ಎಪಿಎಂಸಿ ಆವರಣದಲ್ಲಿ ಸಣ್ಣ ಮಕ್ಕಳಿಂದ ಕೆಲಸ ಮಾಡಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ, “ಮಕ್ಕಳಿಂದ ಕೆಲಸ ಮಾಡಿಸುವುದನ್ನು ಕೂಡಲೇ ನಿಲ್ಲಿಸಬೇಕು. ತಪ್ಪಿತಸ್ಥರನ್ನು ಬಂಧಿಸಿ ಎಫ್‌ಐಆರ್ ದಾಖಲಿಸಿ” ಎಂದು ಎಚ್ಚರಿಕೆ ನೀಡಿದರು.

​ಅಕ್ರಮ ಕಮಿಷನ್ ದಂಧೆಗೆ ಕಡಿವಾಣ: ಕಲಬುರ್ಗಿ, ಬೀದರ್, ವಿಜಯಪುರ ಮಾರುಕಟ್ಟೆಗಳಲ್ಲಿ ಪ್ರತಿ ಚೀಲಕ್ಕೆ 8ರಿಂದ 10 ರೂ. ಕಮಿಷನ್ ಪಡೆಯುತ್ತಾರೆ ಎಂದು ರೈತರು ದೂರಿದರು. ಯಶವಂತಪುರದಲ್ಲಿ ವರ್ತಕರು ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ಪಡೆದರೆ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕುವುದಾಗಿ ಎಚ್ಚರಿಸಿದರು.

​ನೇರ ಖರೀದಿಯಲ್ಲಿ ತೂಕದ ಮೋಸಕ್ಕೆ ಬ್ರೇಕ್: ಮಾರುಕಟ್ಟೆಯ ಹೊರಗೆ ನೇರವಾಗಿ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿಸುವಾಗ ತೂಕದಲ್ಲಿ ಮೋಸ ಮಾಡದಂತೆ ನಿಯಂತ್ರಣ ತರಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

​ರೈತನ ಮನೆಗೆ ವಿದ್ಯುತ್ ಸಂಪರ್ಕ: ಕೂಡ್ಲಿಗಿಯ ಹೊಸಹಟ್ಟಿ ಗ್ರಾಮದ ರೈತ ಆಂಜನಪ್ಪ, ತೋಟದ ಮನೆಗೆ ವಿದ್ಯುತ್ ಸಂಪರ್ಕ ಸಿಗದಿರುವ ಬಗ್ಗೆ ಅಳಲು ತೋಡಿಕೊಂಡಾಗ, ಇಡೀ ಪ್ರದೇಶಕ್ಕೆ ಶೀಘ್ರವೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಗ್ಯಾರಂಟಿ ಯೋಜನೆಗಳು ತಲುಪುತ್ತಿರುವ ಬಗ್ಗೆಯೂ ರೈತರಿಂದ ಮಾಹಿತಿ ಪಡೆದರು.

​ಚಿತ್ರದುರ್ಗ ರೈತರ ಅಹವಾಲು: ಹೆಕ್ಟೇರ್‌ಗೆ 6,500 ರೂ. ವಿಮೆ ಕಟ್ಟಿದ್ದರೂ ಪರಿಹಾರ ಬಂದಿಲ್ಲವೆಂದು ಚಳ್ಳಕೆರೆ ರೈತರು ದೂರಿದ್ದು, ಈ ಕುರಿತು ವರದಿ ತರಿಸಿಕೊಳ್ಳಲು ಅಧಿಕಾರಿಗಳಿಗೆ ಆದೇಶಿಸಿದರು.

​ಎಪಿಎಂಸಿ ನಂಬಿಕೆ ಮೇಲೆ ನಡೆಯುವ ವ್ಯವಸ್ಥೆ: ಡಿಕೆಶಿ

​ಮಾರುಕಟ್ಟೆಯಲ್ಲಿ ಉಪಹಾರ ಸೇವಿಸಿ, ಶೌಚಾಲಯ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, “ಎಪಿಎಂಸಿ ರೈತರು ಹಾಗೂ ವ್ಯಾಪಾರಸ್ಥರ ನಡುವಿನ ಮುಖ್ಯ ಕೊಂಡಿ. ಉತ್ತರ ಭಾರತ ಸೇರಿದಂತೆ ದೇಶದ ಹಲವು ಭಾಗಗಳಿಂದ ಇಲ್ಲಿಗೆ ಸರಕು ಬರುತ್ತದೆ. ಇಲ್ಲಿನ ವಹಿವಾಟು ಸಂಪೂರ್ಣ ನಂಬಿಕೆಯ ಮೇಲೆ ನಡೆಯುತ್ತಿದೆ. ರಾಜ್ಯದ ಎಲ್ಲಾ ಸಚಿವರು ತಮ್ಮ ಭಾಗದ ಎಪಿಎಂಸಿಗಳಿಗೆ ಭೇಟಿ ನೀಡಿ ರೈತರಿಗೆ ನ್ಯಾಯ ಒದಗಿಸಬೇಕು. ಪಾರ್ಕಿಂಗ್ ಗುತ್ತಿಗೆ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು” ಎಂದು ಸ್ಪಷ್ಟಪಡಿಸಿದರು. Video News: https://www.instagram.com/reel/DdBSElQsIss/?stkn=MTdwMnN5MHpraGg3Ng==

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

Please login to join discussion

Like Us on Facebook

Follow Us on Twitter

Recent News

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d