Friday, September 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಗೆ ಅನುಮೋದನೆ; ದಕ್ಷಿಣ ಕನ್ನಡ ಜಿಲ್ಲೆ ಹೆಸರು ‘ಮಂಗಳೂರು’ ಎಂದು ಮರುನಾಮಕರಣಕ್ಕೆ ಜನಾಭಿಪ್ರಾಯ ಸಂಗ್ರಹ

by Bengaluru Wire Desk
September 18, 2026
in News Wire
Reading Time: 1 min read
0

​ಮಂಗಳೂರು, ಸೆ.18 www.bengaluruwire.com: ಕರಾವಳಿ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಮಾನ್ಯತೆ ಸೇರಿದಂತೆ, ಕರಾವಳಿ ಮತ್ತು ಮಲೆನಾಡು ಭಾಗದ ಸಮಗ್ರ ಅಭಿವೃದ್ಧಿಗಾಗಿ ಬರೋಬ್ಬರಿ 32,611 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಐತಿಹಾಸಿಕ ಅನುಮೋದನೆ ನೀಡಿದೆ.

​ಮಂಗಳೂರಿನಲ್ಲಿ ಮೊದಲ ಬಾರಿಗೆ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ನಿರ್ಧಾರಗಳನ್ನು ಪ್ರಕಟಿಸಿದರು. ಒಟ್ಟು ಮೊತ್ತದಲ್ಲಿ 16,000 ಕೋಟಿ ರೂ. ಗ್ರಾಮೀಣ ಸಂಪರ್ಕ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಾಗಿದ್ದು, ಉಳಿದ ಅನುದಾನವನ್ನು ಕರಾವಳಿ ಜಿಲ್ಲೆಗಳ ವಿವಿಧ ಯೋಜನೆಗಳಿಗೆ ಒದಗಿಸಲಾಗುವುದು ಎಂದು ತಿಳಿಸಿದರು.

​ತುಳು ಭಾಷೆಗೆ ಆಡಳಿತಾತ್ಮಕ ಸ್ಥಾನಮಾನ:

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲಾಗಿದೆ. “ನಾವು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡದೆ, ಬದುಕಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಮಾಜಿ ಸಚಿವ ರಮಾನಾಥ ರೈ, ಸ್ಪೀಕರ್ ಯು.ಟಿ. ಖಾದರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಈ ಬಗ್ಗೆ ನಿರಂತರ ಒತ್ತಡ ತಂದಿದ್ದರು,” ಎಂದು ಸಿಎಂ ಸ್ಮರಿಸಿದರು.

​ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು:

​ದಕ್ಷಿಣ ಕನ್ನಡ ಹೆಸರು ಬದಲಾವಣೆ: ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ‘ಮಂಗಳೂರು’ ಹೆಸರನ್ನೇ ಜಿಲ್ಲೆಗೆ ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರಡು ಅಧಿಸೂಚನೆ ಹೊರಡಿಸಿ, ಒಂದು ತಿಂಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಲಾಗುವುದು.

​ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿ 2026: ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಿ, ಹೂಡಿಕೆದಾರರಿಗೆ ಸಾಲ ಮರುಪಾವತಿಗೆ ಕಾಲಾವಕಾಶ ಹಾಗೂ ವಿಶೇಷ ಪ್ರೋತ್ಸಾಹಕಗಳನ್ನು ನೀಡುವ ಹೊಸ ನೀತಿಗೆ ಸಂಪುಟ ಅಸ್ತು ಎಂದಿದೆ.

​ಶಿಕ್ಷಣ & ಆರೋಗ್ಯ: ಮಂಗಳೂರಿನಲ್ಲಿ ಫಿಶರೀಸ್ ಮತ್ತು ಬ್ಲೂ ಎಕಾನಮಿ ಯೂನಿವರ್ಸಿಟಿ (Fisheries and Blue Economy University) ಸ್ಥಾಪನೆ, ಮೀನುಗಾರಿಕಾ ಕಾಲೇಜು ಸೀಟುಗಳ ಸಂಖ್ಯೆ 60 ರಿಂದ 200ಕ್ಕೆ ಹೆಚ್ಚಳ ಹಾಗೂ ಪುತ್ತೂರಿನಲ್ಲಿ ₹549 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಲಾಗಿದೆ.

​ಮೀನುಗಾರಿಕೆ ಪಾರ್ಕ್: ಕರಾವಳಿಯಲ್ಲಿ 150 ಎಕರೆ ವಿಸ್ತೀರ್ಣದಲ್ಲಿ ಸುಸಜ್ಜಿತ ಮೀನುಗಾರಿಕೆ ಪಾರ್ಕ್ ನಿರ್ಮಾಣವಾಗಲಿದೆ.

​ವಿಕೇಂದ್ರೀಕೃತ ಸಂಪುಟ ಸಭೆಗಳು: ಬೆಂಗಳೂರು ಹೊರತುಪಡಿಸಿ ಮುಂದಿನ 15 ತಿಂಗಳಲ್ಲಿ ರಾಜ್ಯದ ವಿವಿಧ ಕಡೆ 10 ರಿಂದ 12 ಸ್ಥಳಗಳಲ್ಲಿ ಸಂಪುಟ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಸಹದ್ಯೋಗಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d