Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

by Bengaluru Wire Desk
September 19, 2026
in Bengaluru Focus, News Wire, Public interest
Reading Time: 1 min read
0

​ಬೆಂಗಳೂರು, ಸೆ.19 www.bengaluruwire.com: ದೇಶದಲ್ಲಿ ಎಲೆಕ್ಟ್ರಿಕ್ ಸಾರಿಗೆ (EV) ಅಳವಡಿಕೆ ಮತ್ತು ಮೂಲಸೌಕರ್ಯ ಕಲ್ಪಿಸುವಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಿದೆ. ನೀತಿ ಆಯೋಗವು ಡಬ್ಲ್ಯುಆರ್‌ಐ ಇಂಡಿಯಾ (WRI India) ಸಹಯೋಗದೊಂದಿಗೆ ಬಿಡುಗಡೆ ಮಾಡಿರುವ ‘ಭಾರತ್‌ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ–2025’ರಲ್ಲಿ ಕರ್ನಾಟಕ 73 ಅಂಕಗಳನ್ನು ಪಡೆದು ದೇಶದಲ್ಲೇ ಮೂರನೇ ಸ್ಥಾನ ಗಳಿಸಿದೆ.

​ಒಟ್ಟಾರೆ ಶ್ರೇಯಾಂಕದಲ್ಲಿ 84 ಅಂಕಗಳೊಂದಿಗೆ ದಿಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ (78 ಅಂಕ) ಎರಡನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಚಂಡೀಗಢ (71) ಮತ್ತು ಗೋವಾ (65) ಇವೆ. 65 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯಗಳನ್ನು ಸೂಚ್ಯಂಕದಲ್ಲಿ ‘ಅತ್ಯುತ್ತಮ ಸಾಧನೆ ಮಾಡಿದ ರಾಜ್ಯಗಳು’ ಎಂದು ಗುರುತಿಸಲಾಗಿದೆ.

​ಚಾರ್ಜಿಂಗ್ ಮೂಲಸೌಕರ್ಯದಲ್ಲಿ ಕರ್ನಾಟಕವೇ ನಂ. 1:

​ಇವಿ ಚಾರ್ಜಿಂಗ್ ಮೂಲಸೌಕರ್ಯ ಸನ್ನದ್ಧತೆ ವಿಭಾಗದಲ್ಲಿ ಕರ್ನಾಟಕವು 97 ಅಂಕಗಳನ್ನು ಬಾಚಿಕೊಳ್ಳುವ ಮೂಲಕ ದೇಶದಲ್ಲೇ ಅಗ್ರಸ್ಥಾನ ತನ್ನದಾಗಿಸಿಕೊಂಡಿದೆ. ರಾಜ್ಯದಲ್ಲಿ ಸದ್ಯ ಒಟ್ಟು 6,979 ಇವಿ ಚಾರ್ಜಿಂಗ್ ಕೇಂದ್ರಗಳಿದ್ದು, ಕೇವಲ ಬೆಂಗಳೂರಿನಲ್ಲೇ 4,896 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್, ಏಕಗವಾಕ್ಷಿ ವ್ಯವಸ್ಥೆ ಹಾಗೂ ಪ್ರತ್ಯೇಕ ಇವಿ ಆಕ್ಸಿಲರೇಟರ್ ಸೆಲ್ ಈ ಯಶಸ್ಸಿಗೆ ಪ್ರಮುಖ ಕೊಡುಗೆ ನೀಡಿವೆ.

​ವಾಹನ ನೋಂದಣಿಯಲ್ಲೂ ಮುಂಚೂಣಿ:

​ದೇಶದ ಒಟ್ಟು ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲಿ ಕರ್ನಾಟಕದ ಪಾಲು ಶೇ. 8.81ರಷ್ಟಿದೆ. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಂತರದ ಸ್ಥಾನ ಕರ್ನಾಟಕದ್ದಾಗಿದೆ.

​ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಇವಿ ನೋಂದಣಿಯಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ.

​ಇ-ಬಸ್ ನೋಂದಣಿಯಲ್ಲಿ ದಿಲ್ಲಿ ಮತ್ತು ಮಹಾರಾಷ್ಟ್ರದ ನಂತರ 3ನೇ ಸ್ಥಾನ ಪಡೆದಿದೆ.

​2026–27ನೇ ಸಾಲಿನ ಮೊದಲ ಐದು ತಿಂಗಳಲ್ಲೇ ರಾಜ್ಯದಲ್ಲಿ ಶೇ. 15ರಷ್ಟು ಇವಿ ಮಾರಾಟ ಬೆಳವಣಿಗೆ ದಾಖಲಾಗಿದೆ.

ಭಾರತ್‌ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ ಸಚಿವರು ಏನಂತಾರೆ?:

​”ಭಾರತ್‌ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕದಲ್ಲಿ ರಾಜ್ಯ ಮುಂಚೂಣಿ ಸ್ಥಾನ ಪಡೆದಿರುವುದು ಸುಸ್ಥಿರ ಸಾರಿಗೆಗೆ ನಾವು ನೀಡುತ್ತಿರುವ ಆದ್ಯತೆಗೆ ಸಾಕ್ಷಿ. ಮೂಲಸೌಕರ್ಯ ಮತ್ತು ಇವಿ ಬಳಕೆಗೆ ಮತ್ತಷ್ಟು ಉತ್ತೇಜನ ನೀಡಲಾಗುವುದು.”

 — ಕೆ.ಜೆ. ಜಾರ್ಜ್, ಇಂಧನ ಮತ್ತು ಪ್ರವಾಸೋದ್ಯಮ ಸಚಿವರು

​

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಮಾತಿದು:

“ರಾಜ್ಯದ ನೋಡಲ್ ಸಂಸ್ಥೆಯಾಗಿ ಬೆಸ್ಕಾಂ ಚಾರ್ಜಿಂಗ್ ಜಾಲವನ್ನು ಇನ್ನಷ್ಟು ವಿಸ್ತರಿಸಲು ಬದ್ಧವಾಗಿದೆ. ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿಸಲಾಗುವುದು.”

— ಡಾ. ಎನ್. ಶಿವಶಂಕರ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು

​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d