Wednesday, September 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

  • Bengaluru Focus

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ರಾಜ್ಯ ಸರ್ಕಾರದಿಂದ ಪ್ರಮುಖ ಐಎಎಸ್ ಅಧಿಕಾರಿಗಳ ಜವಾಬ್ದಾರಿ ಅದಲು-ಬದಲು; ಅಧಿಕೃತ ಆದೇಶ ಪ್ರಕಟ.

by Bengaluru Wire Desk
September 23, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಸೆ.23 www.bengaluruwire.com: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಈ ಕುರಿತು ಅಧಿಸೂಚನೆ ಪ್ರಕಟಿಸಿದ್ದು, ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳನ್ನು ಬದಲಾಯಿಸಲಾಗಿದೆ.

​ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಡಾ. ರಾಕೇಶ್ ಕುಮಾರ್ ಕೆ. ಅವರನ್ನು ನೇಮಕ ಮಾಡಲಾಗಿದ್ದು, ಹೆಚ್ಚುವರಿಯಾಗಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಆಯುಕ್ತರ ಜವಾಬ್ದಾರಿಯನ್ನೂ ನೀಡಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಾ. ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ.

​ಪಂಚಾಯತ್ ರಾಜ್ ಆಯುಕ್ತರಾಗಿದ್ದ ಡಾ.ಅರುಂಧತಿ ಚಂದ್ರಶೇಖರ್ ಅವರನ್ನು ಖಜಾನೆ ಆಯುಕ್ತರನ್ನಾಗಿ, ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ಗ್ರಾಮೀಣಾಭಿವೃದ್ಧಿ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ. ಪಾಟೀಲ್ ಯಲಗೌಡ ಅವರಿಗೆ ಪಂಚಾಯತ್ ರಾಜ್ ಆಯುಕ್ತ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗಳ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

​ಹುಬ್ಬಳ್ಳಿ ‘ಹೆಸ್ಕಾಂ’ ಎಂಡಿ ವೈಶಾಲಿ ಎಂ.ಎಲ್. ಅವರನ್ನು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದ್ದು, ಶಿವಮೊಗ್ಗ ಜಿಪಂ ಸಿಇಒ ಹೇಮಂತ್ ಎನ್. ಅವರಿಗೆ ಹೆಸ್ಕಾಂ ಎಂಡಿ ಜವಾಬ್ದಾರಿ ನೀಡಲಾಗಿದೆ. ‘ಜೆಸ್ಕಾಂ’ ಎಂಡಿ ಶಶಿಧರ್ ಕುರೇರ ಅವರಿಗೆ ಹಟ್ಟಿ ಗೋಲ್ಡ್ ಮೈನ್ಸ್ ಎಂಡಿ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.

​ಜಿಲ್ಲಾ ಪಂಚಾಯತ್ ಮಟ್ಟದಲ್ಲೂ ಬದಲಾವಣೆ ಮಾಡಲಾಗಿದ್ದು, ಕೊಡಗು ಜಿಪಂ ಸಿಇಒ ಆಗಿದ್ದ ಆನಂದ್ ಪ್ರಕಾಶ್ ಮೀನಾ ಅವರನ್ನು ವಿಜಯಪುರ ಜಿಪಂ ಸಿಇಒ ಆಗಿ, ವಿಜಯಪುರ ಜಿಪಂ ಸಿಇಒ ರಿಷಿ ಆನಂದ್ ಅವರನ್ನು ಶಿವಮೊಗ್ಗ ಜಿಪಂ ಸಿಇಒ ಆಗಿ ಹಾಗೂ ಕೊಳ್ಳೇಗಾಲ ಸಹಾಯಕ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಮೀನಾ ಅವರನ್ನು ಕೊಡಗು ಜಿಪಂ ಸಿಇಒ ಆಗಿ ವರ್ಗಾವಣೆ ಮಾಡಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

Please login to join discussion

Like Us on Facebook

Follow Us on Twitter

Recent News

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026

ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

September 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026

ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

September 22, 2026

ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

September 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d