Sunday, September 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

  • Bengaluru Focus

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

​ಬೆಂಗಳೂರಿನಿಂದ ತಮಿಳುನಾಡಿಗೆ ಸಾಗಿಸುತ್ತಿದ್ದ 300 ಕೆಜಿ ನಿಷೇಧಿತ ಗುಟ್ಕಾ ಜಪ್ತಿ; ಜೀವದ ಹಂಗು ತೊರೆದು ಕಾರಿನ ಮೇಲ್ಛಾವಣಿ ಹಿಡಿದು ಸಾಗಿದ ಹೆಡ್ ಕಾನ್‌ಸ್ಟೆಬಲ್ ವೇಲ್ಮುರುಗನ್ ಸಾಹಸ ವೈರಲ್.

by Bengaluru Wire Desk
September 27, 2026
in News Wire, Public interest
Reading Time: 1 min read
0

​ಕೊಯಮತ್ತೂರು, ಸೆ.27 www.bengaluruwire.com: ರೋಹಿತ್ ಶೆಟ್ಟಿ ಸಿನಿಮಾಗಳ ಸಾಹಸ ದೃಶ್ಯಗಳನ್ನು ಕಣ್ಮುಂದೆ ತರುವಂತಹ ರೋಚಕ, ಮೈನವಿರೇಳಿಸುವ ಘಟನೆಯೊಂದು ತಮಿಳುನಾಡಿನ ಕೊಯಮತ್ತೂರು-ತಿರುಪ್ಪೂರು ಹೆದ್ದಾರಿಯಲ್ಲಿ ನಡೆದಿದೆ. 

ನಿಷೇಧಿತ ಗುಟ್ಕಾ ಸಾಗಿಸುತ್ತಿದ್ದ ಖದೀಮರನ್ನು ಸೆರೆಹಿಡಿಯಲು ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಚಲಿಸುತ್ತಿದ್ದ ಕಾರಿನ ರೂಫ್ (ಮೇಲ್ಛಾವಣಿ) ಮೇಲೆ ನೇತಾಡಿಕೊಂಡು ಬರೋಬ್ಬರಿ 40 ಕಿಲೋಮೀಟರ್‌ಗಳವರೆಗೆ ಸಾಹಸಮಯ ಪಯಣ ಬೆಳೆಸಿ, ಕೊನೆಗೂ ಮೂವರು ಆರೋಪಿಗಳನ್ನು ಕಂಬಿ ಎಣಿಸುವಂತೆ ಮಾಡಿದ್ದಾರೆ.

​ತಮಿಳುನಾಡು ಪೊಲೀಸ್ ಇಲಾಖೆಯ ಹೆಡ್ ಕಾನ್‌ಸ್ಟೆಬಲ್ ವೇಲ್ಮುರುಗನ್ ಅವರ ಈ ಅದ್ಭುತ ಕರ್ತವ್ಯನಿಷ್ಠೆ ಹಾಗೂ ಧೈರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

​ಅಸಲಿಗೆ ನಡೆದಿದ್ದೇನು?:

​ಕೊಯಮತ್ತೂರಿನ ಕೋವಿಲ್ಪಾಳ್ಯಂ ಸಮೀಪ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದ ಕಾರೊಂದನ್ನು ತಡೆದಿದ್ದಾರೆ. ಕಾರಿನ ಹಿಂಬದಿಯಲ್ಲಿ ಅನುಮಾನಾಸ್ಪದ ಚೀಲಗಳಿರುವುದನ್ನು ಗಮನಿಸಿದ ಸಬ್ ಇನ್‌ಸ್ಪೆಕ್ಟರ್ ಪರಿಶೀಲನೆಗೆ ಮುಂದಾಗಿದ್ದಾರೆ. ತಕ್ಷಣ ಎಚ್ಚೆತ್ತ ಕಾರಿನಲ್ಲಿದ್ದ ಖದೀಮರು ಪೊಲೀಸರನ್ನು ತಳ್ಳಿ, ಬಾಗಿಲು ಲಾಕ್ ಮಾಡಿ ವೇಗವಾಗಿ ಪರಾರಿಯಾಗಲು ಯತ್ನಿಸಿದ್ದಾರೆ.

​ಕ್ಷಣಮಾತ್ರವೂ ಯೋಚಿಸದ ಹೆಡ್ ಕಾನ್‌ಸ್ಟೆಬಲ್ ವೇಲ್ಮುರುಗನ್, ಕಾರು ತಪ್ಪಿಸಿಕೊಳ್ಳುವುದನ್ನು ತಡೆಯಲು ನೇರವಾಗಿ ಕಾರಿನ ಮೇಲ್ಛಾವಣಿ (ರೂಫ್) ಮೇಲೆಯೇ ಜಿಗಿದು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ.

​ಟೋಲ್ ದಾಟಿ 40 ಕಿ.ಮೀ ಹೆದ್ದಾರಿ ಚೇಸ್!:

​ಪೊಲೀಸ್ ಪೇದೆ ಕಾರಿನ ಮೇಲಿದ್ದಾನೆಂದು ಗೊತ್ತಿದ್ದರೂ ಚಾಲಕ ಕಾರನ್ನು ನಿಲ್ಲಿಸದೆ ಅತಿವೇಗದಲ್ಲಿ ಚಲಾಯಿಸಿದ್ದಾನೆ. ಅಷ್ಟೇ ಅಲ್ಲದೆ, ಮಾರ್ಗಮಧ್ಯೆ ಇದ್ದ ಟೋಲ್ ಪ್ಲಾಜಾದಲ್ಲಿ ಫಾಸ್ಟ್‌ಟ್ಯಾಗ್ (FASTag) ಮೂಲಕ ಬ್ಯಾರಿಯರ್ ದಾಟಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಕಾರಿನ ರೂಫ್ ಮೇಲೆ ಜೀವದ ಹಂಗು ತೊರೆದು ನೇತಾಡುತ್ತಿದ್ದ ಕಾನ್‌ಸ್ಟೆಬಲ್ ದೃಶ್ಯವನ್ನು ಕಂಡ ಸಹ ಪ್ರಯಾಣಿಕರು ಬೆಚ್ಚಿಬಿದ್ದು ಮೊಬೈಲ್‌ಗಳಲ್ಲಿ ವಿಡಿಯೋ ಸೆರೆಹಿಡಿದಿದ್ದಾರೆ.

​ತಕ್ಷಣ ಎಚ್ಚೆತ್ತ ನಿಯಂತ್ರಣ ಕೊಠಡಿ ಸಿಬ್ಬಂದಿ, ಪಕ್ಕದ ತಿರುಪ್ಪೂರು ಜಿಲ್ಲೆಯ ಅವಿನಾಶಿ ಪೊಲೀಸ್ ಠಾಣೆ ಮತ್ತು ಸ್ಥಳೀಯ ಆಂಬುಲೆನ್ಸ್ ಚಾಲಕರಿಗೆ ತುರ್ತು ಮಾಹಿತಿ ರವಾನಿಸಿದ್ದಾರೆ. ಸುಮಾರು 40 ಕಿಲೋಮೀಟರ್‌ಗಳ ರಣರೋಚಕ ಚೇಸ್ ನಂತರ, ಅವಿನಾಶಿ ಸಮೀಪದ ಅನ್ನಪೂರ್ಣ ಹೋಟೆಲ್ ಬಳಿ ಪೊಲೀಸರು ಮತ್ತು ಆಂಬುಲೆನ್ಸ್‌ಗಳು ಕಾರನ್ನು ಸುತ್ತುವರಿದು ತಡೆದಿವೆ.

​ಬೆಂಗಳೂರಿನಿಂದ ಸರಬರಾಜಾಗುತ್ತಿದ್ದ 300 ಕೆಜಿ ಗುಟ್ಕಾ

​ಕಾರನ್ನು ನಿಲ್ಲಿಸುತ್ತಿದ್ದಂತೆಯೇ ಇಬ್ಬರು ಪರಾರಿಯಾಗಲು ಯತ್ನಿಸಿದರಾದರೂ, ಪೊಲೀಸರು ಜಾಲ ಬೀಸಿ ಮೂವರನ್ನೂ ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ರಾಜಸ್ಥಾನ ಮೂಲದ ಬಾಬು ಧಾರಾ (27), ರಾಜೇಶ್ (23) ಹಾಗೂ ಸುರೇಶ್ (20) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಇವರು ಬೆಂಗಳೂರಿನಿಂದ ಸುಮಾರು 300 ಕೆಜಿ ನಿಷೇಧಿತ ಗುಟ್ಕಾ ಹಾಗೂ ತಂಬಾಕು ಪದಾರ್ಥಗಳನ್ನು ತಮಿಳುನಾಡಿನ ಕೊಯಮತ್ತೂರಿಗೆ ಮಾರಾಟಕ್ಕಾಗಿ ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.

​ಸಾಮಾಜಿಕ ಜಾಲತಾಣಗಳಲ್ಲಿ ಹೆಡ್ ಕಾನ್‌ಸ್ಟೆಬಲ್ ವೇಲ್ಮುರುಗನ್ ಅವರ ಸಾಹಸದ ವಿಡಿಯೋ ವೈರಲ್ ಆಗಿದ್ದು, “ಇವರೇ ನಿಜವಾದ ರಿಯಲ್ ಹೀರೋ” ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ. Video News: https://www.instagram.com/reel/DdyuYlAsHBk/?stkn=c2cwdGJlejI1NXFj

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

Please login to join discussion

Like Us on Facebook

Follow Us on Twitter

Recent News

Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

September 27, 2026

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

September 27, 2026

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d