Wednesday, September 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

  • Bengaluru Focus

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

ಅಧಿಕಾರಿಗಳ ಹೊಣೆಗೇಡಿತನಕ್ಕೆ ಸಾರ್ವಜನಿಕರ ಆಕ್ರೋಶ; ಚೆನ್ನೈನಿಂದ ₹7,500 ವೆಚ್ಚದಲ್ಲಿ ಕೋಲ್ಡ್ ಆಸ್ಫಾಲ್ಟ್ ತಂದು ತಾವೇ ಗುಂಡಿ ಮುಚ್ಚಿದ ನಾಗರಿಕರು

by Bengaluru Wire Desk
September 29, 2026
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಸೆ.29 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆ ಮತ್ತು ಅಧಿಕಾರಿಗಳ ಜವಾಬ್ದಾರಿರಹಿತ ವರ್ತನೆಗೆ ಹಿಡಿದ ಕನ್ನಡಿಯಂತಿರುವ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 

ನಗರದ ಸರ್ ಎಂ. ವಿಶ್ವೇಶ್ವರಯ್ಯ (SMV) ಬಡಾವಣೆಯ 1ನೇ ಬ್ಲಾಕ್‌ನಲ್ಲಿ ಬೃಹತ್ ರಸ್ತೆಗುಂಡಿಯೊಂದನ್ನು ಮುಚ್ಚಲು ಸತತ 83 ದಿನಗಳ ಕಾಲ ಅಧಿಕಾರಿಗಳ ಬೆನ್ನುಬಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ನೊಂದ ನಿವಾಸಿಗಳೇ ಸ್ವತಃ ಹಣ ಹಾಕಿ ರಸ್ತೆಗುಂಡಿ ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ.

‘ಸ್ಮಾರ್ಟ್ ಬೆಂಗಳೂರು’ (Smart Bangalore) ಆ್ಯಪ್‌ನಲ್ಲಿ ಜೂನ್ 29ರಂದು ದೂರು ದಾಖಲಿಸಲಾಗಿದ್ದರೂ (ದೂರು ಸಂಖ್ಯೆ: 21181459), ಸೆಪ್ಟೆಂಬರ್ 20ರವರೆಗೂ ಸಂಬಂಧಪಟ್ಟ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿರಲಿಲ್ಲ. ಅಂತಿಮವಾಗಿ ಯಾವುದೇ ಅಧಿಕಾರಿಗಳು ಬಾರದಿದ್ದಾಗ, ಸ್ಥಳೀಯ ನಾಗರಿಕರೊಬ್ಬರು ತಮ್ಮ ಪತ್ನಿ ಹಾಗೂ ಸ್ನೇಹಿತನ ನೆರವಿನೊಂದಿಗೆ ತಾವೇ ಗುಂಡಿ ಮುಚ್ಚಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಜಿಬಿಎ – ಬಿಡಿಎ ಜಟಾಪಟಿ: ನಲುಗಿದ ಸಾರ್ವಜನಿಕರು

ಬಾಧಿತ ನಿವಾಸಿ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ:

ಅಧಿಕಾರಿಗಳ ನುಣುಚಿಕೊಳ್ಳುವಿಕೆ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಸಹಾಯಕ ಎಂಜಿನಿಯರ್ (AE) ಈ ರಸ್ತೆ ಬಿಡಿಎಗೆ (BDA) ಸೇರಿದ್ದು ಎಂದು ಜಾರಿಕೊಂಡರೆ, ಬಿಡಿಎ ಅಧಿಕಾರಿಗಳು ರಸ್ತೆಗಳ ಪಟ್ಟಿಯನ್ನು ಕಳುಹಿಸಿ ಇದು ಜಿಬಿಎ ವ್ಯಾಪ್ತಿಗೆ ಬರುತ್ತದೆ ಎಂದು ಸ್ಪಷ್ಟಪಡಿಸಿದ್ದರು.

ವಿಫಲವಾದ ಸಿಟಿಜನ್ಸ್ ಕಾಲ್: ನಾಗರಿಕರ ವೇದಿಕೆಯ ಕಾಲ್‌ಗಳಲ್ಲಿ ಸತತ 5 ವಾರಗಳ ಕಾಲ “ನಾವು ಸರಿಪಡಿಸುತ್ತೇವೆ” ಎಂಬ ಭರವಸೆ ಸಿಕ್ಕಿತೇ ಹೊರತು ನೆಲಮಟ್ಟದಲ್ಲಿ ಯಾರೂ ಕೆಲಸ ಮಾಡಲಿಲ್ಲ.

ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ: ರಸ್ತೆಗುಂಡಿಯಿಂದಾಗಿ ನಿತ್ಯ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದನ್ನು ಕಂಡು ಸಹಿಸದ ನಿವಾಸಿಗಳು, ಚೆನ್ನೈನಿಂದ ₹7,500 ಖರ್ಚು ಮಾಡಿ 10 ಬ್ಯಾಗ್ ಕೋಲ್ಡ್ ಆಸ್ಫಾಲ್ಟ್ (Cold Asphalt) ತರಿಸಿ ತಾವೇ ಗುಂಡಿಯನ್ನು ಮುಚ್ಚಿದ್ದಾರೆ. “ನಾವು ತೆರಿಗೆಯನ್ನೂ ಕಟ್ಟಬೇಕು, ಗುಂಡಿ ಮುಚ್ಚಲು ಜೇಬಿನಿಂದ ಹಣವನ್ನೂ ಖರ್ಚು ಮಾಡಬೇಕಾ?” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ನೆಟ್ಟಿಗರ ಆಕ್ರೋಶ ಹಾಗೂ ಪ್ರಮುಖ ಪ್ರತಿಕ್ರಿಯೆಗಳು

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ:

“ನಾವು ಕಟ್ಟುವ ತೆರಿಗೆ ಹಣ ಎಲ್ಲಿ ಹೋಯಿತು?”: ನಾಗರಿಕರೇ ದುಡ್ಡು ಹಾಕಿ ಗುಂಡಿ ಮುಚ್ಚುವುದಾದರೆ ಸರ್ಕಾರಕ್ಕೆ ರಸ್ತೆ ತೆರಿಗೆ ಮತ್ತು ಆಸ್ತಿ ತೆರಿಗೆ ಏಕೆ ಕಟ್ಟಬೇಕು ಎಂದು ಬಹುತೇಕರು ಪ್ರಶ್ನಿಸಿದ್ದಾರೆ.

“ಅಧಿಕಾರಿಗಳ ಸಂಬಳದಿಂದ ಹಣ ವಸೂಲಿ ಮಾಡಿ”: ಸಾರ್ವಜನಿಕರ ಜೀವರಕ್ಷಣೆ ಮಾಡದ ಮತ್ತು ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ಸಂಬಳದಿಂದ ನಾಗರಿಕರು ಖರ್ಚು ಮಾಡಿದ ₹7,500 ಹಣವನ್ನು ಮರುಪಾವತಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

“ಇದು ಪ್ರತಿಯೊಂದು ಬಡಾವಣೆಯ ಕಥೆ”: ಕೇವಲ ಎಸ್ಎಂವಿ ಲೇಔಟ್ ಮಾತ್ರವಲ್ಲ, ಬೆಂಗಳೂರಿನ ಬಹುತೇಕ ಬಡಾವಣೆಗಳಲ್ಲಿ ಜಿಬಿಎ, ಬಿಡಿಎ ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ನಡುವಿನ ಸಮನ್ವಯದ ಕೊರತೆಯಿಂದ ಸಾರ್ವಜನಿಕರೇ ಬಲಿಯಾಗುತ್ತಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

Bengaluru took 83 days to decide whose crater this was.
Three of us filled it. The AE never showed up.
This was my 21st pothole complaint.
SMV Layout 1st Block. Complaint # 21181459.
Raised on Smart Bangalore, 29 June. Closed 20 September — by me, my wife and my friend. Not the… pic.twitter.com/RTkLgRfVqU

— comman_man (@MaJin_TRON) September 21, 2026

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

Next Post

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

Next Post

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

Please login to join discussion

Like Us on Facebook

Follow Us on Twitter

Recent News

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d