Saturday, October 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

  • Bengaluru Focus

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

ಕಾಣಿಕೆ ಹಣ ಕಳ್ಳತನ ಪ್ರಕರಣದ ಬೆನ್ನಲ್ಲೇ ಟ್ರಸ್ಟ್ ಮಹತ್ವದ ಕ್ರಮ; ಸಿಬ್ಬಂದಿಗೆ ಡಿಜಿಟಲ್ ಪ್ರೊಫೈಲ್, ನಗದು ಎಣಿಕೆಗೆ ಹೊಸ ಮಾರ್ಗಸೂಚಿ

by Bengaluru Wire Desk
October 3, 2026
in News Wire, Public interest
Reading Time: 1 min read
0

ಲಕ್ನೋ, ಅ.03 www.bengaluruwire.com: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಕಾಣಿಕೆ ಹಣ ಕಳ್ಳತನ ಪ್ರಕರಣವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಗಂಭೀರವಾಗಿ ಪರಿಗಣಿಸಿದೆ. 

ದೇವಾಲಯದ ಆಡಳಿತ, ಭದ್ರತೆ ಹಾಗೂ ಕಾಣಿಕೆ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮಹತ್ವದ ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.

ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಜಿತೇಂದ್ರ ಮಿಶ್ರಾ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದೇವಾಲಯದ ಭದ್ರತಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನಾರಚಿಸಲಾಗುತ್ತಿದ್ದು, ಸಿಬ್ಬಂದಿ ನಿರ್ವಹಣೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಜೇಬಿಲ್ಲದ ಕೇಸರಿ ಜಂಪ್‌ಸೂಟ್, ನೆಲದ ಮೇಲೆಯೇ ಹಣ ಎಣಿಕೆ:

ಕಾಣಿಕೆ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪ ಅಥವಾ ದುರುಪಯೋಗಕ್ಕೆ ಅವಕಾಶವಿಲ್ಲದಂತೆ ನೂತನ ಕ್ರಮಗಳನ್ನು ಕೈಗೊಳ್ಳಲಾಗಿದೆ:

ವಿಶೇಷ ಸಮವಸ್ತ್ರ: ನಗದು ಎಣಿಕೆ ಮಾಡುವ ಸಿಬ್ಬಂದಿಗೆ ಹಣ ಮುಚ್ಚಿಡಲು ಜಾಗವೇ ಇಲ್ಲದಂತೆ ಜೇಬಿಲ್ಲದ (Pocketless) ಕೇಸರಿ ಬಣ್ಣದ ಜಂಪ್‌ಸೂಟ್‌ಗಳನ್ನು ಕಡ್ಡಾಯಗೊಳಿಸಲು ಯೋಜಿಸಲಾಗಿದೆ.

ನೆಲದ ಮೇಲೆಯೇ ಎಣಿಕೆ: ಎಣಿಕೆ ನಡೆಯುವ ಕೊಠಡಿಯಿಂದ ಟೇಬಲ್ ಮತ್ತು ಕುರ್ಚಿಗಳನ್ನು ತೆರವುಗೊಳಿಸಲಾಗಿದ್ದು, ಎಲ್ಲರೂ ನೆಲದ ಮೇಲೆಯೇ ಕುಳಿತು ನಗದು ಎಣಿಕೆ ಮಾಡುವ ವ್ಯವಸ್ಥೆ ಜಾರಿಗೆ ಬರುತ್ತಿದೆ.

ಎಸ್‌ಬಿಐ ತಂಡದಿಂದ ಎರಡು ಪಾಳಿ: ಎಸ್‌ಬಿಐ (SBI) ಸಿಬ್ಬಂದಿಯ ಪ್ರತ್ಯೇಕ ತಂಡಗಳು ಎರಡು ಪಾಳಿಗಳಲ್ಲಿ ಸಂಪೂರ್ಣ ಕಣ್ಗಾವಲಿನಲ್ಲಿ ಹಣ ಎಣಿಕೆ ಕಾರ್ಯ ನಿರ್ವಹಿಸಲಿವೆ.

ಪ್ರತಿಯೊಬ್ಬ ಸಿಬ್ಬಂದಿಗೂ ಡಿಜಿಟಲ್ ಪ್ರೊಫೈಲ್, ಪೊಲೀಸ್ ವೆರಿಫಿಕೇಶನ್:

ದೇವಾಲಯದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ನೌಕರನ ಪೂರ್ಣ ವಿವರಗಳನ್ನು ಒಳಗೊಂಡ ಡಿಜಿಟಲ್ ಪ್ರೊಫೈಲ್ ಸಿದ್ಧಪಡಿಸಲಾಗುತ್ತಿದೆ. ನೇಮಕಾತಿ, ಹುದ್ದೆ, ದೈನಂದಿನ ಕರ್ತವ್ಯ ಹಾಗೂ ಹಾಜರಾತಿಯನ್ನು ಮೀಸಲಾದ ಸಾಫ್ಟ್‌‌ವೇರ್ ಮೂಲಕ ಟ್ರ್ಯಾಕ್ ಮಾಡಲಾಗುತ್ತದೆ. ಪೊಲೀಸ್ ಪರಿಶೀಲನೆ (Police Verification) ಪೂರ್ಣಗೊಳ್ಳದ ಯಾವುದೇ ವ್ಯಕ್ತಿಗೆ ಕರ್ತವ್ಯಕ್ಕೆ ಅವಕಾಶವಿಲ್ಲ.

ಸಿಬ್ಬಂದಿಯ ಕುಟುಂಬಸ್ಥರು ಮತ್ತು ಹತ್ತಿರದ ಸಂಬಂಧಿಕರ ವಿವರಗಳನ್ನೂ ದಾಖಲಿಸಲಾಗುತ್ತಿದ್ದು, ಅಗತ್ಯಬಿದ್ದಾಗ ಸಿಬ್ಬಂದಿಯ ಮೊಬೈಲ್ ಫೋನ್‌ಗಳನ್ನು ಆಡಳಿತ ಮಂಡಳಿ ಪರಿಶೀಲಿಸಲಿದೆ. ಸಿಬ್ಬಂದಿಯ ದೈನಂದಿನ ಹಾಜರಾತಿಗಾಗಿ ಫೇಸ್ ರೆಕಗ್ನಿಷನ್ (ಮುಖ ಚಹರೆ ಗುರುತಿಸುವಿಕೆ) ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ.

40 ಹೊಸ ಸಿಸಿಟಿವಿ, ಗರ್ಭಗುಡಿ ಆವರಣದಲ್ಲಿ ಮೊಬೈಲ್ ನಿಷೇಧ:

ದೇಗುಲದ ಪ್ರವೇಶ, ನಿರ್ಗಮನ ಹಾಗೂ ಆಯಕಟ್ಟಿನ ಸುಮಾರು 40 ಹೊಸ ಸ್ಥಳಗಳಲ್ಲಿ ಹೈ-ರೆಸಲ್ಯೂಶನ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಗರ್ಭಗುಡಿ ಸೇರಿದಂತೆ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕರ್ತವ್ಯದಲ್ಲಿರುವ ಸುಮಾರು 450 ಖಾಸಗಿ ಭದ್ರತಾ ಸಿಬ್ಬಂದಿಗೂ ಮೊಬೈಲ್ ಫೋನ್ ನಿರ್ಬಂಧಿಸಲಾಗಿದ್ದು, ಎಲ್ಲ ವಿಭಾಗಗಳ ಕಾರ್ಯವೈಖರಿಗೆ ಪ್ರತ್ಯೇಕ ಎಸ್‌ಒಪಿ (SOP) ಸಿದ್ಧಪಡಿಸಲಾಗಿದೆ.

ವಿಭಾಗವಾರು ಪ್ರತ್ಯೇಕ ಸಮವಸ್ತ್ರ ಕೋಡ್:

ಗುರುತಿಸುವಿಕೆ ಸುಲಭವಾಗಿಸಲು ವಿವಿಧ ವಿಭಾಗಗಳ ಸಿಬ್ಬಂದಿಗೆ ಪ್ರತ್ಯೇಕ ಡ್ರೆಸ್ ಕೋಡ್ ನಿಗದಿಪಡಿಸಲಾಗಿದೆ:

ಎಸ್‌ಬಿಐ ಸಿಬ್ಬಂದಿ: ಸ್ಕೈ ಬ್ಲೂ ಶರ್ಟ್ ಮತ್ತು ಕಪ್ಪು ಪ್ಯಾಂಟ್

ಏಜೆನ್ಸಿ ನೌಕರರು: ಕೇಸರಿ ಶರ್ಟ್ ಮತ್ತು ಕಪ್ಪು ಪ್ಯಾಂಟ್

ಟ್ರಸ್ಟ್ ಸಿಬ್ಬಂದಿ: ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್

ಅರ್ಚಕರು, ಭಂಡಾರಿ ಮತ್ತು ಕೊಠಾರಿ ಸಿಬ್ಬಂದಿ: ಸಾಂಪ್ರದಾಯಿಕ ಪಿತಾಂಬರಿ ರೇಷ್ಮೆ ಧೋತಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

Next Post

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

Next Post

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

Please login to join discussion

Like Us on Facebook

Follow Us on Twitter

Recent News

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026

ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d