Saturday, October 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

  • Bengaluru Focus

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

217 ಬರಪೀಡಿತ ತಾಲ್ಲೂಕುಗಳ ವಾಸ್ತವ ಸ್ಥಿತಿ ಮೌಲ್ಯಮಾಪನ: ಮೂರು ದಿನಗಳ ಪ್ರವಾಸದ ಬಳಿಕ ಕೇಂದ್ರಕ್ಕೆ ವಸ್ತುನಿಷ್ಠ ವರದಿ ಸಲ್ಲಿಕೆಯ ಭರವಸೆ

by Bengaluru Wire Desk
October 3, 2026
in Bengaluru Focus, News Wire, Public interest
Reading Time: 1 min read
0

​ಬೆಂಗಳೂರು, ಅ.03 www.bengaluruwire.com: ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಬಿಕ್ಕಟ್ಟನ್ನು ನಿವಾರಿಸಲು ಎನ್‌ಡಿಆರ್‌ಎಫ್ (NDRF) ಮಾನದಂಡಗಳ ಅನ್ವಯ ರಾಜ್ಯಕ್ಕೆ ತಕ್ಷಣವೇ ₹3705.30 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

​ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಅಂತರ್-ಸಚಿವಾಲಯ ತಂಡದೊಂದಿಗೆ ಶನಿವಾರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಅವರು ಪರಿಸ್ಥಿತಿಯನ್ನು ವಿವರಿಸಿದರು.

​ವೈಜ್ಞಾನಿಕವಾಗಿ 217 ತಾಲ್ಲೂಕುಗಳು ಬರಪೀಡಿತ ಘೋಷಣೆ:

ರಾಜ್ಯದ ಒಟ್ಟು 240 ತಾಲ್ಲೂಕುಗಳ ಪೈಕಿ 217 ತಾಲ್ಲೂಕುಗಳನ್ನು ಅತ್ಯಂತ ವೈಜ್ಞಾನಿಕವಾಗಿ ಹಾಗೂ ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬರಪೀಡಿತ ಎಂದು ಘೋಷಿಸಲಾಗಿದೆ. ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಮೌಲ್ಯಮಾಪನ ಮಾಡಲಾಗಿದ್ದು, ಕೇಂದ್ರ ಸರ್ಕಾರವು ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಒತ್ತಾಯಿಸಿದರು.

​ರೈತರು ಕಂಗಾಲಾದರೆ ಆರ್ಥಿಕತೆ ಸ್ಥಗಿತ: ಸಿಎಂ ಆತಂಕ:

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ರೈತರು ಕಂಗಾಲಾದರೆ ಇಡೀ ವ್ಯವಸ್ಥೆಯೇ ಸ್ಥಗಿತಗೊಳ್ಳುತ್ತದೆ. ನನ್ನ ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಜನರು ಇಷ್ಟೊಂದು ಸಂಕಷ್ಟಕ್ಕೆ ಸಿಲುಕಿದ್ದನ್ನು ಕಂಡಿಲ್ಲ. ಕೃಷ್ಣಾ ಜಲಾನಯನ ಪ್ರದೇಶ ಹೊರತುಪಡಿಸಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲೂ ಮಳೆಯ ಕೊರತೆಯಾಗಿದೆ. ನಗರ ಪ್ರದೇಶಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ರಾಜ್ಯ ಸರ್ಕಾರದ ವತಿಯಿಂದ ರೈತರಿಗೆ ಪ್ರಾಥಮಿಕವಾಗಿ ₹2500 ಪರಿಹಾರ ಘೋಷಿಸಲಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಮಾಡಬೇಕಿದೆ” ಎಂದರು.

​ಮೂರು ದಿನಗಳ ಕಾಲ ಕೇಂದ್ರ ತಂಡದ ರಾಜ್ಯ ಪ್ರವಾಸ:

ಮುಖ್ಯಮಂತ್ರಿಗಳ ವಿವರಣೆಗೆ ಸ್ಪಂದಿಸಿದ ಕೇಂದ್ರ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು, “ತಂಡವು ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಲಿದೆ. ರಾಜ್ಯ ಸರ್ಕಾರದ ಅಧಿಕಾರಿಗಳಿಂದ ಅಗತ್ಯ ದತ್ತಾಂಶಗಳನ್ನು ಪಡೆದು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ವಸ್ತುನಿಷ್ಠ ವರದಿ ಸಲ್ಲಿಸಲಾಗುವುದು” ಎಂದು ತಿಳಿಸಿದರು.

​ಈ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಉಮಾ ಮಹಾದೇವನ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ವಿಪತ್ತು ನಿರ್ವಹಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

​

​

.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

Next Post

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

Next Post

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

Please login to join discussion

Like Us on Facebook

Follow Us on Twitter

Recent News

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026

ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026

ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

October 3, 2026

ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

October 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d