Sunday, October 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

  • Bengaluru Focus

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

ರಾಜ್ಯದ ಶೇ.30ರಷ್ಟು ಜಲಮೂಲಗಳು ಅಂತರ್ಜಲ ವೃದ್ಧಿಗೆ ಬಳಕೆ: ಸಚಿವ ಅಜಯ್ ಧರ್ಮಸಿಂಗ್ ಮಾಹಿತಿ

by Bengaluru Wire Desk
October 4, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಅ.04 www.bengaluruwire.com: ಕರ್ನಾಟಕದ ಜಲಸುರಕ್ಷತೆಯಲ್ಲಿ ಕೆರೆ, ಕಟ್ಟೆಗಳು ಮಹತ್ವದ ಪಾತ್ರ ವಹಿಸುತ್ತಿದ್ದು, ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ಜಲಮೂಲಗಳ ಪೈಕಿ ಸುಮಾರು ಶೇ.30ರಷ್ಟು ಜಲಮೂಲಗಳು ಅಂತರ್ಜಲ ಮರುಪೂರಣಕ್ಕೆ ಪ್ರಮುಖ ಆಧಾರವಾಗಿವೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವಾಲಯ ನಡೆಸಿರುವ ಎರಡನೇ ಜಲಮೂಲಗಳ ಗಣತಿ ವರದಿಯನ್ನು ಉಲ್ಲೇಖಿಸಿ ಮಾಹಿತಿ ನೀಡಿರುವ ಸಚಿವರು, ಕರ್ನಾಟಕದಲ್ಲಿ ಬಳಕೆಯಲ್ಲಿರುವ 28,075 ಜಲಮೂಲಗಳ ಪೈಕಿ 8,353 (ಶೇ. 29.8) ಜಲಮೂಲಗಳು ನೇರವಾಗಿ ಅಂತರ್ಜಲ ಮರುಪೂರಣಕ್ಕೆ ಬಳಕೆಯಾಗುತ್ತಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳ ಅಂಕಿ-ಅಂಶ ಹೋಲಿಕೆ: ಅಂತರ್ಜಲ ಮರುಪೂರಣಕ್ಕಾಗಿ ಜಲಮೂಲಗಳನ್ನು ಬಳಸಿಕೊಳ್ಳುವ ಪ್ರಮಾಣದಲ್ಲಿ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳ ವಿವರ ಹೀಗಿದೆ:

ತಮಿಳುನಾಡು: ಶೇ. 34.3

ಕರ್ನಾಟಕ: ಶೇ. 29.8

ತೆಲಂಗಾಣ: ಶೇ. 27.5

ಆಂಧ್ರಪ್ರದೇಶ: ಶೇ. 19.2

ಕೇರಳ: ಶೇ. 15.3

ಗ್ರಾಮೀಣ ಭಾಗದ ಜಲಸುರಕ್ಷತೆಗೆ ಒತ್ತು: ರಾಜ್ಯದ ಒಟ್ಟು ಜಲಮೂಲಗಳ ಪೈಕಿ ಶೇ.96ರಷ್ಟು ಗ್ರಾಮೀಣ ಭಾಗಗಳಲ್ಲೇ ಇವೆ. ಅಂತರ್ಜಲ ಮರುಪೂರಣಕ್ಕೆ ಬಳಕೆಯಾಗುತ್ತಿರುವ 8,353 ಜಲಮೂಲಗಳಲ್ಲಿ 5,302 ಸಾಮಾನ್ಯ ಜಲಮೂಲಗಳು, 1,548 ಕೆರೆಗಳು ಹಾಗೂ 1,267 ಕೊಳಗಳು ಒಳಗೊಂಡಿವೆ. ಇವು ಕೃಷಿ, ಕುಡಿಯುವ ನೀರು ಹಾಗೂ ಪಶುಸಂಗೋಪನೆಗೆ ಬೆನ್ನೆಲುಬಾಗಿ ನಿಂತಿವೆ.

ಮಳೆಯ ಏರುಪೇರು ಮತ್ತು ಪದೇಪದೇ ಕಾಡುವ ಬರ ಪರಿಸ್ಥಿತಿಯನ್ನು ಎದುರಿಸಲು ಅಂತರ್ಜಲ ಮರುಪೂರಣವೇ ದೀರ್ಘಕಾಲೀನ ಪರಿಹಾರ. ಮುಂದಿನ ದಿನಗಳಲ್ಲಿ ಜಲಾನಯನ ಪ್ರದೇಶಗಳ ಸಂರಕ್ಷಣೆ, ಕೆರೆಗಳ ಹೂಳು ತೆರವು, ಪುನಶ್ಚೇತನ ಮತ್ತು ಮಳೆನೀರು ಕೊಯ್ಲು ವ್ಯವಸ್ಥೆಗಳನ್ನು ಅಂತರ್ಜಲ ನಿರ್ವಹಣೆಯೊಂದಿಗೆ ಸಮಗ್ರವಾಗಿ ಜೋಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

Please login to join discussion

Like Us on Facebook

Follow Us on Twitter

Recent News

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d