Friday, October 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

  • Bengaluru Focus

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

ಮೈಸೂರು ಸೇರಿದಂತೆ ರಾಜ್ಯ, ಹೊರರಾಜ್ಯ ಪ್ರಯಾಣಿಕರಿಗೆ ಅಕ್ಟೋಬರ್ 16ರಿಂದ ಅಕ್ಟೋಬರ್ 20ರವರೆಗೆ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ; ಮುಂಗಡ ಟಿಕೆಟ್ ಬುಕಿಂಗ್‌ಗೆ ಶೇ. 10ರವರೆಗೆ ರಿಯಾಯಿತಿ.

by Bengaluru Wire Desk
October 9, 2026
in Bengaluru Focus, News Wire
Reading Time: 1 min read
0

​ಬೆಂಗಳೂರು, www.bengaluruwire.com : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಾಗೂ ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬೃಹತ್ ಸಾರಿಗೆ ವ್ಯವಸ್ಥೆ ಕೈಗೊಂಡಿದೆ.

ಅಕ್ಟೋಬರ್ 16ರಿಂದ ಅಕ್ಟೋಬರ್ 20ರ ಅವಧಿಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ನೆರೆರಾಜ್ಯಗಳಿಗೆ ಒಟ್ಟು 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡುವುದಾಗಿ ಕೆಎಸ್‌ಆರ್‌ಟಿಸಿ ಪ್ರಕಟಿಸಿದೆ. ಹಬ್ಬ ಮುಗಿಸಿ ಮರಳುವ ಸಾರ್ವಜನಿಕರಿಗಾಗಿ ಅಕ್ಟೋಬರ್ 20 ಮತ್ತು 21ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳ ಸೇವೆ ಇರಲಿದೆ.

​ಪ್ರಮುಖ ನಿಲ್ದಾಣಗಳಿಂದ ಕಾರ್ಯಾಚರಣೆ:

​ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್), ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಪ್ರಮುಖವಾಗಿ ಈ ಬಸ್‌ಗಳು ಸಂಚರಿಸಲಿವೆ. ಮುಂಗಡ ಕಾಯ್ದಿರಿಸಿದ ಹೆಚ್ಚುವರಿ ವಾಹನಗಳು ವಿಜಯನಗರ, ಯಶವಂತಪುರ, ಜಯನಗರ, ಬನಶಂಕರಿ ಟಿಟಿಎಂಸಿ ಹಾಗೂ ಬಸವೇಶ್ವರನಗರ, ದೊಮ್ಮಲೂರು ಬಸ್ ನಿಲ್ದಾಣಗಳಿಂದ ಪ್ರಯಾಣ ಆರಂಭಿಸಲಿವೆ.

​ರಾಜ್ಯದ ಮಂಗಳೂರು, ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ ಹಾಗೂ ನೆರೆರಾಜ್ಯಗಳ ಹೈದರಾಬಾದ್, ಚೆನ್ನೈ, ಪಣಜಿ, ತಿರುಚಿನಾಪಳ್ಳಿ, ಕೊಯಂಬತ್ತೂರು ಸೇರಿದಂತೆ ಹಲವು ಮಾರ್ಗಗಳಲ್ಲಿ ಈ ಸೇವೆಗಳು ಲಭ್ಯವಿರುತ್ತವೆ.

​ಮೈಸೂರು ದಸರೆಗೆ 700 ವಿಶೇಷ ಬಸ್‌ಗಳು, ಫ್ಲೈ ಬಸ್ ಸೇವೆ:

​ದಸರಾ ವೀಕ್ಷಣೆಗಾಗಿ ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ ಮೈಸೂರು ರಸ್ತೆ ನಿಲ್ದಾಣದಿಂದಲೇ 300 ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೈಸೂರಿನಿಂದ ಚಾಮುಂಡಿಬೆಟ್ಟ, ಕೆಆರ್‌ಎಸ್, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸಲು 400 ಬಸ್‌ಗಳನ್ನು ಒದಗಿಸಲಾಗುತ್ತಿದ್ದು, ಒಟ್ಟಾರೆ 700 ವಾಹನಗಳು ದಸರಾ ವಲಯದಲ್ಲಿ ಕಾರ್ಯನಿರ್ವಹಿಸಲಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ಮೈಸೂರಿಗೆ ನೇರ ‘ಫ್ಲೈ ಬಸ್’ (Fly Bus) ಸೌಲಭ್ಯವೂ ಮುಂದುವರಿಯಲಿದೆ.

​ದರ್ಶಿನಿ ಪ್ಯಾಕೇಜ್ ಪ್ರವಾಸಗಳು ಮತ್ತು ರಿಯಾಯಿತಿ:

​ಮೈಸೂರು ಪ್ರವಾಸಿಗರಿಗೆ ಅನುಕೂಲವಾಗುವಂತೆ ಗಿರಿದರ್ಶಿನಿ, ಜಲದರ್ಶಿನಿ ಹಾಗೂ ದೇವದರ್ಶಿನಿ ಹೆಸರಿನಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್‌ಗಳನ್ನು ಅಕ್ಟೋಬರ್ 15 ರಿಂದ 26ರವರೆಗೆ ನಿಗಮವು ಆಯೋಜಿಸಿದೆ. ಇದೇ ರೀತಿ ಮಂಗಳೂರು ಮತ್ತು ಮಡಿಕೇರಿ ದಸರಾ ಪ್ರಯುಕ್ತವೂ ವಿಶೇಷ ಪ್ಯಾಕೇಜ್ ಬಸ್‌ಗಳು ಇರಲಿವೆ.

​ರಿಯಾಯಿತಿ ವಿವರ: ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇ. 5ರಷ್ಟು ರಿಯಾಯಿತಿ ಸಿಗಲಿದೆ.

​ಹೋಗುವ ಹಾಗೂ ಬರುವ ಎರಡೂ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಅನ್ವಯವಾಗಲಿದೆ. ​ಪ್ರಯಾಣಿಕರು ಅಧಿಕೃತ ವೆಬ್‌ಸೈಟ್ (www.ksrtc.karnataka.gov.in) ಅಥವಾ ಮೊಬೈಲ್ ಆ್ಯಪ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದೆ.​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

Please login to join discussion

Like Us on Facebook

Follow Us on Twitter

Recent News

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026

ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

October 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d