Friday, October 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

ರಾಜ್ಯಾದ್ಯಂತ ಅಕ್ಟೋಬರ್ 17 ರವರೆಗೆ ಸಿಹಿ ತಿನಿಸು ತಯಾರಿಕಾ ಘಟಕಗಳಲ್ಲಿ ವಿಶೇಷ ತಪಾಸಣಾ ಅಭಿಯಾನ; ಮೊದಲ ದಿನವೇ 125 ಆಹಾರ ಮಾದರಿಗಳ ಸಂಗ್ರಹ, ಅನೈರ್ಮಲ್ಯ ಕಂಡುಬಂದ ಉದ್ದಿಮೆದಾರರಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು.

by Bengaluru Wire Desk
October 16, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಅ.16 www.bengaluruwire.com: ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆಹಾರ ಪದಾರ್ಥಗಳು ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ಫೀಲ್ಡ್‌ಗಿಳಿದಿದೆ. 

ನವದೆಹಲಿಯ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ನಿರ್ದೇಶನದಂತೆ ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳಲ್ಲಿ ಅಕ್ಟೋಬರ್ 15 ರಿಂದ ಅಕ್ಟೋಬರ್ 17 ರವರೆಗೆ ಮೂರು ದಿನಗಳ ಕಾಲ ವಿಶೇಷ ತಪಾಸಣಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ, ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಅಭಿಯಾನದ ಮೊದಲ ದಿನವಾದ ಅಕ್ಟೋಬರ್ 15 ರಂದು ರಾಜ್ಯಾದ್ಯಂತ 80 ಸಿಹಿ ತಿಂಡಿ ತಯಾರಿಕಾ ಮತ್ತು ಮಾರಾಟ ಮಳಿಗೆಗಳಲ್ಲಿ ಮಿಂಚಿನ ತಪಾಸಣೆ ನಡೆಸಲಾಗಿದೆ.

125 ಆಹಾರ ಮಾದರಿಗಳು ಪ್ರಯೋಗಾಲಯಕ್ಕೆ ರವಾನೆ:

ರಾಜ್ಯದ ಎಲ್ಲಾ ಜಿಲ್ಲಾ ವ್ಯಾಪ್ತಿಯಲ್ಲಿರುವ ಅಂಕಿತಾಧಿಕಾರಿಗಳು ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011 ರನ್ವಯ ಈ ಕಾರ್ಯಾಚರಣೆ ನಡೆಸಿದ್ದಾರೆ. ವಿಶೇಷ ತಪಾಸಣೆಯ ವೇಳೆ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಿಂದ ಒಟ್ಟು 125 ಆಹಾರ ಮಾದರಿಗಳನ್ನು (Food Samples) ಸಂಗ್ರಹಿಸಲಾಗಿದೆ. ಈ ತಿಂಡಿಗಳ ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸುವ ಸಲುವಾಗಿ ಸಂಬಂಧಿತ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ವಿಶ್ಲೇಷಣೆಗಾಗಿ ಕಳುಹಿಸಿಕೊಡಲಾಗಿದೆ.

ಸ್ವಚ್ಛತೆ ಕೊರತೆ: 10 ಘಟಕಗಳಿಗೆ ನೋಟಿಸ್ ಜಾರಿ:

ಅಧಿಕಾರಿಗಳ ತಪಾಸಣೆಯ ಸಂದರ್ಭದಲ್ಲಿ ಹಲವು ಮಳಿಗೆಗಳಲ್ಲಿ ಗಂಭೀರ ಲೋಪದೋಷಗಳು ಪತ್ತೆಯಾಗಿವೆ. ಮುಖ್ಯವಾಗಿ ಈ ಕೆಳಗಿನ ನಿಯಮ ಉಲ್ಲಂಘನೆಗಳು ಕಂಡುಬಂದಿವೆ:

ಆಹಾರ ತಯಾರಿಕಾ ಹಾಗೂ ಸಂಗ್ರಹಣಾ ಪ್ರದೇಶಗಳನ್ನು ಅನೈರ್ಮಲ್ಯಕರ (ಸ್ವಚ್ಛತೆಯಿಲ್ಲದ) ಪರಿಸ್ಥಿತಿಯಲ್ಲಿ ನಿರ್ವಹಿಸುತ್ತಿರುವುದು.

ಆಹಾರ ನಿರ್ವಹಣಾ ಸಿಬ್ಬಂದಿಯು ಕಡ್ಡಾಯ ವೈದ್ಯಕೀಯ ಪ್ರಮಾಣಪತ್ರಗಳನ್ನು ಹೊಂದಿರದಿರುವುದು.

FSSAI ಪರವಾನಗಿ ಅಥವಾ ನೋಂದಣಿಯನ್ನು ಪಡೆಯದೆ ವಹಿವಾಟು ನಡೆಸುತ್ತಿರುವುದು.

ಈ ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ 10 ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಆಹಾರ ಉದ್ದಿಮೆದಾರರಿಗೆ ತಕ್ಷಣವೇ ನೋಟಿಸ್ ಜಾರಿಗೊಳಿಸಲಾಗಿದೆ. ಇವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ 2011ರ ನಿಯಮಾವಳಿಗಳ ಅನ್ವಯ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

ನಿರಂತರ ತಪಾಸಣೆ ಮತ್ತು ಕಠಿಣ ಕ್ರಮದ ಎಚ್ಚರಿಕೆ:

ಹಬ್ಬದ ದಿನಗಳಲ್ಲಿ ಸಿಹಿ ತಿಂಡಿಗಳಿಗೆ ಭಾರೀ ಬೇಡಿಕೆ ಇರುವುದರಿಂದ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ತಿನಿಸುಗಳ ಮಾರಾಟ ತಡೆಯಲು ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸುವ ಯಾವುದೇ ಸಿಹಿ ತಿಂಡಿ ತಯಾರಿಕಾ ಮತ್ತು ಮಾರಾಟ ಮಳಿಗೆಗಳ ವಿರುದ್ಧ ನಿರಂತರವಾಗಿ ತಪಾಸಣೆ ನಡೆಸಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Please login to join discussion

Like Us on Facebook

Follow Us on Twitter

Recent News

ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

October 16, 2026

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

October 16, 2026

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d