Tuesday, October 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: 137 ಔಷಧಗಳ ದರ ಶೇ.70 ರಷ್ಟು ಇಳಿಕೆ!

    ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

    ಬೆಂಗಳೂರಿನ ಜಂಟಿ ಆಸ್ತಿ ಮಾಲೀಕರೇ ಇನ್ನು ಮುಂದೆ ಇ-ಆಸ್ತಿ 2.0 ನಲ್ಲಿ ನಿವೇಶನ ಉಪ-ವಿಭಜನೆಗೆ ಅವಕಾಶ

    ಕೆಆರ್‌ಎಸ್‌ನಲ್ಲಿ ಎರಡನೇ ವರ್ಷದ ಕಾವೇರಿ ಮಾತೆಗೆ ಆರತಿ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ: ಭಕ್ತಿಭಾವದಲ್ಲಿ ಮಿಂದೆದ್ದ ಬೃಂದಾವನ

    ಹಾರುವ ‘ಟೆಸ್ಲಾ ರೋಡ್‌ಸ್ಟರ್’ ಕಾರು ಅನಾವರಣ: ಗಾಳಿಯಲ್ಲಿ ಪಲ್ಟಿ ಹೊಡೆದು ಸೇಫ್ ಲ್ಯಾಂಡಿಂಗ್

  • Bengaluru Focus

    ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

ಲೈಕ್ಸ್ ಮತ್ತು ವೀವ್ಸ್ ಆಸೆಗಾಗಿ ಸಮುದ್ರ ತೀರದಲ್ಲಿ ಪುಟ್ಟ ಕಂದಮ್ಮನ ಪ್ರಾಣವನ್ನೇ ಪಣಕ್ಕಿಟ್ಟ ಪೋಷಕರ ವಿರುದ್ಧ ನೆಟ್ಟಿಗರ ತೀವ್ರ ಆಕ್ರೋಶ.

by Bengaluru Wire Desk
October 20, 2026
in News Wire, Public interest
Reading Time: 1 min read
0

ಬೆಂಗಳೂರು, ಅ.19 www.bengaluruwire.com: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ (Reels) ಮಾಡಿ ರಾತ್ರೋರಾತ್ರಿ ಫೇಮಸ್ ಆಗಬೇಕು ಎಂಬ ಹುಚ್ಚಾಟ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಲೈಕ್ಸ್ ಮತ್ತು ವೀವ್ಸ್ ಪಡೆಯುವ ಭರದಲ್ಲಿ ಜನರು ತಮ್ಮ ಪ್ರಾಣವನ್ನಷ್ಟೇ ಅಲ್ಲದೆ, ತಮ್ಮ ಹಸುಗೂಸುಗಳ ಪ್ರಾಣವನ್ನೂ ಅಪಾಯಕ್ಕೆ ಸಿಲುಕಿಸುತ್ತಿದ್ದಾರೆ. 

ಇದಕ್ಕೆ ಸಾಕ್ಷಿಯೆಂಬಂತೆ ಸಮುದ್ರದ ಅಲೆಯಲ್ಲಿ ಮಗು ಕೊಚ್ಚಿಹೋಗುತ್ತಿದ್ದರೂ, ಅದನ್ನು ಗಮನಿಸದೆ ದಂಪತಿ ರೀಲ್ಸ್ ಮಾಡುವುದರಲ್ಲಿ ಮಗ್ನರಾಗಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

​ಮೈಮರೆತು ರೀಲ್ಸ್ ಮಾಡಿದ ಪೋಷಕರು:

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋದಲ್ಲಿ, ದಂಪತಿಯೊಬ್ಬರು ಸಮುದ್ರದ ತೀರದಲ್ಲಿ ನಿಂತು ಕ್ಯಾಮೆರಾಗೆ ಪೋಸ್ ನೀಡುತ್ತಾ ರೀಲ್ಸ್ ಮಾಡುತ್ತಿದ್ದಾರೆ. ಇದೇ ವೇಳೆ ಅವರ ಪಕ್ಕದಲ್ಲೇ ಇದ್ದ ಪುಟ್ಟ ಮಗುವನ್ನು ಸಮುದ್ರದ ಅಲೆಯೊಂದು ಹಿಂದಕ್ಕೆ ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಆದರೆ, ರೀಲ್ಸ್ ಗುಂಗಿನಲ್ಲಿದ್ದ ತಂದೆ-ತಾಯಿಗೆ ಮಗು ನೀರಿನಲ್ಲಿ ಕೊಚ್ಚಿಹೋಗುತ್ತಿರುವ ಪರಿವೆಯೇ ಇಲ್ಲದಿರುವುದು ದುರಂತ.

​ಕೆಲವರು ಲೈಕ್ಸ್‌ಗಾಗಿ ಖಾರದ ಹಸಿಮೆಣಸಿನಕಾಯಿ ತಿನ್ನುವುದು, ಅಪಾಯಕಾರಿ ಸ್ಥಳಗಳಲ್ಲಿ ಜಂಪ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲಿ ಪೋಷಕರೇ ತಮ್ಮ ಮಗುವಿನ ಸುರಕ್ಷತೆಯನ್ನು ಮರೆತು ವರ್ತಿಸಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

​ನೆಟ್ಟಿಗರಿಂದ ತೀವ್ರ ತರಾಟೆ: ಇನ್‌ಸ್ಟಾಗ್ರಾಮ್ ಬ್ಯಾನ್ ಮಾಡಲು ಆಗ್ರಹ:

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ದಂಪತಿಯ ಬೇಜವಾಬ್ದಾರಿತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಕ್ಕಳಿಲ್ಲದ ಅದೆಷ್ಟೋ ದಂಪತಿಗಳು ಮಗುವಿಗಾಗಿ ನೂರಾರು ದೇವರು, ಆಸ್ಪತ್ರೆಗಳ ಮೊರೆ ಹೋಗುತ್ತಾರೆ. ಹಾಗಿರುವಾಗ, ದೇವರು ಕೊಟ್ಟ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟು ರೀಲ್ಸ್ ಮಾಡುವ ಇಂತಹವರಿಗೆ ಮಕ್ಕಳ್ಯಾಕೆ ಬೇಕು?” ಎಂದು ಜನರು ಖಾರವಾಗಿ ಪ್ರಶ್ನಿಸಿದ್ದಾರೆ.

​ಮತ್ತಷ್ಟು ಕಮೆಂಟ್‌ಗಳಲ್ಲಿ, “ರೀಲ್ಸ್ ಹುಚ್ಚು ಇರುವವರಿಗೆ ಮಕ್ಕಳು ಮಾಡಿಕೊಳ್ಳುವುದನ್ನೇ ಬ್ಯಾನ್ ಮಾಡಬೇಕು. ವಿದೇಶಗಳಲ್ಲಿ ಇಂತಹ ಘಟನೆ ನಡೆದಿದ್ದರೆ ಸರ್ಕಾರವೇ ಆ ಮಗುವನ್ನು ಪೋಷಕರಿಂದ ವಶಕ್ಕೆ ಪಡೆಯುತ್ತಿತ್ತು. ಇಂತಹ ಹುಚ್ಚಾಟಕ್ಕೆ ಕಾರಣವಾಗುತ್ತಿರುವ ಇನ್‌ಸ್ಟಾಗ್ರಾಮ್ ಹಾಗೂ ಇತರ ಸಾಮಾಜಿಕ ಜಾಲತಾಣಗಳನ್ನೇ ನಿಷೇಧಿಸಬೇಕು” ಎಂದು ಅನೇಕರು ಒತ್ತಾಯಿಸಿದ್ದಾರೆ.

Reel makers should be banned from having children, they must be ostracised from the society pic.twitter.com/CZCmmIkPe5

— Swathi Bellam (@BellamSwathi) October 20, 2026

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

Please login to join discussion

Like Us on Facebook

Follow Us on Twitter

Recent News

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

October 20, 2026

Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

October 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

October 20, 2026

Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

October 19, 2026

ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

October 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d