Wednesday, October 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

    ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: 137 ಔಷಧಗಳ ದರ ಶೇ.70 ರಷ್ಟು ಇಳಿಕೆ!

    ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

    ಬೆಂಗಳೂರಿನ ಜಂಟಿ ಆಸ್ತಿ ಮಾಲೀಕರೇ ಇನ್ನು ಮುಂದೆ ಇ-ಆಸ್ತಿ 2.0 ನಲ್ಲಿ ನಿವೇಶನ ಉಪ-ವಿಭಜನೆಗೆ ಅವಕಾಶ

  • Bengaluru Focus

    ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

ರಸ್ತೆಬದಿಯ ಕಸದ ಬ್ಲಾಕ್‌ಸ್ಪಾಟ್‌ಗಳಿಗೆ ಕಡಿವಾಣ ಹಾಕಲು ಬೊಮ್ಮನಹಳ್ಳಿ ವ್ಯಾಪ್ತಿಯ 5 ವಾರ್ಡ್‌ಗಳಲ್ಲಿ ಸಂಜೆ 5 ರಿಂದ ರಾತ್ರಿ 12ರವರೆಗೆ ವಿಶೇಷ ಆಟೋಗಳ ಸಂಚಾರ.

by Bengaluru Wire Desk
October 21, 2026
in News Wire, Public interest
Reading Time: 1 min read
0

ಶಿವಮೊಗ್ಗ, ಅ.21 www.bengaluruwire.com: ವಿಜಯದಶಮಿ ಹಬ್ಬದ ಸಡಗರದ ನಡುವೆ ಶಿವಮೊಗ್ಗ ನಗರದ ದಸರಾ ಜಂಬೂಸವಾರಿಯಲ್ಲಿ ಅನಿರೀಕ್ಷಿತ ಹಾಗೂ ಆಘಾತಕಾರಿ ಘಟನೆ ಸಂಭವಿಸಿದೆ. 

ಇದೇ ಮೊದಲ ಬಾರಿಗೆ ಬೆಳ್ಳಿ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ‘ಸೋಮಣ್ಣ’ ಎಂಬ ಆನೆಯು ಮೆರವಣಿಗೆಯ ನಡುವೆಯೇ ಏಕಾಏಕಿ ದಿಕ್ಕಾಪಾಲಾಗಿ ಓಡಿದ ಪರಿಣಾಮ, ಬೆಳ್ಳಿ ಅಂಬಾರಿ ಜಾರಿ ಬಿದ್ದು ಭಾರೀ ಆತಂಕದ ವಾತಾವರಣ ನಿರ್ಮಾಣವಾಯಿತು.

ನೇತೃತ್ವ ವಹಿಸಿದ್ದ ‘ಸೋಮಣ್ಣ’ ಆನೆ: ವಿಜಯದಶಮಿ ಅಂಗವಾಗಿ ಶಿವಮೊಗ್ಗದಲ್ಲಿ ಅದ್ಧೂರಿ ದಸರಾ ಜಂಬೂಸವಾರಿ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಬಾರಿ ವಿಶೇಷವಾಗಿ ‘ಸೋಮಣ್ಣ’ ಆನೆಗೆ ಮೊದಲ ಬಾರಿಗೆ ಬೆಳ್ಳಿ ಅಂಬಾರಿ ಹೊರುವ ಜವಾಬ್ದಾರಿಯನ್ನು ನೀಡಲಾಗಿತ್ತು. ಮೆರವಣಿಗೆಯು ಸಡಗರ-ಸಂಭ್ರಮದಿಂದ ಸಾಗುತ್ತಿದ್ದಾಗಲೇ ಆನೆಯು ದಿಢೀರನೆ ವಿಚಲಿತಗೊಂಡು ಓಡಲು ಆರಂಭಿಸಿದೆ.

ಜಾರಿ ಬಿದ್ದ ಬೆಳ್ಳಿ ಅಂಬಾರಿ, ಜನರಲ್ಲಿ ಆತಂಕ: ಸೋಮಣ್ಣ ಆನೆಯು ಏಕಾಏಕಿ ಓಡಿದ್ದರಿಂದ ಅದರ ಬೆನ್ನ ಮೇಲೆ ಕಟ್ಟಲಾಗಿದ್ದ ಬೆಳ್ಳಿಯ ಅಂಬಾರಿಯು ಒಂದು ಬದಿಗೆ ವಾಲಿ ಕೆಳಕ್ಕೆ ಜಾರಿ ಬಿದ್ದಿದ್ದು, ಅಂಬಾರಿಗೆ ಹಾನಿಯಾಗಿದೆ. ಆನೆಯ ಈ ದಿಢೀರ್ ವರ್ತನೆಯಿಂದಾಗಿ ಜಂಬೂಸವಾರಿ ವೀಕ್ಷಿಸಲು ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರು ತೀವ್ರ ಭಯಭೀತರಾಗಿ ಚೆಲ್ಲಾಪಿಲ್ಲಿಯಾಗಿ ಓಡಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲ ಹಾಗೂ ಭೀತಿಯ ವಾತಾವರಣ ಸೃಷ್ಟಿಯಾಗಿತ್ತು.

ಅರ್ಧದಲ್ಲೇ ಮೊಟಕುಗೊಂಡ ಜಂಬೂಸವಾರಿ: ಘಟನೆಯ ಬೆನ್ನಲ್ಲೇ ಎಚ್ಚೆತ್ತ ಮಾವುತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಆದರೆ, ಘಟನೆಯ ಗಂಭೀರತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಪರಿಗಣಿಸಿ ದಸರಾ ಜಂಬೂಸವಾರಿ ಮೆರವಣಿಗೆಯನ್ನು ಅರ್ಧದಲ್ಲೇ ಮೊಟಕುಗೊಳಿಸಲಾಯಿತು. ಶಾಂತವಾಗಿಯೇ ಹೆಜ್ಜೆ ಹಾಕುತ್ತಿದ್ದ ಸೋಮಣ್ಣ ಆನೆಯು ಏಕಾಏಕಿ ಗಾಬರಿಗೊಂಡು ಓಡಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

View this post on Instagram

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

Please login to join discussion

Like Us on Facebook

Follow Us on Twitter

Recent News

ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

October 21, 2026

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

October 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

October 21, 2026

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

October 21, 2026

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

October 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d