Wednesday, October 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: 137 ಔಷಧಗಳ ದರ ಶೇ.70 ರಷ್ಟು ಇಳಿಕೆ!

    ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

    ಬೆಂಗಳೂರಿನ ಜಂಟಿ ಆಸ್ತಿ ಮಾಲೀಕರೇ ಇನ್ನು ಮುಂದೆ ಇ-ಆಸ್ತಿ 2.0 ನಲ್ಲಿ ನಿವೇಶನ ಉಪ-ವಿಭಜನೆಗೆ ಅವಕಾಶ

    ಕೆಆರ್‌ಎಸ್‌ನಲ್ಲಿ ಎರಡನೇ ವರ್ಷದ ಕಾವೇರಿ ಮಾತೆಗೆ ಆರತಿ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ: ಭಕ್ತಿಭಾವದಲ್ಲಿ ಮಿಂದೆದ್ದ ಬೃಂದಾವನ

  • Bengaluru Focus

    ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

ರಸ್ತೆಬದಿಯ ಕಸದ ಬ್ಲಾಕ್‌ಸ್ಪಾಟ್‌ಗಳಿಗೆ ಕಡಿವಾಣ ಹಾಕಲು ಬೊಮ್ಮನಹಳ್ಳಿ ವ್ಯಾಪ್ತಿಯ 5 ವಾರ್ಡ್‌ಗಳಲ್ಲಿ ಸಂಜೆ 5 ರಿಂದ ರಾತ್ರಿ 12ರವರೆಗೆ ವಿಶೇಷ ಆಟೋಗಳ ಸಂಚಾರ.

by Bengaluru Wire Desk
October 21, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಅ.21 www.bengaluruwire.com: ಬೆಳಗ್ಗೆ ಅವಸರದಲ್ಲಿ ಕೆಲಸಕ್ಕೆ ಹೊರಡುವ ಉದ್ಯೋಗಿಗಳು ಹಾಗೂ ಗೃಹಿಣಿಯರಿಗೆ ಪಾಲಿಕೆ ಸಿಹಿಸುದ್ದಿ ನೀಡಿದೆ. 

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಬದಿಯ ಕಸದ ಬ್ಲಾಕ್‌ಸ್ಪಾಟ್‌ಗಳನ್ನು (Blackspots) ನಿಯಂತ್ರಿಸಲು ಮತ್ತು ಕಸ ವಿಲೇವಾರಿ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸಲು ಸಂಜೆ ವೇಳೆಯೂ ಕಸ ಸಂಗ್ರಹಿಸುವ ನೂತನ ಪ್ರಾಯೋಗಿಕ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ನಗರ ಪಾಲಿಕೆ ಆಯುಕ್ತರಾದ ಕೆ. ಎನ್. ರಮೇಶ್ ಅವರು ಈ ನೂತನ ವ್ಯವಸ್ಥೆಯ ಕಾರ್ಯವೈಖರಿಯನ್ನು ಖುದ್ದು ಪರಿಶೀಲನೆ ನಡೆಸಿದರು.

ಸಂಜೆ 5 ರಿಂದ ರಾತ್ರಿ 12 ರವರೆಗೆ ಕಸ ಸಂಗ್ರಹಣೆ: ಮುಂಜಾನೆ ಕಚೇರಿಗಳಿಗೆ ತೆರಳುವ ಉದ್ಯೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗೃಹಿಣಿಯರಿಗೆ ಬೆಳಗಿನ ಜಾವ ಪಾಲಿಕೆ ಆಟೋಗಳಿಗೆ ಕಸ ನೀಡಲು ಸಮಯ ಹೊಂದಾಣಿಕೆಯಾಗುತ್ತಿಲ್ಲ. ಇದರಿಂದಾಗಿ ರಸ್ತೆಬದಿಗಳಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚಾಗಿ ಬ್ಲಾಕ್‌ಸ್ಪಾಟ್‌ಗಳು ನಿರ್ಮಾಣವಾಗುತ್ತಿದ್ದವು. ಇದನ್ನು ತಡೆಗಟ್ಟಲು ಬೊಮ್ಮನಹಳ್ಳಿ ವಿಧಾನಸಭಾ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಹಸಿ ಮತ್ತು ಒಣ ಕಸ ಸಂಗ್ರಹಣೆ ವಾಹನಗಳು ಕಾರ್ಯನಿರ್ವಹಿಸಲು ಆಯುಕ್ತರು ಸೂಚನೆ ನೀಡಿದ್ದಾರೆ. ಪಾಲಿಕೆಯ ಈ ಜನಸ್ನೇಹಿ ಕ್ರಮಕ್ಕೆ ಸ್ಥಳೀಯ ನಾಗರಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಮೊದಲ ಹಂತದಲ್ಲಿ 5 ವಾರ್ಡ್‌ಗಳಲ್ಲಿ ಜಾರಿ:

ಈ ಹೊಸ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ 4 ವಾರ್ಡ್‌ಗಳು ಹಾಗೂ ಹೊಂಗಸಂದ್ರ ವಾರ್ಡ್ ಸೇರಿದಂತೆ ಒಟ್ಟು 5 ವಾರ್ಡ್‌ಗಳಲ್ಲಿ ಜಾರಿಗೆ ತರಲಾಗಿದೆ. ಈ 5 ವಾರ್ಡ್‌ಗಳಲ್ಲಿ ಬೆಳಗಿನ ವೇಳೆ ಒಟ್ಟು 160 ಕಸ ಸಂಗ್ರಹಿಸುವ ವಾಹನಗಳು ಸಂಚರಿಸುತ್ತಿವೆ. ಇದೀಗ ಸಂಜೆ ವೇಳೆ ಹೆಚ್ಚುವರಿಯಾಗಿ 20 ರಿಂದ 25 ಆಟೋಗಳ ಮೂಲಕ ಕಸ ಸಂಗ್ರಹಿಸಲಾಗುತ್ತಿದೆ.

ಹೊಂಗಸಂದ್ರ ವಾರ್ಡ್‌ನಲ್ಲಿ ಬೆಳಗ್ಗೆ 31 ಆಟೋಗಳು ಸಂಚರಿಸಿದರೆ, ಸಂಜೆ ವೇಳೆ 6 ವಾಹನಗಳು (3 ಹಸಿ ಕಸ ಹಾಗೂ 3 ಒಣ ಕಸ) ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಯುಕ್ತ ಕೆ. ಎನ್. ರಮೇಶ್ ವಿವರಿಸಿದರು.

ಹೆಚ್‌ಎಸ್‌ಆರ್ ಲೇಔಟ್‌ ಫ್ಲೈಓವರ್ ಕೆಳಗೆ ಸ್ಮಾರ್ಟ್ ಪಾರ್ಕಿಂಗ್: ಇದೇ ವೇಳೆ ಹೆಚ್‌ಎಸ್‌ಆರ್ ಲೇಔಟ್‌ನ ಅಗರ ಕೆರೆ ಸುತ್ತಮುತ್ತ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಆಯುಕ್ತರು ಮುಂದಾಗಿದ್ದಾರೆ.

 ಜೆಎಸ್‌ಎಸ್ ಪಬ್ಲಿಕ್ ಸ್ಕೂಲ್ ಮುಂಭಾಗದ ಮೇಲ್ಸೇತುವೆ (Flyover) ಕೆಳಭಾಗದಲ್ಲಿ ನಿರುಪಯುಕ್ತವಾಗಿರುವ ಜಾಗವನ್ನು ಸುವ್ಯವಸ್ಥಿತ ವಾಹನ ಪಾರ್ಕಿಂಗ್ ಪ್ರದೇಶವನ್ನಾಗಿ ರೂಪಿಸಲು ಸ್ಥಳ ಪರಿಶೀಲನೆ ನಡೆಸಿದರು. ಈ ಕುರಿತು ಶೀಘ್ರವೇ ಯೋಜನಾ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರಿಶೀಲನೆ ವೇಳೆ ಸಹಾಯಕ ಪ್ರಧಾನ ವ್ಯವಸ್ಥಾಪಕಿ ನೇತ್ರಾವತಿ ಹಾಗೂ ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿ ಡಾ. ಶಾಂತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

October 21, 2026

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

October 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

October 21, 2026

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

October 20, 2026

Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

October 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d