ರೆಸ್ಯೂಮ್‌ನಲ್ಲಿ ‘ಕನ್ನಡ’ ಇದ್ರೆ ಕೆಲಸಕ್ಕಿಲ್ಲ ಜಾಗ! ತವರಿನಲ್ಲೇ ಕನ್ನಡಿಗರಿಗೆ ಉದ್ಯೋಗ ವಂಚನೆ: ಸರ್ಕಾರಕ್ಕೆ ಮಹಿಳೆಯ ಖಡಕ್ ಸವಾಲು

ಬೆಂಗಳೂರು, ಅ.23 www.bengaluruwire.com: ಜಾಗತಿಕ ಮಟ್ಟದಲ್ಲಿ ‘ಸಿಲಿಕಾನ್ ಸಿಟಿ’ ಎಂದು ಬೀಗುತ್ತಿರುವ ಬೆಂಗಳೂರಿನಲ್ಲಿ, ನೆಲದ ಮಕ್ಕಳಿಗೇ ಉದ್ಯೋಗವಿಲ್ಲದಂತಾಗಿದೆಯೇ? ಹೌದು ಎನ್ನುತ್ತಿವೆ ಇತ್ತೀಚಿನ ಬೆಳವಣಿಗೆಗಳು.  ಅಭ್ಯರ್ಥಿಗಳ ರೆಸ್ಯೂಮ್‌ನಲ್ಲಿ (Resume) ಮಾತೃಭಾಷೆ ‘ಕನ್ನಡ’ ಎಂದು ನಮೂದಿಸಿದ್ದರೆ ಸಾಕು, ಅಂತಹ ಅರ್ಜಿಗಳನ್ನು ಮುಲಾಜಿಲ್ಲದೆ ಕಸದ ಬುಟ್ಟಿಗೆ ಎಸೆಯುವ ಅಘೋಷಿತ ನೀತಿಯೊಂದು ರಾಜ್ಯದ ಖಾಸಗಿ ಕಂಪನಿಗಳಲ್ಲಿ ಸದ್ದಿಲ್ಲದೆ ನಡೆಯುತ್ತಿದೆ. ಹೊರ ರಾಜ್ಯಗಳಿಗೆ ತೆರಳಿ ಅಲ್ಲಿ ಕಡಿಮೆ ಸಂಬಳಕ್ಕೆ ಒಪ್ಪುವ ಜಸ್ಟ್ ಪಾಸಾದವರಿಗೆ ನಮ್ಮ ರಾಜ್ಯದ ಕಂಪನಿಗಳು ಕೆಲಸಕ್ಕೆ ನೇಮಿಸಿಕೊಂಡು, ಪ್ರತಿಭಾವಂತ ಕನ್ನಡಿಗ ಅಭ್ಯರ್ಥಿಗಳಿಗೆ … Continue reading ರೆಸ್ಯೂಮ್‌ನಲ್ಲಿ ‘ಕನ್ನಡ’ ಇದ್ರೆ ಕೆಲಸಕ್ಕಿಲ್ಲ ಜಾಗ! ತವರಿನಲ್ಲೇ ಕನ್ನಡಿಗರಿಗೆ ಉದ್ಯೋಗ ವಂಚನೆ: ಸರ್ಕಾರಕ್ಕೆ ಮಹಿಳೆಯ ಖಡಕ್ ಸವಾಲು