Thursday, November 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Bengaluru Focus

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

ಅತ್ತಿಬೆಲೆ-ಸರ್ಜಾಪುರ-ನೆಲಮಂಗಲ ಮಾರ್ಗ ಶೀಘ್ರ ಪೂರ್ಣಕ್ಕೆ ಸಂಪುಟ ಮಹತ್ವದ ನಿರ್ಧಾರ; ವರ್ತೂರಿನಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ

by Bengaluru Wire Desk
November 5, 2026
in Bengaluru Focus
Reading Time: 1 min read
0

ಬೆಂಗಳೂರು, ನ.05 www.bengaluruwire.com: ರಾಜಧಾನಿ ಬೆಂಗಳೂರಿನ ಹೊರವಲಯದ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಬಹುನಿರೀಕ್ಷಿತ 134 ಕಿಲೋಮೀಟರ್ ಉದ್ದದ ಅನೇಕಲ್-ಸರ್ಜಾಪುರ-ವರ್ತೂರು-ವಿಮಾನನಿಲ್ದಾಣ-ನೆಲಮಂಗಲ ವರ್ತುಲ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಹೆಚ್ಚುವರಿಯಾಗಿ ₹1,118.50 ಕೋಟಿ ಅನುದಾನವನ್ನು ಗುರುವಾರ ನಡೆದ 25ನೇ ಸಚಿವ ಸಂಪುಟ ಸಭೆಯಲ್ಲಿ ಮಂಜೂರು ಮಾಡಲಾಗಿದೆ.

₹3,409 ಕೋಟಿಗೆ ಏರಿಕೆಯಾದ ಯೋಜನಾ ವೆಚ್ಚ:

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ವತಿಯಿಂದ ಕೈಗೆತ್ತಿಕೊಳ್ಳಲಾದ ಈ ಯೋಜನೆಗೆ 2017ರಲ್ಲಿ ಮೊದಲ ಬಾರಿಗೆ ಅನುಮೋದನೆ ನೀಡಲಾಗಿತ್ತು. ಆ ವೇಳೆ ಅಂದಾಜು ವೆಚ್ಚ ₹2,290.50 ಕೋಟಿ ಆಗಿತ್ತು. ಆದರೆ, ಭೂಸ್ವಾಧೀನ ವೆಚ್ಚದ ಏರಿಕೆ, ವಿಳಂಬ, ದರ ಪರಿಷ್ಕರಣೆ ಹಾಗೂ ಹೆಚ್ಚುವರಿ ಕಾಮಗಾರಿಗಳ ಸೇರ್ಪಡೆಯಿಂದಾಗಿ ಯೋಜನೆಯ ಒಟ್ಟು ವೆಚ್ಚವು ಇದೀಗ ₹3,409 ಕೋಟಿಗೆ ತಲುಪಿದೆ.

ಮಂಜೂರಾಗಿರುವ ಹೆಚ್ಚುವರಿ ₹1,118.50 ಕೋಟಿ ಮೊತ್ತದ ಪೈಕಿ:

ಭೂಸ್ವಾಧೀನ ಪ್ರಕ್ರಿಯೆಗೆ: ₹266.83 ಕೋಟಿ

ದರ ಹೊಂದಾಣಿಕೆ (Price Escalation) ವೆಚ್ಚಕ್ಕೆ: ₹347.54 ಕೋಟಿ

ಬಾಕಿ ಉಳಿದ ಮೊತ್ತವನ್ನು ಪ್ರಮುಖ ಸಿವಿಲ್ ಕಾಮಗಾರಿಗಳಿಗೆ ಬಳಸಲಾಗುತ್ತದೆ. ಕಾಮಗಾರಿ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಸಂಪುಟವು, ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಶೀಘ್ರ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವರ್ತೂರಿನಲ್ಲಿ ಎಲಿವೇಟೆಡ್ ಕಾರಿಡಾರ್, 6 ಕಡೆ ರೈಲ್ವೆ ಮೇಲ್ಸೇತುವೆ:

ಈ ಯೋಜನೆಯು ಅತ್ತಿಬೆಲೆ, ಸರ್ಜಾಪುರ, ದೊಮ್ಮಸಂದ್ರ, ಗುಂಜೂರು, ವರ್ತೂರು, ವೈಟ್‌ಫೀಲ್ಡ್, ಏರ್‌ಪೋರ್ಟ್ ಮತ್ತು ನೆಲಮಂಗಲ ನಡುವೆ ಅತ್ಯುತ್ತಮ ಸಂಪರ್ಕವನ್ನು ಒದಗಿಸಲಿದೆ.

ವರ್ತೂರು ಎಲಿವೇಟೆಡ್ ಕಾರಿಡಾರ್: ನಿತ್ಯ ವಾಹನ ದಟ್ಟಣೆಯಿಂದ ನಲುಗುವ ವರ್ತೂರು ಜಂಕ್ಷನ್ ಭಾಗದಲ್ಲಿ ₹ ಪರಿಹಾರವಾಗಿ 1.92 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗುವುದು.

ರೈಲ್ವೆ ಫ್ಲೈಓವರ್‌ಗಳು: ಗೊಲ್ಲಹಳ್ಳಿ, ಬಸವನಹಳ್ಳಿ, ರಾಜಾನುಕುಂಟೆ, ನಾರಾಯಣಪುರ, ಕಾಡುಗೋಡಿ ಮತ್ತು ವರ್ತೂರು ಜಂಕ್ಷನ್‌ಗಳಲ್ಲಿ ನೂತನ ರೈಲ್ವೆ ಓವರ್ ಬ್ರಿಡ್ಜ್ (ROB) ಕಾಮಗಾರಿಗಳು ಸಾಕಾರಗೊಳ್ಳಲಿವೆ.

“ನಾನು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಹೆಚ್ಚುವರಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲು ಲೋಕೋಪಯೋಗಿ ಇಲಾಖೆಗೆ (PWD) ಸೂಚಿಸಿದ್ದೆ. ಇದೀಗ ₹1,118.50 ಕೋಟಿ ಮಂಜೂರಾಗಿದ್ದು, ಕಾಮಗಾರಿ ಶೀಘ್ರದಲ್ಲೇ ವೇಗ ಪಡೆದುಕೊಳ್ಳಲಿದೆ” ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಹೊಸಕೋಟೆ, ನೆಲಮಂಗಲ ಮತ್ತು ಬಿಡದಿ ಭಾಗದ ಪ್ರಯಾಣಿಕರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಈ ಕಾರಿಡಾರ್ ಸುಲಭ ಹಾಗೂ ಕ್ಷಿಪ್ರ ಪರ್ಯಾಯ ಮಾರ್ಗವಾಗಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
Previous Post

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d