Saturday, November 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • Bengaluru Focus

    BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

ಕಾಮಗಾರಿ ನಡುವೆಯೂ ವಾಹನ ಸಂಚಾರ ಮುಂದುವರಿಕೆ; ಪರ್ಯಾಯ ರಸ್ತೆಗಳ ಸಿದ್ಧತೆಗೆ ಬಿಡಿಎ ಆದ್ಯತೆ

by Bengaluru Wire Desk
November 7, 2026
in Bengaluru Focus
Reading Time: 1 min read
0

ಬೆಂಗಳೂರು, ನ.07 www.bengaluruwire.com: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದಂತೆ ಹೆಬ್ಬಾಳ ಮೇಲ್ಸೇತುವೆ ಹಾಗೂ ಬಳ್ಳಾರಿ ರಸ್ತೆಯನ್ನು 18 ತಿಂಗಳುಗಳ ಕಾಲ ಸಂಪೂರ್ಣವಾಗಿ ಮುಚ್ಚಲಾಗುವುದಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿ.ಡಿ.ಎ) ಸ್ಪಷ್ಟಪಡಿಸಿದೆ. 

₹445.7 ಕೋಟಿ ವೆಚ್ಚದ ನೂತನ ಎಲಿವೇಟೆಡ್ ಹೈವೇ ನಿರ್ಮಾಣದ ವೇಳೆಯಲ್ಲೂ ನಿಯಂತ್ರಿತ ನಿರ್ಬಂಧಗಳೊಂದಿಗೆ ವಾಹನ ಸಂಚಾರ ಎಂದಿನಂತೆ ಮುಂದುವರಿಯಲಿದೆ.

ಯೋಜನಾ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಿ.ಡಿ.ಎ ಅಧ್ಯಕ್ಷ ಎನ್. ಎ. ಹ್ಯಾರಿಸ್ ಹಾಗೂ ಆಯುಕ್ತ ಮೇಜರ್ ಪಿ. ಮಣಿವಣ್ಣನ್, ಸಾರ್ವಜನಿಕರಿಗೆ ಕನಿಷ್ಠ ಪ್ರಮಾಣದ ಅಡಚಣೆಯಾಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೇವಲ ಒಂದು ಲೇನ್‌ಗೆ ಮಾತ್ರ ನಿರ್ಬಂಧ:

ಹಾಲಿ ರಸ್ತೆಯ ಪ್ರತಿ ಬದಿಯಲ್ಲೂ ಮೂರು ಲೇನ್‌ಗಳಿದ್ದು, ಬ್ಯಾರಿಕೇಡ್‌ಗಳನ್ನು ಅಂದಾಜು 4.5 ಮೀಟರ್‌ಗಳಿಗೆ ಮಾತ್ರ ಸೀಮಿತಗೊಳಿಸಲಾಗುವುದು. ಇದರಿಂದ ಕೇವಲ ಒಂದು ಲೇನ್‌ಗೆ ಮಾತ್ರ ಅಡ್ಡಿಯಾಗಲಿದ್ದು, ಉಳಿದ ಎರಡು ಲೇನ್‌ಗಳು ಹಾಗೂ ಸರ್ವಿಸ್ ರಸ್ತೆಗಳಲ್ಲಿ ಎಂದಿನಂತೆ ವಾಹನ ಸಂಚಾರಕ್ಕೆ ಮುಕ್ತ ಅವಕಾಶವಿರಲಿದೆ ಎಂದು ಬಿ.ಡಿ.ಎ ತಿಳಿಸಿದೆ.

₹445.7 ಕೋಟಿ ವೆಚ್ಚದ ಯೋಜನೆ: ಮುಖ್ಯಾಂಶಗಳು:

ಮಾರ್ಗ: ಯುಎಎಸ್ (UAS) ಸಿಬ್ಬಂದಿ ವಸತಿಗೃಹದಿಂದ ಮೇಖ್ರಿ ವೃತ್ತದವರೆಗೆ 4 ಪಥಗಳ ಎಲಿವೇಟೆಡ್ ಕಾರಿಡಾರ್

ಉದ್ದ ಹಾಗೂ ವೆಚ್ಚ: 1.74 ಕಿ.ಮೀ. ಉದ್ದ, ಅಂದಾಜು ₹445.7 ಕೋಟಿ

ಕಾಲಮಿತಿ: ಕಾಮಗಾರಿ ಪೂರ್ಣಗೊಳಿಸಲು 18 ತಿಂಗಳುಗಳ ಗಡುವು

ವಿನ್ಯಾಸ: 49 ಪಿಲ್ಲರ್‌ಗಳು ಮತ್ತು ಮೇಖ್ರಿ ವೃತ್ತದಲ್ಲಿ ಎಲಿವೇಟೆಡ್ ರೋಟರಿ ಜಂಕ್ಷನ್

ಸಂಪರ್ಕ: ಯಶವಂತಪುರ (ಸಿ.ವಿ. ರಾಮನ್ ರಸ್ತೆ) ಮತ್ತು ಜಯಮಹಲ್ ರಸ್ತೆ ಕಡೆಗೆ ಪ್ರತ್ಯೇಕ ಡೌನ್-ರ್ಯಾಂಪ್‌ಗಳು

ಸಂಚಾರ ನಿಯಮಗಳು ಹಾಗೂ ವಾಹನಗಳ ಪ್ರವೇಶ:

ದ್ವಿಚಕ್ರ ವಾಹನಗಳು, ಕಾರುಗಳು, ಶಾಲಾ ಬಸ್‌ಗಳು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಮುಕ್ತವಾಗಿರಲಿದೆ. ಸಂಚಾರ ಪೊಲೀಸರ ಮಾರ್ಗಸೂಚಿಯಂತೆ ಸರಕು ಸಾಗಣೆ (ಭಾರಿ) ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ.

ವಾಹನ ಸವಾರರಿಗೆ ಪ್ರಮುಖ ಪರ್ಯಾಯ ಮಾರ್ಗಗಳು:

ವಿಮಾನ ನಿಲ್ದಾಣದ (ಕೆಐಎ) ಕಡೆಗೆ ತೆರಳುವವರಿಗೆ:

ಹೆಬ್ಬಾಳ ಕಡೆಯಿಂದ: ಹಳೇ ಹೈಗ್ರೌಂಡ್ಸ್ – ಕಲ್ಪನಾ ಜಂಕ್ಷನ್ – ಹಳೇ ಉದಯ ಟಿವಿ ಜಂಕ್ಷನ್ – ಕಂಟೋನ್ಮೆಂಟ್ – ಟ್ಯಾನರಿ ರಸ್ತೆ – ನಾಗವಾರ ಮಾರ್ಗ.

ಯಶವಂತಪುರ ಕಡೆಯಿಂದ: ಮತ್ತಿಕೆರೆ ರಸ್ತೆ – ಬಿಇಎಲ್ ವೃತ್ತ (ಬಲತಿರುವು) – ಹೊರವರ್ತುಲ ರಸ್ತೆ.

ನಗರ ಕೇಂದ್ರ ಭಾಗಕ್ಕೆ ಬರುವವರಿಗೆ:

ವಿಮಾನ ನಿಲ್ದಾಣದ ಕಡೆಯಿಂದ: ಹೆಬ್ಬಾಳ ಬಳಿ ಎಡಕ್ಕೆ ತಿರುಗಿ ನಾಗವಾರ ಜಂಕ್ಷನ್ – ಬ್ಯಾಂಬೂ ಬಜಾರ್ – ಕ್ವೀನ್ಸ್ ರಸ್ತೆ ಮಾರ್ಗ ಅಥವಾ ಹೆಬ್ಬಾಳ ಬಳಿ ಬಲಕ್ಕೆ ತಿರುಗಿ ಹೊರವರ್ತುಲ ರಸ್ತೆ – ಕುವೆಂಪು ವೃತ್ತ – ಗೊರಗುಂಟೆಪಾಳ್ಯ – ಡಾ. ರಾಜ್‌ಕುಮಾರ್ ರಸ್ತೆ ಮಾರ್ಗ.

ಹೆಬ್ಬಾಳದಿಂದ ಸ್ಥಳೀಯ ಸಂಚಾರ: ಬ್ಯಾಪ್ಟಿಸ್ಟ್ ಆಸ್ಪತ್ರೆ ಮುಂಭಾಗದ ಸರ್ವಿಸ್ ರಸ್ತೆ ಬಳಸಿ ಸಿಬಿಐ ಜಂಕ್ಷನ್ ಮೂಲಕ ಬಳ್ಳಾರಿ ರಸ್ತೆ, ಗಂಗಾನಗರ ಅಥವಾ ಆನಂದ ನಗರ ತಲುಪಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

Please login to join discussion

Like Us on Facebook

Follow Us on Twitter

Recent News

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

November 7, 2026

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026

ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

November 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d