Saturday, November 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • Bengaluru Focus
    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

ಬೆಲೆ ನಿಯಂತ್ರಣ ಮತ್ತು ಅಕ್ರಮ ದಾಸ್ತಾನು ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ; ಕರ್ನಾಟಕ ಸೇರಿ 5 ರಾಜ್ಯಗಳಿಗೆ ಅನ್ವಯ

by Bengaluru Wire Desk
November 7, 2026
in News Wire, Public interest
Reading Time: 1 min read
0

ಬೆಂಗಳೂರು/ನವದೆಹಲಿ, ನ.07, www.bengaluruwire.com: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಅಕ್ಕಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. 

ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ ಮಾಡಲಾಗಿದ್ದು, ವ್ಯಾಪಾರಿಗಳು ಮತ್ತು ಗಿರಣಿದಾರರ ಮೇಲೆ ಮೂರು ತಿಂಗಳ ಕಾಲ ಅಕ್ಕಿ ಹಾಗೂ ಭತ್ತದ ದಾಸ್ತಾನು ಮಿತಿ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಲಾಗಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಅಗತ್ಯವಿರುವ ಕಡೆ 2027ರ ಜನವರಿ 31ರವರೆಗೆ ಈ ದಾಸ್ತಾನು ಮಿತಿ ಚಾಲ್ತಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಾರಾಟ ಗುರಿ 50 ಲಕ್ಷ ಮೆಟ್ರಿಕ್ ಟನ್‌ಗೆ ಹೆಚ್ಚಳ:

ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (OMSS-D) ಅಡಿಯಲ್ಲಿ 2026-27ನೇ ಸಾಲಿನ ಅಕ್ಕಿ ಮಾರಾಟದ ಗುರಿಯನ್ನು ಕೇಂದ್ರ ಸರ್ಕಾರ ದ್ವಿಗುಣಗೊಳಿಸಿದೆ. ಈ ಹಿಂದೆ ನಿಗದಿಪಡಿಸಲಾಗಿದ್ದ 25 ಲಕ್ಷ ಮೆಟ್ರಿಕ್ ಟನ್ (LMT) ಗುರಿಯನ್ನು ಇದೀಗ 50 LMT ಗೆ ಹೆಚ್ಚಿಸಲಾಗಿದೆ. ಕಳೆದ ಅಕ್ಟೋಬರ್ 31ರವರೆಗೆ ಇ-ಹರಾಜಿನ ಮೂಲಕ ಈಗಾಗಲೇ 25 LMT ಅಕ್ಕಿಯನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ.

ಮೂರು ಸಂಸ್ಥೆಗಳ ಮೂಲಕ ಸುಲಭ ವಿತರಣೆ:

ದಕ್ಷಿಣ ಭಾರತದ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ನ್ಯಾಯಯುತ ಬೆಲೆಯಲ್ಲಿ ಅಕ್ಕಿ ಒದಗಿಸಲು NAFED, NCCF ಮತ್ತು ಕೇಂದ್ರೀಯ ಭಂಡಾರ್‌ಗಳಿಗೆ ಹೆಚ್ಚುವರಿ ಭಾರತ್ ರೈಸ್ ಒದಗಿಸಲಾಗಿದೆ. ಈ ಮೂರೂ ಏಜೆನ್ಸಿಗಳು ತಮ್ಮ ಮಾರಾಟ ಜಾಲವನ್ನು ತಳಮಟ್ಟದವರೆಗೆ ವಿಸ್ತರಿಸಿ ಗ್ರಾಹಕರಿಗೆ ಸುಲಭವಾಗಿ ಅಕ್ಕಿ ತಲುಪಿಸಲು ಕೇಂದ್ರ ಸೂಚಿಸಿದೆ.

ಪ್ರತಿ ಶುಕ್ರವಾರ ದಾಸ್ತಾನು ಘೋಷಣೆ ಕಡ್ಡಾಯ:

ಮಾರುಕಟ್ಟೆಯಲ್ಲಿ ಕೃತಕ ಅಭಾವ ಹಾಗೂ ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನಿಯಮ ರೂಪಿಸಿದೆ. ದೇಶಾದ್ಯಂತ ಇರುವ ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು, ಸೂಪರ್‌ಮಾರ್ಕೆಟ್ ಸರಪಳಿಗಳು ಹಾಗೂ ಅಕ್ಕಿ ಗಿರಣಿದಾರರು ತಮ್ಮ ಬಳಿ ಇರುವ ದಾಸ್ತಾನನ್ನು ಕೇಂದ್ರ ಆಹಾರ ಪೋರ್ಟಲ್‌ನಲ್ಲಿ (https://foodstock.dfpd.gov.in) ಪ್ರತಿ ಶುಕ್ರವಾರ ಕಡ್ಡಾಯವಾಗಿ ನವೀಕರಿಸಬೇಕು. 

ದಾಸ್ತಾನನ್ನು ಆರು ನಿರ್ದಿಷ್ಟ ವರ್ಗಗಳ ಅಡಿಯಲ್ಲಿ ಘೋಷಿಸಬೇಕಾಗುತ್ತದೆ:

ಬಾಸುಮತಿ ಅಕ್ಕಿ,ಬಾಸುಮತಿ ಅಲ್ಲದ ಪ್ರೀಮಿಯಂ ಅಕ್ಕಿ, ಸಾಮಾನ್ಯ ಬಾಸುಮತಿ ಅಲ್ಲದ ಅಕ್ಕಿ, ಬೇಯಿಸಿ (ಕುಚ್ಚಲಕ್ಕಿ) ಅಕ್ಕಿ, ನುಚ್ಚಕ್ಕಿ, ಭತ್ತ

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ:

ಪೋರ್ಟಲ್‌ನಲ್ಲಿ ನೋಂದಾಯಿಸದೇ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಡುವುದು ಅಥವಾ ನಿಗದಿತ ಮಿತಿಗಿಂತ ಹೆಚ್ಚು ದಾಸ್ತಾನು ಹೊಂದಿರುವುದು ಕಂಡುಬಂದರೆ, ಅಂತಹವರ ವಿರುದ್ಧ ‘ಅಗತ್ಯ ಸರಕುಗಳ ಕಾಯಿದೆ, 1955’ರ ಸೆಕ್ಷನ್ 6 ಮತ್ತು 7ರ ಅಡಿಯಲ್ಲಿ ಕಠಿಣ ಕ್ರಿಮಿನಲ್ ಕ್ರಮ ಮತ್ತು ದಂಡ ವಿಧಿಸಲಾಗುವುದು ಎಂದು ಕೇಂದ್ರ ಎಚ್ಚರಿಸಿದೆ.

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈ ನಿಯಮಾವಳಿಗಳ ಅನುಷ್ಠಾನವನ್ನು ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳ ಅಧಿಕಾರಿಗಳು ಜಂಟಿಯಾಗಿ ನಿಕಟವಾಗಿ ಪರಿಶೀಲಿಸಲಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

Next Post

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

Next Post

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

Please login to join discussion

Like Us on Facebook

Follow Us on Twitter

Recent News

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026

ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

November 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026

ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

November 7, 2026
ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

November 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d