Tuesday, November 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

    ಎಥನಾಲ್ ಪೆಟ್ರೋಲ್ ವಿವಾದ: ಕರ್ನಾಟಕ ಕಾಂಗ್ರೆಸ್ ಆರೋಪಕ್ಕೆ ಚೆಕ್ ಮೇಟ್ ಇಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

    BIG News | ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದ ಬಂಪರ್ ಕೊಡುಗೆ: 1,364 ಔಷಧಗಳ ಬೆಲೆ ಇಂದಿನಿಂದ ಭಾರಿ ಇಳಿಕೆ; ಜಾಸ್ತಿ ಹಣ ಕೇಳಿದ್ರೆ ಹೀಗೆ ಮಾಡಿ

    ಕೋಯಮತ್ತೂರು: 4 ಜ್ಯುವೆಲ್ಲರಿ ಮಳಿಗೆಗಳ ಮೇಲೆ ಬಿಐಎಸ್ ದಾಳಿ, ₹3 ಕೋಟಿ ಮೌಲ್ಯದ ಚಿನ್ನ ಜಪ್ತಿ

    ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಹೊಣೆ: ಸಚಿವ ಎಂ.ಬಿ. ಪಾಟೀಲ ಕಿಡಿ

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

  • Bengaluru Focus

    ರಾಜ್ಯೋತ್ಸವ ಆಚರಣೆ ನಿಲ್ಲಿಸಿ ಕನ್ನಡಿಗರನ್ನು ಕೆಲಸದಿಂದ ತೆಗೆದಿದ್ದ ಆರೋಪ: ಕರವೇ ಪ್ರತಿಭಟನೆಗೆ ಮಣಿದ ನ್ಯಾಕ್ ನಿರ್ದೇಶಕರಿಂದ ಕ್ಷಮೆಯಾಚನೆ

    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೇಖ್ರವೃತ್ತದ ಸಮೀಪ ನೂತನವಾಗಿ ಪ್ರಾರಂಭವಾಗಿರುವ ಸುರಂಗಮಾರ್ಗ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಸೋಮವಾರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ  ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರೀಸ್, ಆಯುಕ್ತರಾದ ಮೇಜರ್ ಮಣಿವಣ್ಣನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    ಬಿಡಿಎ ಮಹತ್ವದ ಹೆಜ್ಜೆ: ಅಕ್ರಮ-ಸಕ್ರಮ ಶುಲ್ಕ ಇಳಿಕೆ, ಪ್ರೋತ್ಸಾಹದಾಯಕ ನಿವೇಶನ ಘೋಷಣೆ

    BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

  • Public interest
  • BW Special
  • Life Style
  • Photo Gallery
  • Video
No Result
View All Result

ಕಡ್ಡಾಯ ಗ್ರಾಮೀಣ ಸೇವೆ ನೆಪದಲ್ಲಿ ಗುತ್ತಿಗೆ ವೈದ್ಯರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತಿಲ್ಲ; ಆದೇಶ ಮೀರಿದರೆ ಕಠಿಣ ಕ್ರಮ

by Bengaluru Wire Desk
November 10, 2026
in News Wire
Reading Time: 1 min read
0

ಬೆಂಗಳೂರು, ನ.10 www.bengaluruwire.com: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ವೈದ್ಯಾಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಕರ್ತವ್ಯದಿಂದ ತೆರವುಗೊಳಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (ಡಿಎಚ್‌ಒ) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ನೀಗಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ 300ಕ್ಕೂ ಹೆಚ್ಚು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ನಿರಂತರವಾಗಿ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸ್ಥಳ ಬದಲಾವಣೆ ಮಾಡುವಂತಿಲ್ಲ: ಕಡ್ಡಾಯ ವೈದ್ಯಕೀಯ ಸೇವೆ (Compulsory Medical Services) ಅಡಿಯಲ್ಲಿ ಬರುವ ವೈದ್ಯರನ್ನು ನಿಯೋಜಿಸುವ ಸಂದರ್ಭದಲ್ಲಿ, ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ವೈದ್ಯರನ್ನು ತೆರವುಗೊಳಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವರು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ವೈದ್ಯರು ತಾವು ಸೇವೆ ಸಲ್ಲಿಸುತ್ತಿರುವ ಸ್ಥಳದಿಂದ ತೆರಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ನಿಯಮ ಮೀರಿದರೆ ಶಿಸ್ತು ಕ್ರಮ: ಸರ್ಕಾರದ ಈ ಸೂಚನೆಯನ್ನು ಉಲ್ಲಂಘಿಸಿ ಗುತ್ತಿಗೆ ವೈದ್ಯರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದರೆ ಅಥವಾ ತೊಂದರೆ ನೀಡಿದರೆ ಸಂಬಂಧಪಟ್ಟ ಡಿಎಚ್‌ಒಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ನೇರವಾಗಿ ಆರೋಗ್ಯ ಇಲಾಖೆಯ ಆಯುಕ್ತಾಲಯಕ್ಕೆ ಮಾಹಿತಿ ನೀಡುವಂತೆ ಸಚಿವರು ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯೋತ್ಸವ ಆಚರಣೆ ನಿಲ್ಲಿಸಿ ಕನ್ನಡಿಗರನ್ನು ಕೆಲಸದಿಂದ ತೆಗೆದಿದ್ದ ಆರೋಪ: ಕರವೇ ಪ್ರತಿಭಟನೆಗೆ ಮಣಿದ ನ್ಯಾಕ್ ನಿರ್ದೇಶಕರಿಂದ ಕ್ಷಮೆಯಾಚನೆ

Please login to join discussion

Like Us on Facebook

Recent News

ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

November 10, 2026

ರಾಜ್ಯೋತ್ಸವ ಆಚರಣೆ ನಿಲ್ಲಿಸಿ ಕನ್ನಡಿಗರನ್ನು ಕೆಲಸದಿಂದ ತೆಗೆದಿದ್ದ ಆರೋಪ: ಕರವೇ ಪ್ರತಿಭಟನೆಗೆ ಮಣಿದ ನ್ಯಾಕ್ ನಿರ್ದೇಶಕರಿಂದ ಕ್ಷಮೆಯಾಚನೆ

November 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

November 10, 2026

ರಾಜ್ಯೋತ್ಸವ ಆಚರಣೆ ನಿಲ್ಲಿಸಿ ಕನ್ನಡಿಗರನ್ನು ಕೆಲಸದಿಂದ ತೆಗೆದಿದ್ದ ಆರೋಪ: ಕರವೇ ಪ್ರತಿಭಟನೆಗೆ ಮಣಿದ ನ್ಯಾಕ್ ನಿರ್ದೇಶಕರಿಂದ ಕ್ಷಮೆಯಾಚನೆ

November 10, 2026

ಎಥನಾಲ್ ಪೆಟ್ರೋಲ್ ವಿವಾದ: ಕರ್ನಾಟಕ ಕಾಂಗ್ರೆಸ್ ಆರೋಪಕ್ಕೆ ಚೆಕ್ ಮೇಟ್ ಇಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

November 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d