Wednesday, November 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

    ಎಥನಾಲ್ ಪೆಟ್ರೋಲ್ ವಿವಾದ: ಕರ್ನಾಟಕ ಕಾಂಗ್ರೆಸ್ ಆರೋಪಕ್ಕೆ ಚೆಕ್ ಮೇಟ್ ಇಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

    BIG News | ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದ ಬಂಪರ್ ಕೊಡುಗೆ: 1,364 ಔಷಧಗಳ ಬೆಲೆ ಇಂದಿನಿಂದ ಭಾರಿ ಇಳಿಕೆ; ಜಾಸ್ತಿ ಹಣ ಕೇಳಿದ್ರೆ ಹೀಗೆ ಮಾಡಿ

    ಕೋಯಮತ್ತೂರು: 4 ಜ್ಯುವೆಲ್ಲರಿ ಮಳಿಗೆಗಳ ಮೇಲೆ ಬಿಐಎಸ್ ದಾಳಿ, ₹3 ಕೋಟಿ ಮೌಲ್ಯದ ಚಿನ್ನ ಜಪ್ತಿ

    ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಹೊಣೆ: ಸಚಿವ ಎಂ.ಬಿ. ಪಾಟೀಲ ಕಿಡಿ

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

  • Bengaluru Focus

    Technology News | ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಉದ್ಯೋಗ ಕಡಿತ: 1,000 ಹುದ್ದೆಗಳಿಗೆ ಆತಂಕ

    ರಾಜ್ಯೋತ್ಸವ ಆಚರಣೆ ನಿಲ್ಲಿಸಿ ಕನ್ನಡಿಗರನ್ನು ಕೆಲಸದಿಂದ ತೆಗೆದಿದ್ದ ಆರೋಪ: ಕರವೇ ಪ್ರತಿಭಟನೆಗೆ ಮಣಿದ ನ್ಯಾಕ್ ನಿರ್ದೇಶಕರಿಂದ ಕ್ಷಮೆಯಾಚನೆ

    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೇಖ್ರವೃತ್ತದ ಸಮೀಪ ನೂತನವಾಗಿ ಪ್ರಾರಂಭವಾಗಿರುವ ಸುರಂಗಮಾರ್ಗ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಸೋಮವಾರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ  ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರೀಸ್, ಆಯುಕ್ತರಾದ ಮೇಜರ್ ಮಣಿವಣ್ಣನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    ಬಿಡಿಎ ಮಹತ್ವದ ಹೆಜ್ಜೆ: ಅಕ್ರಮ-ಸಕ್ರಮ ಶುಲ್ಕ ಇಳಿಕೆ, ಪ್ರೋತ್ಸಾಹದಾಯಕ ನಿವೇಶನ ಘೋಷಣೆ

    BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

  • Public interest
  • BW Special
  • Life Style
  • Photo Gallery
  • Video
No Result
View All Result

by Bengaluru Wire Desk
November 11, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ನ.11 www.bengaluruwire.com:

ಜಾಗತಿಕ ಸೆಮಿಕಂಡಕ್ಟರ್ ಹಾಗೂ ಚಿಪ್ ವಿನ್ಯಾಸ ಕ್ಷೇತ್ರದ ಪ್ರಮುಖ ಸಂಸ್ಥೆಯಾದ ಕ್ವಾಲ್ಕಾಮ್ (Qualcomm) ಭಾರತದಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. 

ಕಂಪನಿಯ ಜಾಗತಿಕ ಪುನರ್‌ರಚನಾ ಪ್ರಕ್ರಿಯೆಯ ಅಂಗವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಬೆಂಗಳೂರು ಕೇಂದ್ರದಲ್ಲೇ ಲೇಆಫ್ ಜಾರಿಗೆ ಬಂದಿದೆ. ಭಾರತದಲ್ಲಿ ಸುಮಾರು 1,000ಕ್ಕೂ ಹೆಚ್ಚು ಉದ್ಯೋಗಗಳು ಕಡಿತಗೊಳ್ಳುವ ಭೀತಿ ಎದುರಾಗಿದೆ ಎಂದು ವರದಿಗಳು ತಿಳಿಸಿವೆ.

ಬೆಂಗಳೂರು ಕಚೇರಿಯಲ್ಲಿ ಆರಂಭವಾಗಿರುವ ಈ ವಜಾ ಪ್ರಕ್ರಿಯೆಯಲ್ಲಿ ಹೊಸದಾಗಿ ಸೇರಿದವರು ಮಾತ್ರವಲ್ಲದೆ, ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿದ್ದ ಹಿರಿಯ ಇಂಜಿನಿಯರ್‌ಗಳಿಗೂ ಗೇಟ್‌ಪಾಸ್ ನೀಡಲಾಗಿದೆ. ಭಾರತದಲ್ಲಿ ಕ್ವಾಲ್ಕಾಮ್ ಬೆಂಗಳೂರು, ಹೈದರಾಬಾದ್, ಚೆನ್ನೈ ಹಾಗೂ ದೆಹಲಿ ಎನ್‌ಸಿಆರ್ ಕೇಂದ್ರಗಳಲ್ಲಿ ಸುಮಾರು 20,000ಕ್ಕೂ ಅಧಿಕ ಸಿಬ್ಬಂದಿಯನ್ನು ಹೊಂದಿದೆ. ಕಂಪನಿಯು ತನ್ನ ಜಾಗತಿಕ ಮಟ್ಟದ ಶೇಕಡಾ 7ರಷ್ಟು ಮಾನವ ಸಂಪನ್ಮೂಲವನ್ನು (ಸುಮಾರು 3,600 ಉದ್ಯೋಗಗಳು) ಕಡಿತಗೊಳಿಸಲು ಮುಂದಾಗಿದ್ದು, ಅದರ ಭಾಗವಾಗಿ ಭಾರತದಲ್ಲೂ ಈ ಹೊಡೆತ ಬಿದ್ದಿದೆ.

ಪರಿಹಾರ ಪ್ಯಾಕೇಜ್ (Severance Benefits): ಉದ್ಯೋಗ ಕಳೆದುಕೊಂಡ ಸಿಬ್ಬಂದಿಗೆ ಸಂಸ್ಥೆಯು ಅವರ ಸೇವಾ ಅವಧಿಗೆ ಅನುಗುಣವಾಗಿ ಮೂರು ತಿಂಗಳ ಮೂಲ ವೇತನವನ್ನು ಪರಿಹಾರವಾಗಿ (Severance Pay) ನೀಡುತ್ತಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ, ನೋಟಿಸ್ ಅಥವಾ ಬಿಡುಗಡೆ ಪತ್ರಗಳಿಗೆ (Relieving documents) ಮೂರು ದಿನಗಳ ಒಳಗೆ ಸಹಿ ಹಾಕುವ ಉದ್ಯೋಗಿಗಳಿಗೆ ಹೆಚ್ಚುವರಿಯಾಗಿ ಒಂದು ತಿಂಗಳ ವೇತನ ನೀಡುವುದಾಗಿ ಆಫರ್ ನೀಡಲಾಗಿದೆ.

ಕಂಪನಿಯು ಈ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮುಂದುವರಿಸಲಿದ್ದು, ಮುಂಬರುವ ಜನವರಿಯಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ ನಡೆಯುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದಾರೆ. ಜಾಗತಿಕವಾಗಿ ಸ್ಮಾರ್ಟ್‌ಫೋನ್ ಚಿಪ್ ಮಾರುಕಟ್ಟೆಯಲ್ಲಿನ ಮಂದಗತಿಯ ಬೇಡಿಕೆ ಹಾಗೂ ಕಾರ್ಯಕ್ಷಮತೆ ಆಧಾರಿತ ಪುನರ್‌ರಚನೆಯ ಕಾರಣದಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. (ಕೃಪೆ: ಮನಿಕಂಟ್ರೋಲ್.ಕಾಮ್)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

Please login to join discussion

Like Us on Facebook

Recent News

Technology News | ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಉದ್ಯೋಗ ಕಡಿತ: 1,000 ಹುದ್ದೆಗಳಿಗೆ ಆತಂಕ

November 11, 2026

ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

November 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಉದ್ಯೋಗ ಕಡಿತ: 1,000 ಹುದ್ದೆಗಳಿಗೆ ಆತಂಕ

November 11, 2026

ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

November 10, 2026

ರಾಜ್ಯೋತ್ಸವ ಆಚರಣೆ ನಿಲ್ಲಿಸಿ ಕನ್ನಡಿಗರನ್ನು ಕೆಲಸದಿಂದ ತೆಗೆದಿದ್ದ ಆರೋಪ: ಕರವೇ ಪ್ರತಿಭಟನೆಗೆ ಮಣಿದ ನ್ಯಾಕ್ ನಿರ್ದೇಶಕರಿಂದ ಕ್ಷಮೆಯಾಚನೆ

November 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d