Thursday, November 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆಗೂ ಮುನ್ನ ರಾಜಕೀಯ ಜಟಾಪಟಿ: ವೆಚ್ಚದ ಲೆಕ್ಕ ಬಿಚ್ಚಿಟ್ಟ ರಾಮಲಿಂಗಾರೆಡ್ಡಿ, ಭಾಷಣ ಕಟ್ ಆಗಿದ್ದಕ್ಕೆ ಕೃಷ್ಣ ಬೈರೇಗೌಡ ಕಿಡಿ

    Vidhana Soudha

    ರಾಜ್ಯ ಸರ್ಕಾರದ 60 ನಿಗಮ-ಮಂಡಳಿಗಳಿಗೆ 428 ಮಂದಿ ನಿರ್ದೇಶಕರು, ಸದಸ್ಯರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

    ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

    ಎಥನಾಲ್ ಪೆಟ್ರೋಲ್ ವಿವಾದ: ಕರ್ನಾಟಕ ಕಾಂಗ್ರೆಸ್ ಆರೋಪಕ್ಕೆ ಚೆಕ್ ಮೇಟ್ ಇಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

    BIG News | ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದ ಬಂಪರ್ ಕೊಡುಗೆ: 1,364 ಔಷಧಗಳ ಬೆಲೆ ಇಂದಿನಿಂದ ಭಾರಿ ಇಳಿಕೆ; ಜಾಸ್ತಿ ಹಣ ಕೇಳಿದ್ರೆ ಹೀಗೆ ಮಾಡಿ

    ಕೋಯಮತ್ತೂರು: 4 ಜ್ಯುವೆಲ್ಲರಿ ಮಳಿಗೆಗಳ ಮೇಲೆ ಬಿಐಎಸ್ ದಾಳಿ, ₹3 ಕೋಟಿ ಮೌಲ್ಯದ ಚಿನ್ನ ಜಪ್ತಿ

    ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಹೊಣೆ: ಸಚಿವ ಎಂ.ಬಿ. ಪಾಟೀಲ ಕಿಡಿ

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

  • Bengaluru Focus

    ಬೆಳಕಿನ ಹಬ್ಬದಲ್ಲಿ ಕತ್ತಲಾದ ಸಿಲಿಕಾನ್ ಸಿಟಿ ಶ್ವಾಸಕೋಶ: ದೀಪಾವಳಿ ಅಬ್ಬರಕ್ಕೆ ನಲುಗಿದ ಬೆಂಗಳೂರು

    Technology News | ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಉದ್ಯೋಗ ಕಡಿತ: 1,000 ಹುದ್ದೆಗಳಿಗೆ ಆತಂಕ

    ರಾಜ್ಯೋತ್ಸವ ಆಚರಣೆ ನಿಲ್ಲಿಸಿ ಕನ್ನಡಿಗರನ್ನು ಕೆಲಸದಿಂದ ತೆಗೆದಿದ್ದ ಆರೋಪ: ಕರವೇ ಪ್ರತಿಭಟನೆಗೆ ಮಣಿದ ನ್ಯಾಕ್ ನಿರ್ದೇಶಕರಿಂದ ಕ್ಷಮೆಯಾಚನೆ

    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೇಖ್ರವೃತ್ತದ ಸಮೀಪ ನೂತನವಾಗಿ ಪ್ರಾರಂಭವಾಗಿರುವ ಸುರಂಗಮಾರ್ಗ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಸೋಮವಾರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ  ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರೀಸ್, ಆಯುಕ್ತರಾದ ಮೇಜರ್ ಮಣಿವಣ್ಣನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    ಬಿಡಿಎ ಮಹತ್ವದ ಹೆಜ್ಜೆ: ಅಕ್ರಮ-ಸಕ್ರಮ ಶುಲ್ಕ ಇಳಿಕೆ, ಪ್ರೋತ್ಸಾಹದಾಯಕ ನಿವೇಶನ ಘೋಷಣೆ

    BDA News | ಹೆಬ್ಬಾಳ ಫ್ಲೈಓವರ್ 18 ತಿಂಗಳು ಬಂದ್ ಇಲ್ಲ: ಬಿಡಿಎ ಸ್ಪಷ್ಟನೆ

    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

  • Public interest
  • BW Special
  • Life Style
  • Photo Gallery
  • Video
No Result
View All Result

ಕಾಳೇನ ಅಗ್ರಹಾರ-ತಾವರೆಕೆರೆ ನಡುವಿನ 7.5 ಕಿ.ಮೀ. ಮೆಟ್ರೋ ಮಾರ್ಗ ನಾಳೆ ಲೋಕಾರ್ಪಣೆಗೊಳ್ಳುತ್ತಿದ್ದು, ಯೋಜನೆಯ ಅನುದಾನದ ಪಾಲು ಮತ್ತು ವೇದಿಕೆ ಶಿಷ್ಟಾಚಾರದ ಕುರಿತು ರಾಜ್ಯ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

by Bengaluru Wire Desk
November 12, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ನ.12 www.bengaluruwire.com: ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಗುಲಾಬಿ ಮಾರ್ಗದ (Pink Line) ಮೊದಲ ಹಂತದ 7.5 ಕಿ.ಮೀ. ವಿಸ್ತರಿತ ಮಾರ್ಗದ ಉದ್ಘಾಟನೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೆರವೇರಲಿದೆ.

ಆದರೆ, ಈ ಮಹತ್ವದ ಅಭಿವೃದ್ಧಿ ಯೋಜನೆಯ ಉದ್ಘಾಟನೆಗೂ ಮುನ್ನವೇ ಅನುದಾನದ ಹಂಚಿಕೆ ಹಾಗೂ ಶಿಷ್ಟಾಚಾರದ ವಿಚಾರವಾಗಿ ರಾಜ್ಯ ಸಚಿವರು ಮತ್ತು ಕೇಂದ್ರದ ನಡುವೆ ರಾಜಕೀಯ ವಾಕ್ಸಮರ ಶುರುವಾಗಿದೆ.

‘ನನ್ನ ಭಾಷಣ ಕಟ್ ಮಾಡಲಾಗಿದೆ’ ಎಂದ ಕೃಷ್ಣ ಬೈರೇಗೌಡ:

ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ ಮಾತನಾಡಲು ಅವಕಾಶ ನಿರಾಕರಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ – ನನ್ನ ಭಾಷಣ ಕಟ್! ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಅವಕಾಶವಿಲ್ಲ. ಸಭಾ ಕಾರ್ಯಕ್ರಮದ ಕರಡು ಪಟ್ಟಿಯಲ್ಲಿ (Draft) ನನ್ನ ಮಾತಿಗೆ ಅವಕಾಶ ನಿಗದಿಯಾಗಿತ್ತು. ಆದರೆ ನಿನ್ನೆ ರಾತ್ರಿ ಬಂದ ಅಂತಿಮ ಪಟ್ಟಿಯಲ್ಲಿ ನನ್ನ ಮಾತನ್ನು ಕಟ್ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಯೋಜನೆಯ ಬಹುತೇಕ ಬಂಡವಾಳ ಖರ್ಚು ನಮ್ಮದು. ಕರ್ನಾಟಕಕ್ಕೆ ನ್ಯಾಯಯುತ ಪಾಲು ಕೇಳಿದರೆ ಈ ರೀತಿ ಶಿಕ್ಷೆ ನೀಡಲಾಗುತ್ತಿದೆ. ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ” ಎಂದು ಕೃಷ್ಣ ಬೈರೇಗೌಡ ತಿರುಗೇಟು ನೀಡಿದ್ದಾರೆ.

ಅನುದಾನದ ವಾಸ್ತವ ಚಿತ್ರಣ ಬಿಚ್ಚಿಟ್ಟ ರಾಮಲಿಂಗಾರೆಡ್ಡಿ:

ಮತ್ತೊಂದೆಡೆ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ, ಗುಲಾಬಿ ಮಾರ್ಗದ ಮೂಲ ಅಡಿಪಾಯ ಮತ್ತು ಆರ್ಥಿಕ ಪಾಲುದಾರಿಕೆಯ ಅಂಕಿ-ಅಂಶಗಳನ್ನು ಮುಂದಿಟ್ಟಿದ್ದಾರೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವು ದಕ್ಷಿಣ ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಹೊಸ ವೇಗ ನೀಡಲಿದೆ ಎಂದು ಯೋಜನೆಯನ್ನು ಸ್ವಾಗತಿಸಿರುವ ಅವರು, ಈ ಯೋಜನೆಗೆ 2014ರ ಜನವರಿ 30ರಂದು ಅಂದಿನ ಯುಪಿಎ ಸರ್ಕಾರದ ಅವಧಿಯಲ್ಲಿಯೇ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು ಎಂಬುದನ್ನು ಸ್ಮರಿಸಿದ್ದಾರೆ.

ರಾಮಲಿಂಗಾರೆಡ್ಡಿ ಅವರು ಬಿಡುಗಡೆ ಮಾಡಿರುವ ವೆಚ್ಚದ ವಿವರಗಳು ಹೀಗಿವೆ:

ಪಿಂಕ್ ಲೈನ್ ವೆಚ್ಚ: ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ. ಮಾರ್ಗದ ಮೂಲ ಅಂದಾಜು ವೆಚ್ಚ ₹8,730 ಕೋಟಿಯಾಗಿತ್ತು. ಪರಿಷ್ಕೃತ ಅಂದಾಜಿನ ಪ್ರಕಾರ ವೆಚ್ಚ ₹17,346 ಕೋಟಿಗೆ ಏರಿಕೆಯಾಗಿದ್ದು, ಇದರಲ್ಲಿ ರಾಜ್ಯ ಸರ್ಕಾರದ ಪಾಲು ಸುಮಾರು ₹12,000 ಕೋಟಿಯಾಗಿದೆ.

ಒಟ್ಟಾರೆ ಮೆಟ್ರೋ ಯೋಜನೆಗಳ ಪಾಲು: ನಮ್ಮ ಮೆಟ್ರೋದ 1, 2, 2A, 2B ಹಾಗೂ 3ನೇ ಹಂತಗಳ ಒಟ್ಟು ಯೋಜನಾ ವೆಚ್ಚ ₹77,891 ಕೋಟಿಯಾಗಿದ್ದು, ಇದರಲ್ಲಿ ಕರ್ನಾಟಕ ಸರ್ಕಾರದ ಕೊಡುಗೆ ₹65,291 ಕೋಟಿ (ಶೇ. 83.8) ಹಾಗೂ ಕೇಂದ್ರ ಸರ್ಕಾರದ ಕೊಡುಗೆ ₹12,600 ಕೋಟಿ (ಶೇ. 16.2) ಆಗಿದೆ.

“ನಮ್ಮ ಮೆಟ್ರೋ ಕನ್ನಡಿಗರ ತೆರಿಗೆ ಹಣ ಮತ್ತು ಕರ್ನಾಟಕ ಸರ್ಕಾರದ ಆರ್ಥಿಕ ಬದ್ಧತೆಯ ಪ್ರತೀಕವಾಗಿದೆ. ಮೆಟ್ರೋ ನಿರ್ಮಾಣದಲ್ಲಿ ರಾಜ್ಯ ಸರ್ಕಾರ ಮತ್ತು ಕನ್ನಡಿಗರ ಕೊಡುಗೆಗೆ ತಕ್ಕ ಗೌರವ ಹಾಗೂ ಮನ್ನಣೆ ದೊರೆಯಬೇಕು” ಎಂದು ರಾಮಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯ ಸರ್ಕಾರದ 60 ನಿಗಮ-ಮಂಡಳಿಗಳಿಗೆ 428 ಮಂದಿ ನಿರ್ದೇಶಕರು, ಸದಸ್ಯರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

Please login to join discussion

Like Us on Facebook

Recent News

ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆಗೂ ಮುನ್ನ ರಾಜಕೀಯ ಜಟಾಪಟಿ: ವೆಚ್ಚದ ಲೆಕ್ಕ ಬಿಚ್ಚಿಟ್ಟ ರಾಮಲಿಂಗಾರೆಡ್ಡಿ, ಭಾಷಣ ಕಟ್ ಆಗಿದ್ದಕ್ಕೆ ಕೃಷ್ಣ ಬೈರೇಗೌಡ ಕಿಡಿ

November 12, 2026
Vidhana Soudha

ರಾಜ್ಯ ಸರ್ಕಾರದ 60 ನಿಗಮ-ಮಂಡಳಿಗಳಿಗೆ 428 ಮಂದಿ ನಿರ್ದೇಶಕರು, ಸದಸ್ಯರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

November 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆಗೂ ಮುನ್ನ ರಾಜಕೀಯ ಜಟಾಪಟಿ: ವೆಚ್ಚದ ಲೆಕ್ಕ ಬಿಚ್ಚಿಟ್ಟ ರಾಮಲಿಂಗಾರೆಡ್ಡಿ, ಭಾಷಣ ಕಟ್ ಆಗಿದ್ದಕ್ಕೆ ಕೃಷ್ಣ ಬೈರೇಗೌಡ ಕಿಡಿ

November 12, 2026
Vidhana Soudha

ರಾಜ್ಯ ಸರ್ಕಾರದ 60 ನಿಗಮ-ಮಂಡಳಿಗಳಿಗೆ 428 ಮಂದಿ ನಿರ್ದೇಶಕರು, ಸದಸ್ಯರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

November 12, 2026

ಬೆಳಕಿನ ಹಬ್ಬದಲ್ಲಿ ಕತ್ತಲಾದ ಸಿಲಿಕಾನ್ ಸಿಟಿ ಶ್ವಾಸಕೋಶ: ದೀಪಾವಳಿ ಅಬ್ಬರಕ್ಕೆ ನಲುಗಿದ ಬೆಂಗಳೂರು

November 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d