Tuesday, November 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಲಗೇರಹಳ್ಳಿ ಕೆರೆ ಮಾಲಿನ್ಯ: ಅಧಿಕಾರಿಗಳಿಗೆ ಲೋಕಾಯುಕ್ತರ ಚಾಟಿ; ಜಂಟಿ ಪರಿಶೀಲನೆಗೆ ಆದೇಶ

    ಪರಿಶಿಷ್ಟ ಪಂಗಡದ ಯುವಕರಿಗೆ ಫುಡ್ ಕಿಯೋಸ್ಕ್ ಆರಂಭಿಸಲು ಸರ್ಕಾರದಿಂದ ₹4 ಲಕ್ಷದವರೆಗೆ ಸಹಾಯಧನ: ಇಲ್ಲಿದೆ ಮಾಹಿತಿ

    ಬೆಂಗಳೂರು ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಚಾಲನೆ; ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಸಿಎಂ ಡಿಕೆಶಿ ಕರೆ

    ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ತಿದ್ದುಪಡಿ: ರಾಜ್ಯಪತ್ರದಲ್ಲಿ ಕರಡು ಅಧಿಸೂಚನೆ ಪ್ರಕಟ, 15 ದಿನಗಳ ಒಳಗೆ ಆಕ್ಷೇಪಣೆಗೆ ಅವಕಾಶ

    ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆಗೂ ಮುನ್ನ ರಾಜಕೀಯ ಜಟಾಪಟಿ: ವೆಚ್ಚದ ಲೆಕ್ಕ ಬಿಚ್ಚಿಟ್ಟ ರಾಮಲಿಂಗಾರೆಡ್ಡಿ, ಭಾಷಣ ಕಟ್ ಆಗಿದ್ದಕ್ಕೆ ಕೃಷ್ಣ ಬೈರೇಗೌಡ ಕಿಡಿ

    Vidhana Soudha

    ರಾಜ್ಯ ಸರ್ಕಾರದ 60 ನಿಗಮ-ಮಂಡಳಿಗಳಿಗೆ 428 ಮಂದಿ ನಿರ್ದೇಶಕರು, ಸದಸ್ಯರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

    ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

    ಎಥನಾಲ್ ಪೆಟ್ರೋಲ್ ವಿವಾದ: ಕರ್ನಾಟಕ ಕಾಂಗ್ರೆಸ್ ಆರೋಪಕ್ಕೆ ಚೆಕ್ ಮೇಟ್ ಇಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

    BIG News | ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದ ಬಂಪರ್ ಕೊಡುಗೆ: 1,364 ಔಷಧಗಳ ಬೆಲೆ ಇಂದಿನಿಂದ ಭಾರಿ ಇಳಿಕೆ; ಜಾಸ್ತಿ ಹಣ ಕೇಳಿದ್ರೆ ಹೀಗೆ ಮಾಡಿ

  • Bengaluru Focus

    GBA News | ಅಮಾನತು ಆದೇಶ ಹಿಂಪಡೆಯದಿದ್ದರೆ ಡಿ.1ರಿಂದ ಪಂಚಪಾಲಿಕೆ ಬಂದ್: ನೌಕರರ ಎಚ್ಚರಿಕೆ

    ಬೆಂಗಳೂರು-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ವಾಣಿಜ್ಯ ಸಂಚಾರ ಇಂದಿನಿಂದ ಆರಂಭ; ವೇಳಾಪಟ್ಟಿ, ನಿಲುಗಡೆ ಹಾಗೂ ಟಿಕೆಟ್ ದರದ ಸಂಪೂರ್ಣ ವಿವರ ಇಲ್ಲಿದೆ

    ನಮ್ಮ ಮೆಟ್ರೋ ಹಳದಿ ಮಾರ್ಗದ ಪ್ರಯಾಣಿಕರಿಗೆ ಗುಡ್ ನ್ಯೂಸ್: ನ.16ರಿಂದ ಹೆಚ್ಚುವರಿ ರೈಲು ಸಂಚಾರ, ಕಾಯುವ ಸಮಯ ಇನ್ನಷ್ಟು ಇಳಿಕೆ

    Environment News | ಹೆಬ್ಬಾಳ ಕೆರೆ ಉಳಿಸಿ: ಕೀಟಗಳ ವೇಷ ಧರಿಸಿ ಮಕ್ಕಳ ವಿನೂತನ ಜಾಗೃತಿ ಅಭಿಯಾನ

  • Public interest
  • BW Special
  • Life Style
  • Photo Gallery
  • Video
No Result
View All Result

ಮಳೆನೀರಿನೊಂದಿಗೆ ಕೊಳಚೆ ನೀರು ಸೇರಿ ವಲಗೇರಹಳ್ಳಿ ಕೆರೆ ತೀವ್ರ ಕಲುಷಿತಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತರು, ನವೆಂಬರ್ 30ರೊಳಗೆ ಜಂಟಿ ಸ್ಥಳ ಪರಿಶೀಲನಾ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.

by Bengaluru Wire Desk
November 16, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ನ.16 www.bengaluruwire.com: ಗಾಂಧಿನಗರ ವಲಗೇರಹಳ್ಳಿ ಕೆರೆಯು ತೀವ್ರವಾಗಿ ಕಲುಷಿತಗೊಂಡಿರುವ ಕುರಿತು ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ದೂರನ್ನು ಕರ್ನಾಟಕ ಲೋಕಾಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ.

ಕೆರೆಯ ಮಾಲಿನ್ಯದಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಹಿರಿಯ ನಾಗರಿಕರಿಗೆ ಉಂಟಾಗುತ್ತಿರುವ ಆರೋಗ್ಯದ ಅಪಾಯಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಲೋಕಾಯುಕ್ತರು, ಕೆರೆ ಪುನಶ್ಚೇತನ ಹಾಗೂ ಕೊಳಚೆ ನೀರು ತಡೆಗಟ್ಟಲು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ:

ಸ್ಥಳೀಯರ ಅಹವಾಲು ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಕೆರೆ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಲ್ಲಿಸಿದ ವರದಿಯನ್ನು ಲೋಕಾಯುಕ್ತರು ಪರಿಶೀಲಿಸಿದರು. ಮಳೆನೀರಿನೊಂದಿಗೆ ಕೊಳಚೆ ನೀರೂ ನೇರವಾಗಿ ಕೆರೆಯನ್ನು ಸೇರುತ್ತಿರುವುದು ಹಾಗೂ ಹಿಂದಿನ ಆದೇಶಗಳಿದ್ದರೂ ಕೆರೆಯ ಸರ್ವೇ ಕಾರ್ಯವನ್ನು ಕೈಗೊಳ್ಳದಿರುವುದನ್ನು ಗಮನಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಂಟಿ ಪರಿಶೀಲನಾ ಸಮಿತಿ ರಚನೆ:

ಕೆರೆಯ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಲು ಲೋಕಾಯುಕ್ತರು ಉನ್ನತ ಮಟ್ಟದ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯು ಕೆರೆಗೆ ಭೇಟಿ ನೀಡಿ, ಸೂಕ್ತ ಶಿಫಾರಸುಗಳೊಂದಿಗೆ ನ.30 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸಮಿತಿಯಲ್ಲಿ ಈ ಕೆಳಗಿನ ಅಧಿಕಾರಿಗಳು ಇರಲಿದ್ದಾರೆ:

*ಕರ್ನಾಟಕ ಲೋಕಾಯುಕ್ತದ ಮುಖ್ಯ ಅಭಿಯಂತರರು (TAC)

*ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರು-1

*ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಸಂಬಂಧಪಟ್ಟ ಅಧಿಕಾರಿಗಳು

ಕೊಳಚೆ ನೀರು ತಡೆ, ತ್ಯಾಜ್ಯ ತೆರವಿಗೆ ಗಡುವು:

ಮುಂದಿನ ವಿಚಾರಣೆಯ ವೇಳೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB), ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಖುದ್ದು ಹಾಜರಾಗಿ ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.

ಅಲ್ಲದೆ, ಈ ಕೆಳಗಿನ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಲು ಸೂಚಿಸಲಾಗಿದೆ:

* ಕೆರೆಯ ಸರ್ವೇ ಕಾರ್ಯವನ್ನು ತಕ್ಷಣವೇ ಆರಂಭಿಸುವುದು.

* ಕೆರೆಗೆ ಕೊಳಚೆ ನೀರು ಹರಿದುಬರುವುದನ್ನು ಸಂಪೂರ್ಣವಾಗಿ ತಡೆಗಟ್ಟುವುದು.

* ಕೆರೆಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ತೆರವುಗೊಳಿಸಿ, ಕೆರೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವುದು.

ಕರ್ತವ್ಯಲೋಪ ಎಸಗಿದರೆ ಶಿಸ್ತು ಕ್ರಮದ ಎಚ್ಚರಿಕೆ:

ಕರ್ನಾಟಕ ಉಚ್ಚ ನ್ಯಾಯಾಲಯವು ಈ ಹಿಂದೆ ನೀಡಿದ್ದ ನಿರ್ದೇಶನಗಳಿದ್ದರೂ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳದಿರುವ ಕುರಿತು ಅಧಿಕಾರಿಗಳು ಲಿಖಿತ ವಿವರಣೆ ನೀಡಬೇಕು ಎಂದು ಲೋಕಾಯುಕ್ತರು ತಾಕೀತು ಮಾಡಿದ್ದಾರೆ. ಸಮಸ್ಯೆ ಪರಿಹರಿಸಲು ವಿಫಲವಾದರೆ ಕರ್ತವ್ಯಲೋಪದಡಿ ಜವಾಬ್ದಾರಿ ನಿಗದಿಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.22ಕ್ಕೆ ಮುಂದೂಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಪರಿಶಿಷ್ಟ ಪಂಗಡದ ಯುವಕರಿಗೆ ಫುಡ್ ಕಿಯೋಸ್ಕ್ ಆರಂಭಿಸಲು ಸರ್ಕಾರದಿಂದ ₹4 ಲಕ್ಷದವರೆಗೆ ಸಹಾಯಧನ: ಇಲ್ಲಿದೆ ಮಾಹಿತಿ

Next Post

GBA News | ಅಮಾನತು ಆದೇಶ ಹಿಂಪಡೆಯದಿದ್ದರೆ ಡಿ.1ರಿಂದ ಪಂಚಪಾಲಿಕೆ ಬಂದ್: ನೌಕರರ ಎಚ್ಚರಿಕೆ

Next Post

GBA News | ಅಮಾನತು ಆದೇಶ ಹಿಂಪಡೆಯದಿದ್ದರೆ ಡಿ.1ರಿಂದ ಪಂಚಪಾಲಿಕೆ ಬಂದ್: ನೌಕರರ ಎಚ್ಚರಿಕೆ

Please login to join discussion

Like Us on Facebook

Recent News

GBA News | ಅಮಾನತು ಆದೇಶ ಹಿಂಪಡೆಯದಿದ್ದರೆ ಡಿ.1ರಿಂದ ಪಂಚಪಾಲಿಕೆ ಬಂದ್: ನೌಕರರ ಎಚ್ಚರಿಕೆ

November 16, 2026

ವಲಗೇರಹಳ್ಳಿ ಕೆರೆ ಮಾಲಿನ್ಯ: ಅಧಿಕಾರಿಗಳಿಗೆ ಲೋಕಾಯುಕ್ತರ ಚಾಟಿ; ಜಂಟಿ ಪರಿಶೀಲನೆಗೆ ಆದೇಶ

November 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಅಮಾನತು ಆದೇಶ ಹಿಂಪಡೆಯದಿದ್ದರೆ ಡಿ.1ರಿಂದ ಪಂಚಪಾಲಿಕೆ ಬಂದ್: ನೌಕರರ ಎಚ್ಚರಿಕೆ

November 16, 2026

ವಲಗೇರಹಳ್ಳಿ ಕೆರೆ ಮಾಲಿನ್ಯ: ಅಧಿಕಾರಿಗಳಿಗೆ ಲೋಕಾಯುಕ್ತರ ಚಾಟಿ; ಜಂಟಿ ಪರಿಶೀಲನೆಗೆ ಆದೇಶ

November 16, 2026

ಪರಿಶಿಷ್ಟ ಪಂಗಡದ ಯುವಕರಿಗೆ ಫುಡ್ ಕಿಯೋಸ್ಕ್ ಆರಂಭಿಸಲು ಸರ್ಕಾರದಿಂದ ₹4 ಲಕ್ಷದವರೆಗೆ ಸಹಾಯಧನ: ಇಲ್ಲಿದೆ ಮಾಹಿತಿ

November 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d