Wednesday, November 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರು: ಆಹಾರ ಸುರಕ್ಷತಾ ಇಲಾಖೆ ಭರ್ಜರಿ ದಾಳಿ; ಮ್ಯಾಕ್ ಡೊನಾಲ್ಡ್ ವಿರುದ್ಧ ಕೇಸ್, ಸ್ನಾಕ್ಸ್ ಘಟಕ ಸೀಜ್

    ದೇವನಹಳ್ಳಿಯಲ್ಲಿ ದೇಶದ ಮೊದಲ ಕಾಲಿನ್ಸ್ ಏರೋಸ್ಪೇಸ್ ಎಂ.ಆರ್.ಒ ಘಟಕಕ್ಕೆ ಸಚಿವ ಎಂ.ಬಿ. ಪಾಟೀಲ ಭೂಮಿಪೂಜೆ: 2,100 ನೇರ ಉದ್ಯೋಗ ಸೃಷ್ಟಿ

    ವಲಗೇರಹಳ್ಳಿ ಕೆರೆ ಮಾಲಿನ್ಯ: ಅಧಿಕಾರಿಗಳಿಗೆ ಲೋಕಾಯುಕ್ತರ ಚಾಟಿ; ಜಂಟಿ ಪರಿಶೀಲನೆಗೆ ಆದೇಶ

    ಪರಿಶಿಷ್ಟ ಪಂಗಡದ ಯುವಕರಿಗೆ ಫುಡ್ ಕಿಯೋಸ್ಕ್ ಆರಂಭಿಸಲು ಸರ್ಕಾರದಿಂದ ₹4 ಲಕ್ಷದವರೆಗೆ ಸಹಾಯಧನ: ಇಲ್ಲಿದೆ ಮಾಹಿತಿ

    ಬೆಂಗಳೂರು ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಚಾಲನೆ; ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಸಿಎಂ ಡಿಕೆಶಿ ಕರೆ

    ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ತಿದ್ದುಪಡಿ: ರಾಜ್ಯಪತ್ರದಲ್ಲಿ ಕರಡು ಅಧಿಸೂಚನೆ ಪ್ರಕಟ, 15 ದಿನಗಳ ಒಳಗೆ ಆಕ್ಷೇಪಣೆಗೆ ಅವಕಾಶ

    ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆಗೂ ಮುನ್ನ ರಾಜಕೀಯ ಜಟಾಪಟಿ: ವೆಚ್ಚದ ಲೆಕ್ಕ ಬಿಚ್ಚಿಟ್ಟ ರಾಮಲಿಂಗಾರೆಡ್ಡಿ, ಭಾಷಣ ಕಟ್ ಆಗಿದ್ದಕ್ಕೆ ಕೃಷ್ಣ ಬೈರೇಗೌಡ ಕಿಡಿ

    Vidhana Soudha

    ರಾಜ್ಯ ಸರ್ಕಾರದ 60 ನಿಗಮ-ಮಂಡಳಿಗಳಿಗೆ 428 ಮಂದಿ ನಿರ್ದೇಶಕರು, ಸದಸ್ಯರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

    ಗುತ್ತಿಗೆ ವೈದ್ಯರ ಎತ್ತಂಗಡಿಗೆ ಬ್ರೇಕ್: ಡಿಎಚ್‌ಒಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ

  • Bengaluru Focus

    GBA News | ಅಮಾನತು ಆದೇಶ ಹಿಂಪಡೆಯದಿದ್ದರೆ ಡಿ.1ರಿಂದ ಪಂಚಪಾಲಿಕೆ ಬಂದ್: ನೌಕರರ ಎಚ್ಚರಿಕೆ

    ಬೆಂಗಳೂರು-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ವಾಣಿಜ್ಯ ಸಂಚಾರ ಇಂದಿನಿಂದ ಆರಂಭ; ವೇಳಾಪಟ್ಟಿ, ನಿಲುಗಡೆ ಹಾಗೂ ಟಿಕೆಟ್ ದರದ ಸಂಪೂರ್ಣ ವಿವರ ಇಲ್ಲಿದೆ

    ನಮ್ಮ ಮೆಟ್ರೋ ಹಳದಿ ಮಾರ್ಗದ ಪ್ರಯಾಣಿಕರಿಗೆ ಗುಡ್ ನ್ಯೂಸ್: ನ.16ರಿಂದ ಹೆಚ್ಚುವರಿ ರೈಲು ಸಂಚಾರ, ಕಾಯುವ ಸಮಯ ಇನ್ನಷ್ಟು ಇಳಿಕೆ

    Environment News | ಹೆಬ್ಬಾಳ ಕೆರೆ ಉಳಿಸಿ: ಕೀಟಗಳ ವೇಷ ಧರಿಸಿ ಮಕ್ಕಳ ವಿನೂತನ ಜಾಗೃತಿ ಅಭಿಯಾನ

  • Public interest
  • BW Special
  • Life Style
  • Photo Gallery
  • Video
No Result
View All Result

ಸುರತ್ಕಲ್ ಮತ್ತು ಬೈಕಂಪಾಡಿ ವ್ಯಾಪ್ತಿಯ ಪ್ರತಿಷ್ಠಿತ ಹೋಟೆಲ್, ಆನ್‌ಲೈನ್ ಮಳಿಗೆ ಹಾಗೂ ಹಾಸ್ಟೆಲ್ ಕಿಚನ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ.

by Bengaluru Wire Desk
November 17, 2026
in Life Style, News Wire, Public interest
Reading Time: 1 min read
0

ಮಂಗಳೂರು, ನ.17 www.bengaluruwire.com: ರಾಜ್ಯದ ಜನತೆಗೆ ಗುಣಮಟ್ಟದ ಮತ್ತು ಸುರಕ್ಷಿತ ಆಹಾರ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಐದು ಪ್ರತ್ಯೇಕ ತಂಡಗಳನ್ನು ರಚಿಸಿ, ಸುರತ್ಕಲ್ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಎಲ್ಲೆಲ್ಲಿ ದಾಳಿ ನಡೆಯಿತು? ಅಧಿಕಾರಿಗಳ ತಂಡವು ಸುರತ್ಕಲ್ ಭಾಗದ ಪ್ರಮುಖ ಆಹಾರ ಕೇಂದ್ರಗಳು ಮತ್ತು ಸರಬರಾಜು ಮಳಿಗೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿತು:

* ಸೂರಜ್ ಇಂಟರ್ನ್ಯಾಷನಲ್ ಹೋಟೆಲ್

* ಮೋರ್ (More) ರಿಟೇಲ್ ಮಳಿಗೆ

* ಬ್ಲಿಂಕ್ ಇಟ್ (Blinkit) ಆನ್‌ಲೈನ್ ಪ್ಲಾಟ್‌ಫಾರ್ಮ್ ಗೋದಾಮು

* ಮ್ಯಾಕ್ ಡೊನಾಲ್ಡ್ (McDonald’s) ರೆಸ್ಟೋರೆಂಟ್

* ಎನ್‌ಐಟಿಕೆ (NITK) ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಆಹಾರ ಸರಬರಾಜು ಮಾಡುವ ಕಿಚನ್‌ಗಳು

ಮ್ಯಾಕ್ ಡೊನಾಲ್ಡ್ ವಿರುದ್ಧ ಪ್ರಕರಣ ದಾಖಲು: ದಾಳಿಯ ವೇಳೆ ಸುರತ್ಕಲ್‌ನ ಪ್ರತಿಷ್ಠಿತ ‘ಮ್ಯಾಕ್ ಡೊನಾಲ್ಡ್’ ರೆಸ್ಟೋರೆಂಟ್‌ನ ಅಡುಗೆ ಕೋಣೆಯಲ್ಲಿ ತೀವ್ರ ನೈರ್ಮಲ್ಯದ ಕೊರತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆಗಾಗಿ ಸಂಸ್ಥೆಯ ವಿರುದ್ಧ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೆಗ್ಗಣಗಳ ಕಾಟ: ಫಾರ್ಚುನ್ ಇಂಡಸ್ಟ್ರೀಸ್ ಸೀಜ್ ಮತ್ತೊಂದೆಡೆ, ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಫಾರ್ಚುನ್ ಇಂಡಸ್ಟ್ರೀಸ್’ ಎಂಬ ಚೀಸ್ ಬಾಲ್ ಸ್ನಾಕ್ಸ್ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಆಹಾರ ತಯಾರಿಕಾ ಘಟಕದಲ್ಲಿ ಹೆಗ್ಗಣಗಳು ಓಡಾಡುತ್ತಿರುವುದು ಹಾಗೂ ಅತ್ಯಂತ ಅನೈರ್ಮಲ್ಯದ ವಾತಾವರಣ ಇರುವುದು ಪತ್ತೆಯಾಗಿದೆ. ಸಾರ್ವಜನಿಕರ ಆರೋಗ್ಯಕ್ಕೆ ಮಾರಕವಾಗುವ ರೀತಿಯಲ್ಲಿ ತಿಂಡಿ ತಯಾರಿಸುತ್ತಿದ್ದ ಹಿನ್ನೆಲೆಯಲ್ಲಿ, ಅಧಿಕಾರಿಗಳು ತಕ್ಷಣವೇ ತಯಾರಿಕಾ ಘಟಕಕ್ಕೆ ಬೀಗಮುದ್ರೆ (ಸೀಲ್) ಹಾಕಿ ಸೀಜ್ ಮಾಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

View this post on Instagram

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದೇವನಹಳ್ಳಿಯಲ್ಲಿ ದೇಶದ ಮೊದಲ ಕಾಲಿನ್ಸ್ ಏರೋಸ್ಪೇಸ್ ಎಂ.ಆರ್.ಒ ಘಟಕಕ್ಕೆ ಸಚಿವ ಎಂ.ಬಿ. ಪಾಟೀಲ ಭೂಮಿಪೂಜೆ: 2,100 ನೇರ ಉದ್ಯೋಗ ಸೃಷ್ಟಿ

Please login to join discussion

Like Us on Facebook

Recent News

ಮಂಗಳೂರು: ಆಹಾರ ಸುರಕ್ಷತಾ ಇಲಾಖೆ ಭರ್ಜರಿ ದಾಳಿ; ಮ್ಯಾಕ್ ಡೊನಾಲ್ಡ್ ವಿರುದ್ಧ ಕೇಸ್, ಸ್ನಾಕ್ಸ್ ಘಟಕ ಸೀಜ್

November 17, 2026

ದೇವನಹಳ್ಳಿಯಲ್ಲಿ ದೇಶದ ಮೊದಲ ಕಾಲಿನ್ಸ್ ಏರೋಸ್ಪೇಸ್ ಎಂ.ಆರ್.ಒ ಘಟಕಕ್ಕೆ ಸಚಿವ ಎಂ.ಬಿ. ಪಾಟೀಲ ಭೂಮಿಪೂಜೆ: 2,100 ನೇರ ಉದ್ಯೋಗ ಸೃಷ್ಟಿ

November 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರು: ಆಹಾರ ಸುರಕ್ಷತಾ ಇಲಾಖೆ ಭರ್ಜರಿ ದಾಳಿ; ಮ್ಯಾಕ್ ಡೊನಾಲ್ಡ್ ವಿರುದ್ಧ ಕೇಸ್, ಸ್ನಾಕ್ಸ್ ಘಟಕ ಸೀಜ್

November 17, 2026

ದೇವನಹಳ್ಳಿಯಲ್ಲಿ ದೇಶದ ಮೊದಲ ಕಾಲಿನ್ಸ್ ಏರೋಸ್ಪೇಸ್ ಎಂ.ಆರ್.ಒ ಘಟಕಕ್ಕೆ ಸಚಿವ ಎಂ.ಬಿ. ಪಾಟೀಲ ಭೂಮಿಪೂಜೆ: 2,100 ನೇರ ಉದ್ಯೋಗ ಸೃಷ್ಟಿ

November 17, 2026

GBA News | ಅಮಾನತು ಆದೇಶ ಹಿಂಪಡೆಯದಿದ್ದರೆ ಡಿ.1ರಿಂದ ಪಂಚಪಾಲಿಕೆ ಬಂದ್: ನೌಕರರ ಎಚ್ಚರಿಕೆ

November 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d