Tuesday, November 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

    ಆಶಾ ಕಾರ್ಯಕರ್ತೆಯರ ಬೇಡಿಕೆ ಸರ್ಕಾರಕ್ಕೆ ಹೊರೆಯೇ? ಅಂಕಿಅಂಶಗಳ ಸಮೇತ ಬಯಲಾಯ್ತು ‘ಗ್ಯಾರಂಟಿ’ ಸರ್ಕಾರದ ಅಸಲಿ ಮುಖ??

    ಬಡವರಿಗೆ 15 ಲಕ್ಷ ನಿವೇಶನ ವಿತರಣೆಗೆ ವೇಗ ನೀಡಿ, 23 ಲಕ್ಷ ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆ ನಡೆಸಿ: ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ

    KUWJ News | ನಾಡಿನ ಪತ್ರಕರ್ತರ ಸಾಂಘಿಕ ಧ್ವನಿಯಾಗಿ ಕೆಯುಡಬ್ಲ್ಯೂಜೆ ಕಾರ್ಯ: ಗಣ್ಯರ ಶ್ಲಾಘನೆ; ನವೀಕೃತ ವೆಬ್‌ಸೈಟ್ ಅನಾವರಣ

    ಜೆಟ್ಟಿಂಗ್ ಯಂತ್ರಗಳ ಮೂಲಕ ನಗರ ಸ್ವಚ್ಛತೆಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ; ಸಂಸ್ಕರಿಸಿದ ನೀರು ಬಳಕೆಗೆ ನಿರ್ದೇಶನ

    ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದ ಪ್ರತ್ಯೇಕ ನಾಗರಿಕ ವಿಮಾನಯಾನ ನೀತಿಗೆ ಅಂಗೀಕಾರ: ಎಂ.ಬಿ. ಪಾಟೀಲ ಘೋಷಣೆ

    ಭೂಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಚಾಲನೆ: ವರ್ಷಾಂತ್ಯದೊಳಗೆ 8 ಲಕ್ಷ ಗ್ರಾಮೀಣ ಆಸ್ತಿಗೆ ಇ-ಸ್ವತ್ತು

    ಮಂಗಳೂರು: ಆಹಾರ ಸುರಕ್ಷತಾ ಇಲಾಖೆ ಭರ್ಜರಿ ದಾಳಿ; ಮ್ಯಾಕ್ ಡೊನಾಲ್ಡ್ ವಿರುದ್ಧ ಕೇಸ್, ಸ್ನಾಕ್ಸ್ ಘಟಕ ಸೀಜ್

  • Bengaluru Focus

    ಚಿನ್ನದ ಬೆಲೆ ಕುಸಿತದ ಹಿಂದೆ ‘ಕಲಬೆರಕೆ’ ಕರಿನೆರಳು: ಮೈಮರೆತರೆ ಬಂಗಾರದ ಬದಲು ‘ರೀನಿಯಂ-ಇರಿಡಿಯಂ’ ಗ್ಯಾರಂಟಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಖಾಕಿ ಶಾಕ್; ಪೂರ್ವ ಆಯುಕ್ತ ಡಾ. ಹರ್ಷ ಖಡಕ್ ವಾರ್ನಿಂಗ್

    BIG NEWS | ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೈಬಿಡಿ: ರಾಹುಲ್ ಗಾಂಧಿಗೆ ಹಿರಿಯ ಪರಿಸರವಾದಿ ಡಾ. ಎ.ಎನ್. ಯಲ್ಲಪ್ಪ ರೆಡ್ಡಿ ಪತ್ರ

    GBA Head Office Image

    ಜಿಬಿಎ ವ್ಯಾಪ್ತಿಯಲ್ಲಿ ಪ್ರತಿ ಶನಿವಾರ ‘ಪ್ರಜಾ ಸೇವಾ ಅಭಿಯಾನ ಜನಸಭೆ’: ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

  • Public interest
  • BW Special
  • Life Style
  • Photo Gallery
  • Video
No Result
View All Result

ಓಸಾಕಾದ ಮೈಶಿಮಾ ತ್ಯಾಜ್ಯದಿಂದ ವಿದ್ಯುತ್ ಘಟಕಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಯೋಗ ಭೇಟಿ; ಬೆಂಗಳೂರಿನ ಕಸದ ಸಮಸ್ಯೆಗೆ ಶಾಶ್ವತ ಪರಿಹಾರದ ಅಧ್ಯಯನ.

by Bengaluru Wire Desk
November 24, 2026
in Bengaluru Focus, News Wire, Public interest
Reading Time: 1 min read
0

​ಬೆಂಗಳೂರು, ನ.24 www.bengaluruwire.com: ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಲ್ಲಿನ ಅತ್ಯಾಧುನಿಕ ನಗರಾಭಿವೃದ್ಧಿ ಮಾದರಿಗಳ ಅಧ್ಯಯನದ ನಡುವೆಯೂ ರಾಜ್ಯದ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿದ್ದಾರೆ. 

ಮಂಗಳವಾರ ರೈಲಿನಲ್ಲಿ ಪ್ರಯಾಣಿಸುತ್ತಲೇ ವಿಡಿಯೋ ಕರೆ ಮೂಲಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಸಲು ಪ್ರಯತ್ನಿಸಿದ ಸಿಎಂ, ಮತ್ತೊಂದೆಡೆ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತುಮಕೂರಿನ ಬಾಲಕಿಗೆ ಧೈರ್ಯ ತುಂಬಿದ್ದಾರೆ.

​ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕೈಬಿಡಲು ಮನವಿ:

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮುಖಂಡರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ವಿಡಿಯೋ ಕರೆ ಮೂಲಕ ಮಾತನಾಡಿದರು. “ಆಶಾ ಕಾರ್ಯಕರ್ತೆಯರ ಶ್ರಮದ ಬಗ್ಗೆ ನನಗೆ ಅರಿವಿದೆ. ಬೆಲೆ ಏರಿಕೆಯ ಈ ಸಂದರ್ಭದಲ್ಲಿ ನಿಮ್ಮ ಕಷ್ಟ ಅರ್ಥವಾಗುತ್ತದೆ, ಅದಕ್ಕಾಗಿಯೇ ಆರಂಭದಲ್ಲಿ ವಿರೋಧವಿದ್ದರೂ ನಿಮಗೂ ಗೃಹಲಕ್ಷ್ಮಿ ಯೋಜನೆ ವಿಸ್ತರಿಸಿದ್ದೇವೆ” ಎಂದು ತಿಳಿಸಿದರು. 

ಅಧಿವೇಶನದ ಸಂದರ್ಭದಲ್ಲಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಅವರು, ರಾಜಕೀಯ ನಾಯಕರ ಮಾತಿಗೆ ಮರುಳಾಗಿ ಹಗಲು-ರಾತ್ರಿ ಚಳಿ, ಬಿಸಿಲಿನಲ್ಲಿ ನರಳಬೇಡಿ. ಜಪಾನ್‌ನಿಂದ ಮರಳಿದ ತಕ್ಷಣ ನಿಮ್ಮನ್ನು ಭೇಟಿಯಾಗುತ್ತೇನೆ, ದಯವಿಟ್ಟು ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದರು.

​ಕ್ಯಾನ್ಸರ್ ಪೀಡಿತ ಬಾಲಕಿ ಯೋಗಿತಾಗೆ ಸಾಂತ್ವನ:

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 5ನೇ ತರಗತಿ ವಿದ್ಯಾರ್ಥಿನಿ ಯೋಗಿತಾ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಚಾರ ತಿಳಿದ ಸಿಎಂ, ಬಾಲಕಿ ಹಾಗೂ ಆಕೆಯ ಪೋಷಕರೊಂದಿಗೆ ವಿಡಿಯೋ ಕರೆ ಮೂಲಕ ಸಂವಾದ ನಡೆಸಿದರು. “ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡ, ಜಗತ್ತಿನಲ್ಲಿ ಅಸಾಧ್ಯವಾದದ್ದು ಯಾವುದೂ ಇಲ್ಲ. ಸರ್ಕಾರ ನಿಮ್ಮೊಂದಿಗಿದೆ” ಎಂದು ಧೈರ್ಯ ತುಂಬಿದರು. ಅಲ್ಲದೆ, ಸಿಎಂ ಅವರನ್ನು ಭೇಟಿಯಾಗಬೇಕೆಂಬ ಬಾಲಕಿಯ ಆಸೆಗೆ ಸ್ಪಂದಿಸಿ, ಪ್ರವಾಸ ಮುಗಿಸಿ ಬಂದ ತಕ್ಷಣ ಖುದ್ದು ಭೇಟಿಯಾಗುವುದಾಗಿ ಭರವಸೆ ನೀಡಿದರು.

​ಓಸಾಕಾದ ತ್ಯಾಜ್ಯದಿಂದ ವಿದ್ಯುತ್ ಘಟಕಕ್ಕೆ ಭೇಟಿ:

ಇದಕ್ಕೂ ಮುನ್ನ ಮುಖ್ಯಮಂತ್ರಿಗಳ ನೇತೃತ್ವದ ನಿಯೋಗವು ಜಪಾನ್‌ನ ಓಸಾಕಾದಲ್ಲಿರುವ ಮೈಶಿಮಾ ತ್ಯಾಜ್ಯ ದಹನ ಘಟಕಕ್ಕೆ (Maishima Incineration Plant) ಭೇಟಿ ನೀಡಿ ಪರಿಶೀಲಿಸಿತು. 2001ರಿಂದ ಕಾರ್ಯನಿರ್ವಹಿಸುತ್ತಿರುವ ಈ ಘಟಕವು ಪ್ರತಿದಿನ 900 ಟನ್ ಪುರಸಭೆ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ 32 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಆಸ್ಟ್ರಿಯನ್ ಕಲಾವಿದ ಫ್ರೀಡೆನ್ಸ್‌ರೈಕ್ ಹಂಡರ್ಟ್‌ವಾಸರ್ ವಿನ್ಯಾಸಗೊಳಿಸಿರುವ ಈ ಪರಿಸರ ಸ್ನೇಹಿ ಘಟಕದ ತಂತ್ರಜ್ಞಾನವನ್ನು ಅಧ್ಯಯನ ಮಾಡಿದ ಸಿಎಂ, ಕರ್ನಾಟಕದ ನಗರಗಳ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮತ್ತು ಸ್ವಚ್ಛ, ಸುಸ್ಥಿರ ನಗರಗಳ ನಿರ್ಮಾಣಕ್ಕೆ ಇಂತಹ ಜಾಗತಿಕ ಮಾದರಿಗಳನ್ನು ಅಳವಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

Please login to join discussion

Like Us on Facebook

Recent News

ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

November 24, 2026
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

November 23, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

November 24, 2026
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

November 23, 2026

ಚಿನ್ನದ ಬೆಲೆ ಕುಸಿತದ ಹಿಂದೆ ‘ಕಲಬೆರಕೆ’ ಕರಿನೆರಳು: ಮೈಮರೆತರೆ ಬಂಗಾರದ ಬದಲು ‘ರೀನಿಯಂ-ಇರಿಡಿಯಂ’ ಗ್ಯಾರಂಟಿ

November 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d