Wednesday, November 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ವಿಧಾನಸೌಧದ ಸಾಂದರ್ಭಿಕ ಚಿತ್ರ

    11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

    ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

    ಆಶಾ ಕಾರ್ಯಕರ್ತೆಯರ ಬೇಡಿಕೆ ಸರ್ಕಾರಕ್ಕೆ ಹೊರೆಯೇ? ಅಂಕಿಅಂಶಗಳ ಸಮೇತ ಬಯಲಾಯ್ತು ‘ಗ್ಯಾರಂಟಿ’ ಸರ್ಕಾರದ ಅಸಲಿ ಮುಖ??

    ಬಡವರಿಗೆ 15 ಲಕ್ಷ ನಿವೇಶನ ವಿತರಣೆಗೆ ವೇಗ ನೀಡಿ, 23 ಲಕ್ಷ ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆ ನಡೆಸಿ: ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ

    KUWJ News | ನಾಡಿನ ಪತ್ರಕರ್ತರ ಸಾಂಘಿಕ ಧ್ವನಿಯಾಗಿ ಕೆಯುಡಬ್ಲ್ಯೂಜೆ ಕಾರ್ಯ: ಗಣ್ಯರ ಶ್ಲಾಘನೆ; ನವೀಕೃತ ವೆಬ್‌ಸೈಟ್ ಅನಾವರಣ

    ಜೆಟ್ಟಿಂಗ್ ಯಂತ್ರಗಳ ಮೂಲಕ ನಗರ ಸ್ವಚ್ಛತೆಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ; ಸಂಸ್ಕರಿಸಿದ ನೀರು ಬಳಕೆಗೆ ನಿರ್ದೇಶನ

    ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದ ಪ್ರತ್ಯೇಕ ನಾಗರಿಕ ವಿಮಾನಯಾನ ನೀತಿಗೆ ಅಂಗೀಕಾರ: ಎಂ.ಬಿ. ಪಾಟೀಲ ಘೋಷಣೆ

    ಭೂಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಚಾಲನೆ: ವರ್ಷಾಂತ್ಯದೊಳಗೆ 8 ಲಕ್ಷ ಗ್ರಾಮೀಣ ಆಸ್ತಿಗೆ ಇ-ಸ್ವತ್ತು

  • Bengaluru Focus

    BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    ಚಿನ್ನದ ಬೆಲೆ ಕುಸಿತದ ಹಿಂದೆ ‘ಕಲಬೆರಕೆ’ ಕರಿನೆರಳು: ಮೈಮರೆತರೆ ಬಂಗಾರದ ಬದಲು ‘ರೀನಿಯಂ-ಇರಿಡಿಯಂ’ ಗ್ಯಾರಂಟಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಖಾಕಿ ಶಾಕ್; ಪೂರ್ವ ಆಯುಕ್ತ ಡಾ. ಹರ್ಷ ಖಡಕ್ ವಾರ್ನಿಂಗ್

    BIG NEWS | ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೈಬಿಡಿ: ರಾಹುಲ್ ಗಾಂಧಿಗೆ ಹಿರಿಯ ಪರಿಸರವಾದಿ ಡಾ. ಎ.ಎನ್. ಯಲ್ಲಪ್ಪ ರೆಡ್ಡಿ ಪತ್ರ

  • Public interest
  • BW Special
  • Life Style
  • Photo Gallery
  • Video
No Result
View All Result

ಶಿಬಿರಕ್ಕೆ ಚಾಲನೆ ನೀಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ

by Bengaluru Wire Desk
November 25, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ನ.25 www.bengaluruwire.com: ಸಮಾಜದ ಸಮಸ್ಯೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪತ್ರಕರ್ತರು, ವೃತ್ತಿ ಒತ್ತಡದ ನಡುವೆಯೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ಹೇಳಿದರು.

ನಗರದ ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಕರ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬೆಂಗಳೂರು ನಗರ ಜಿಲ್ಲಾ ಘಟಕ, ಪರಿಸರ ಸ್ನೇಹಿ ಟ್ರಸ್ಟ್, ಯಶವಂತಪುರದ ಮಣಿಪಾಲ್ ಆಸ್ಪತ್ರೆ, ಫೋರ್ಟಿಸ್ ಆಸ್ಪತ್ರೆ ಹಾಗೂ ನೇತ್ರಧಾಮ ಆಸ್ಪತ್ರೆಗಳ ಸಹಯೋಗದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಆರೋಗ್ಯವೇ ಬಹುದೊಡ್ಡ ಸಂಪತ್ತು: ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು, ಜನಸಾಮಾನ್ಯರ ನೋವು-ನಲಿವು ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ನಿರಂತರ ಕಾರ್ಯದ ಒತ್ತಡ, ಸಮಯದ ಅಭಾವ ಹಾಗೂ ಬಿಡುವಿಲ್ಲದ ವೃತ್ತಿಜೀವನದ ನಡುವೆಯೂ ಆರೋಗ್ಯವನ್ನು ನಿರ್ಲಕ್ಷಿಸಬಾರದು. ಆರೋಗ್ಯವೇ ಜೀವನದ ಬಹುದೊಡ್ಡ ಸಂಪತ್ತಾಗಿದ್ದು, ಪತ್ರಕರ್ತರ ಹಿತದೃಷ್ಟಿಯಿಂದ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಜಿ. ಕೃಷ್ಣಪ್ಪ ಅಭಿಪ್ರಾಯಪಟ್ಟರು.

ಶಿಬಿರದಲ್ಲಿ ಲಭ್ಯವಿದ್ದ ಉಚಿತ ಆರೋಗ್ಯ ಸೇವೆಗಳು: ಶಿಬಿರದಲ್ಲಿ ಪತ್ರಕರ್ತರಿಗೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಯಿತು. ಅವುಗಳ ವಿವರ ಈ ಕೆಳಗಿನಂತಿವೆ:

ಇಸಿಜಿ (ECG) ಪರೀಕ್ಷೆ

ರಕ್ತದೊತ್ತಡ (BP) ತಪಾಸಣೆ

ರಕ್ತದಲ್ಲಿನ ಸಕ್ಕರೆ ಪ್ರಮಾಣ (ಶುಗರ್) ಪರೀಕ್ಷೆ

ಮೂಳೆ ಸಾಂದ್ರತೆ ಮಾಪನ (Bone Density Test)

ದಂತ ಹಾಗೂ ನೇತ್ರ ತಪಾಸಣೆ

ಮಣಿಪಾಲ್, ಫೋರ್ಟಿಸ್ ಹಾಗೂ ನೇತ್ರಧಾಮ ಆಸ್ಪತ್ರೆಗಳ ನುರಿತ ವೈದ್ಯರ ತಂಡಗಳು ಪತ್ರಕರ್ತರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆಗಳನ್ನು ನೀಡಿದರು. ಸಮಾಜದ ಹಿತಕ್ಕಾಗಿ ಸದಾ ಶ್ರಮಿಸುವ ಪತ್ರಕರ್ತರ ಕಲ್ಯಾಣಕ್ಕಾಗಿ ಆಯೋಜಿಸಿದ್ದ ಈ ಶಿಬಿರಕ್ಕೆ ಸಂಘದ ಸದಸ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ ಗಾಂಧಿ, ರಾಜ್ಯ ಕಾರ್ಯದರ್ಶಿ ಜೆ.ಸಿ.ಲೋಕೇಶ್, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಗೌಡ, ಕಾರ್ಯದರ್ಶಿಗಳಾದ ಕೆ.ಹರೀಶ್, ಕೆ.ಎಲ್.ಲೋಕೇಶ್, ಜಿಲ್ಲಾ‌ ಉಪಾಧ್ಯಕ್ಷರಾದ ಪರಿಮಳ ಹೊಸ ಮನೆ, ಎಚ್.ಕೆ.ಬಸವರಾಜ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜಗಿರಿ ಪ್ರದೀಪ್, ನಟರಾಜ್ ಬಿ ಪಿ, ಹನುಮಂತರಾಜು ಬಿ ಕೆ,  ರಮಕಾಂತ್ ಗುಗ್ರಿ, ನೂರಾರು ಪತ್ರಕರ್ತರು  ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

Please login to join discussion

Like Us on Facebook

Recent News

BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

November 25, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

November 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

November 25, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

November 25, 2026

ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

November 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d